ನಿಂಬೆಹಣ್ಣಿನ ಜ್ಯೂಸ್ ಮಾರುತ್ತಿದ್ದ ಮಹಿಳೆ ಇಂದು ಪೊಲೀಸ್
ತಿರುವನಂತಪುರಂ: ನಿಂಬೆಹಣ್ಣಿನ ಜ್ಯೂಸ್ ಮಾರುತ್ತಿದ್ದ ಮಹಿಳೆ ಈಗ ಕೇರಳದಲ್ಲಿ ಪೊಲೀಸ್ ಅಧಿಕಾರಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.…
ಕೇರಳದಲ್ಲಿ ಹೆಚ್ಚುತ್ತಿವೆ ಡೆಲ್ಟಾ ಪ್ಲಸ್ ಕೇಸ್- ಮಂಗಳೂರಿಗರಲ್ಲಿ ಆತಂಕ
ಮಂಗಳೂರು: ಕೇರಳದಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣ ಕನ್ನಡ…
ಗಡಿಯಲ್ಲಿ ಭದ್ರತೆ ಲೋಪ – ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು
ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬೆಂಗಳೂರು ಹೊರವಲಯದ ಅತ್ತಿಬೆಲೆಯ ಚೆಕ್ ಪೋಸ್ಟ್ ನಲ್ಲಿ ಇಂದು ಸಾವಿರಾರು…
ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು
- ಮದುವೆಯಾಗಿ ವರ್ಷಕ್ಕೆ ಆತ್ಮಹತ್ಯೆ..? ತಿರುವನಂತಪುರಂ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ 24 ವರ್ಷದ ಯುವ ವೈದ್ಯೆ…
ತಮಿಳುನಾಡು, ಕೇರಳದಿಂದ ಬೆಂಗಳೂರಿಗೆ ಹರಿದು ಬಂದ ಜನಸಾಗರ
ಆನೇಕಲ್: ಕಳೆದ 47 ದಿನಗಳಿಂದ ಲಾಕ್ಡೌನ್ ಸಂಕಷ್ಟಕ್ಕೆ ಸರ್ಕಾರ ಬ್ರೇಕ್ ಕೊಟ್ಟು, ಬೆಂಗಳೂರು ನಗರ ಸೇರಿದಂತೆ…
ಪ್ರೀತಿ ಉಳಿಸಿಕೊಳ್ಳಲು 10 ವರ್ಷ ಪ್ರಿಯತಮೆಯನ್ನು ಕೋಣೆಯಲ್ಲೇ ಬಚ್ಚಿಟ್ಟ ಪಾಗಲ್ ಪ್ರೇಮಿ..!
- ಲವ್ ಸ್ಟೋರಿ ಬೆಳಕಿಗೆ ಬಂದಿದ್ದು ಹೇಗೆ..? ಪಾಲಕ್ಕಾಡ್(ಕೇರಳ): ವ್ಯಕ್ತಿಯೊಬ್ಬ ತನ್ನ ಪ್ರೀತಿಯನ್ನು ಕಾಪಾಡಿಕೊಳ್ಳುವ ಸಲುವಾಗಿ…
ಕೊಡಗಿನ ಯುವಕ ಕೇರಳದಲ್ಲಿ ನೀರು ಪಾಲು
ಮಡಿಕೇರಿ: ಕೊಡಗು ಜಿಲ್ಲೆಯ ಯುವಕ ಕೇರಳದ ಇರಿಟ್ಟಿಯ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.…
ವಿಶ್ವ ಪರಿಸರ ದಿನದಂದು ಗಾಂಜಾ ಗಿಡ ನೆಟ್ಟ ಪುಂಡರು
ತಿರುವನಂತಪುರಂ: ವಿಶ್ವ ಪರಿಸರ ದಿನದಂದು ಎಲ್ಲರೂ ಕೂಡ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸಸಿ ನೆಡುವ ಮೂಲಕ…
10 ಲಕ್ಷ ಮೌಲ್ಯದ MDMA ಡ್ರಗ್ಸ್ ವಶ-ಮೂವರ ಬಂಧನ
ಮಂಗಳೂರು: ನಿಷೇಧಿತ ಮಾದಕವಸ್ತು ಎಂ.ಡಿ.ಎಂ.ಎಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ…
KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ
ಬೆಂಗಳೂರು: ಕೆಎಸ್ಆರ್ಟಿಸಿ (KSRTC) ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು…