ಹಳ್ಳಕ್ಕೆ ಬಿದ್ದ ಸ್ಕೂಲ್ ವ್ಯಾನ್- ಪ್ರಾಣವನ್ನೂ ಲೆಕ್ಕಿಸದೆ ಮಕ್ಕಳ ಜೀವ ಉಳಿಸಿ, ದಾದಿ ದುರ್ಮರಣ!
ತಿರುವಂತನಪುರಂ: ರಸ್ತೆ ಅಪಘಾತದಲ್ಲಿ ದಾದಿಯೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೇ ಐದು ಮಕ್ಕಳ ಜೀವವನ್ನು ಉಳಿಸಿ ಬಳಿಕ…
ಕೇರಳದಲ್ಲಿ ನಿಪಾ ನಿಯಂತ್ರಣದಲ್ಲಿದೆ: ಆರೋಗ್ಯ ಸಚಿವೆ ಶೈಲಜಾ
ತಿರುವನಂತಪುರಂ: ರಾಜ್ಯದಲ್ಲಿ ನಿಪಾ ವೈರಸ್ ನಿಯಂತ್ರಣದಲ್ಲಿದ್ದು, ಜುಲೈ 30ರಂದು ಫಲಿತಾಂಶ ತಿಳಿಯಲಿದೆ ಎಂದು ಬುಧವಾರ ಕೇರಳದ…
ಟಿಂಬರ್ ಕೆಲಸಕ್ಕಾಗಿ ಆನೆಗಳನ್ನ ಹೊತ್ತೊಯ್ಯುತ್ತಿದ್ದ ಲಾರಿ ಸಹಿತ ಮಾವುತ ವಶಕ್ಕೆ!
ಚಿಕ್ಕಮಗಳೂರು: ಟಿಂಬರ್ ಕೆಲಸಕ್ಕಾಗಿ ಕೇರಳದಿಂದ ಚಿಕ್ಕಮಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.…
ನಿಪಾ ವೈರಸ್ ಭೀತಿಗೆ ಬಿಬಿಎಂಪಿಯಿಂದ `ವರಹಾ’ ಆಪರೇಷನ್!
ಬೆಂಗಳೂರು: ಕೇರಳದಲ್ಲಿ ಹತ್ತಾರು ಮಂದಿಯನ್ನ ಬಲಿ ಪಡೆದಿರುವ ನಿಪಾ ವೈರಸ್ ಭೀತಿ ಇದೀಗ ಬೆಂಗಳೂರಿನಲ್ಲೂ ಶುರುವಾಗಿದೆ.…
ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ
ಉಡುಪಿ: ಕೋಳಿಯಿಂದ ನಿಪಾ ವೈರಸ್ ಹರಡವುದಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಮಣಿಪಾಲ…
ಕೇರಳದ ಹಣ್ಣು ತರಕಾರಿ ಆಮದು ನಿಲ್ಲಿಸಿದ ಯುಎಇ
ಅಬುಧಾಬಿ: ಕೇರಳದ ಹಣ್ಣು ಮತ್ತು ತರಕಾರಿಗಳ ಆಮದು ಮೇಲೆ ಯುನೈಟೆಡ್ ಅರಬ್ ಎಮಿರೈಟರ್ಸ್ (ಯುಎಇ) ನಿಷೇಧ…
ಕೇರಳದಲ್ಲಿ ಪೆಟ್ರೋಲ್, ಡೀಸೆಲ್ ದರ 1 ರೂ. ಇಳಿಕೆ!
ತಿರುವನಂತಪುರಂ: ಕೇರಳ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 1 ರೂ. ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ…
ಗೆಳತಿಗೆ ಅಪ್ಪುಗೆ ನೀಡಿ ಸಸ್ಪೆಂಡ್ ಆಗಿದ್ದ ವಿದ್ಯಾರ್ಥಿ ಪರೀಕ್ಷೆಯಲ್ಲಿ 91.2% ಅಂಕ ಪಡೆದ!
ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಗೆಳತಿಗೆ ಅಪ್ಪುಗೆ ನೀಡಿ ಅಮಾನತುಗೊಂಡಿದ್ದ ವಿದ್ಯಾರ್ಥಿ ಸಿಬಿಎಸ್‍ಸಿ 12…
ನಿಪಾ ವೈರಸ್ ಬಾವಲಿಗಳಿಂದ ಬರಲ್ಲ -ವರದಿಯಲ್ಲಿ ಸಾಬೀತು
ಭೋಪಾಲ್: ಇಂದು ಕೇರಳದಲ್ಲಿ ಹರಡುತ್ತಿರುವ ನಿಪಾ ವೈರಸ್ ಗೆ ದೇಶದ ಜನರು ಆತಂಕಗೊಂಡಿದ್ದಾರೆ. ನಿಪಾ ವೈರಸ್…
ಗಮನಿಸಿ, ಶಿವಮೊಗ್ಗ ಜಿಲ್ಲೆಯ ಯುವಕನಿಗೆ ನಿಪಾ ಸೋಂಕು ಇಲ್ಲ
ಶಿವಮೊಗ್ಗ: ಜಿಲ್ಲೆಯ ಸಾಗರದ ತಾಲೂಕಿನ ಯುವಕನ ರಕ್ತದ ಮಾದರಿಯಲ್ಲಿ ನಿಪಾ ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದು…
