Thursday, 12th December 2019

11 months ago

ಮಾತೆ ಮಹಾದೇವಿ ದೊಡ್ಡವರು, ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ: ಸಿದ್ದಲಿಂಗ ಶ್ರೀಗಳು

ತುಮಕೂರು: ನಮ್ಮ ಪರಮಪೂಜ್ಯರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಬಲವಂತವಾಗಿ ಕೇಶಮುಂಡನಕ್ಕೆ ನಾವು ಯಾರಿಗೂ ಹೇಳಿಲ್ಲ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶ ಮುಂಡನ ಮೂರ್ಖತನ ಎಂದ ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ವರ್ಷದಂತೆ ಸವಿತಾ ಸಮಾಜದವರು ಮಕ್ಕಳಿಗೆ ಕಟಿಂಗ್ ಮಾಡ್ತಾರೆ. ಮಾತೆ ಮಹಾದೇವಿ ದೊಡ್ಡವರು. ತಿಳಿದವರು ಹೇರ್ ಕಟಿಂಗ್ ಮಾಡುವುದನ್ನು ಕೇಶಮುಂಡನ ಅಂತ ತಪ್ಪಾಗಿ […]

2 years ago

ಸಮಾನ ವೇತನಕ್ಕಾಗಿ ಆಗ್ರಹಿಸಿ ಶಿಕ್ಷಕಿಯರಿಂದ ಕೇಶ ಮುಂಡನ

ಭೋಪಾಲ್: ಸಮಾನ ವೇತನಕ್ಕಾಗಿ ಆಗ್ರಹಿಸಿ ಶಿಕ್ಷಕಿಯರು ಕೇಶ ಮುಂಡನ ಮಾಡಿಸಿಕೊಳ್ಳುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಪುರುಷರಿಗಿಂತ ಕಡಿಮೆ ವೇತನ ನೀಡಲಾಗುತ್ತಿದ್ದು, ಸಂಬಳದಲ್ಲಿ ಸಮಾನತೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಶನಿವಾರ ರಾಜಧಾನಿ ಭೋಪಾಲ್ ಸೇರಿದಂತೆ ರಾಜ್ಯಾದ್ಯಂತ ‘ಅಧ್ಯಾಪಕ ಅಧಿಕಾರ ಯಾತ್ರಾ’ ಎಂಬ ಪ್ರತಿಭಟನೆ ನಡೆಸಿದ್ದಾರೆ. ಭೋಪಾಲ್‍ನ ಜಂಬೂರಿ ಮೈದಾನದಲ್ಲಿ ಸೇರಿದ ಪ್ರತಿಭಟನಾಕರರು ಸರ್ಕಾರಕ್ಕೆ ತಮ್ಮ...