Wednesday, 17th July 2019

Recent News

6 months ago

ಮುರಿದ ಕೈಗೆ ಮರುಜೀವ ಕೊಟ್ಟ ವಿಮ್ಸ್ ವೈದ್ಯರು

ಬಳ್ಳಾರಿ: ಅಪಘಾತದಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಕೈಯನ್ನು ವೈದ್ಯರು ಮರುಜೋಡಣೆ ಮಾಡಿರುವ ಅಪರೂಪದ ಘಟನೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಾಕ್ಷಿಯಾಗಿದ್ದು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಉಚಿತವಾಗಿ ಆಪರೇಷನ್ ಮಾಡಿ ಯಶಸ್ವಿಯಾಗಿದ್ದಾರೆ. ಕೈ ಕಳೆದುಕೊಂಡು ಜೀವನವೇ ಮುಗಿದು ಹೋಯ್ತು ಎಂದುಕೊಂಡಿದ್ದ ಮಹಿಳೆಗೆ ಇದೀಗ ಮರು ಜೀವ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮುಮ್ತಾಜ್ ಎಂಬವರು ಬಿಸಿಯೂಟ ಅಡುಗೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಡಿಸೆಂಬರ್ ನಲ್ಲಿ ಎರಡು ಟ್ರಾಕ್ಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾದ ಪರಿಣಾಮ ಮಮ್ತಾಜ್ […]

7 months ago

ಹೆತ್ತ ಮಗನಿಂದಲೇ ತಾಯಿಯ ಕೈ ಕಟ್..!

ಹಾಸನ: ಪಾಪಿ ಮಗನೊಬ್ಬ ತನ್ನ ಹೆತ್ತತಾಯಿಯ ಕೈಯನ್ನು ಕತ್ತರಿಸಿ ಭೀಕರವಾಗಿ ಹಲ್ಲೆ ಮಾಡಿರುವ ಅಮಾನುಷ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರದ ತಾಲೂಕಿನ ಯಡವರಹಳ್ಳಿಯಲ್ಲಿ ಈ ಘಟನೆ ನಡೆದಿದೆ. 55 ವರ್ಷದ ಲಲಿತಮ್ಮ ತನ್ನ ಹೆತ್ತ ಮಗನಿಂದಲೇ ಹಲ್ಲೆಗೊಳಗಾದ ನತದೃಷ್ಟ ತಾಯಿ. ಆರೋಪಿ ದಿಲೀಪ್ ಈ ಕೃತ್ಯ ಎಸಗಿರುವ ಪಾಪಿ ಪುತ್ರ. ಪಾಪಿ ದಿಲೀಪ್ ಮದುವೆ ಆಗಿ...

ಬಾಲಕಿ ಕೈಮೇಲೆ ಬಿದ್ದ ಬೆಂಚ್- ಬಲಗೈನ 3 ಬೆರಳುಗಳು ಕಟ್!

12 months ago

ಚಿತ್ರದುರ್ಗ: ಶಾಲಾ ಕೊಠಡಿಯಲ್ಲಿ ಬಾಲಕಿ ಕೈ ಮೇಲೆ ಬೆಂಚ್ ಬಿದ್ದು ಕೈ ಬೆರಳುಗಳು ಅರ್ಧಕ್ಕೆ ಕಟ್ ಆಗರೋ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗುಡಿಹಳ್ಳಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಸರದಿಯಂತೆ ನಿತ್ಯವೂ ಇಬ್ಬರು...

ನಾಟಿವೈದ್ಯನ ಎಡವಟ್ಟಿನಿಂದಾಗಿ ಕೈಯನ್ನೇ ಕಳೆದುಕೊಂಡ 8ರ ಬಾಲಕ!

1 year ago

ರಾಯಚೂರು: ಜಿಲ್ಲೆಯಲ್ಲಿ ನಾಟಿ ವೈದ್ಯನೊಬ್ಬನ ಎಡವಟ್ಟಿನಿಂದ ಎಂಟು ವರ್ಷದ ಬಾಲಕನೋರ್ವ ತನ್ನ ಕೈಯನ್ನೇ ಕಳೆದುಕೊಂಡಿದ್ದಾನೆ. ಲಿಂಗಸುಗೂರಿನ ಗುರುಶಾಂತಪ್ಪ ಎಂಬವರ ಮಗ ಆದರ್ಶ ಆಟವಾಡುತ್ತಿದ್ದಾಗ ಬಿದ್ದು ತನ್ನ ಬಲಗೈ ಮುರಿದುಕೊಂಡಿದ್ದನು. ಕೂಡಲೇ ಆತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ದೇವದುರ್ಗದ...

ಪೋರ್ನ್ ವಿಡಿಯೋ ನೋಡಿದ್ದಕ್ಕೆ ತಂದೆಯಿಂದ ಮಗನ ಕೈ ಕಟ್!

1 year ago

ಹೈದರಾಬಾದ್: ಮಧ್ಯರಾತ್ರಿವರೆಗೂ ಮಗ ಮೊಬೈಲ್ ಹಿಡಿದು ಪೋರ್ನ್ ವಿಡಿಯೋ ನೋಡುತ್ತಿದ್ದ ಎಂದು ತಂದೆಯೇ ತನ್ನ ಮಗನ ಕೈ ಕಟ್ ಮಾಡಿದ ಘಟನೆ ಸೋಮವಾರದಂದು ಹೈದರಾಬಾದ್‍ನ ಪಹದಿಶರೀಫ್ ಹೊರವಲಯದಲ್ಲಿ ನಡೆದಿದೆ. ಖಾಲೀದ್ ಖುರೇಶಿ(19) ಕೈ ಕಳೆದುಕೊಂಡ ಯುವಕ. ಖಾಲೀದ್ ಕೇಬಲ್ ಆಪರೇಟರ್ ಆಗಿ...

25 ಬಾರಿ ಸರ್ಜರಿಗೆ ಒಳಗಾದ್ರೂ ಕೈಯಲ್ಲಿ ತೊಗಟೆ ಬೆಳೆಯುವುದು ನಿಂತಿಲ್ಲ!

1 year ago

ಢಾಕಾ: ವರ್ಷದ ಹಿಂದೆ ಬಾಂಗ್ಲಾದೇಶದ ವ್ಯಕ್ತಿಯೊಬ್ಬರ ಮೈತುಂಬಾ ತೊಗಟೆ ರೀತಿಯಲ್ಲಿ ಬೆಳೆದು ಶಸ್ತ್ರಚಿಕಿತ್ಸೆ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವೈದ್ಯರು ಹೇಳಿದ್ರು. ಆದ್ರೆ 25 ಬಾರಿ ಶಸ್ತ್ರಚಿಕಿತ್ಸೆಯ ನಂತರವೂ ಆ ವ್ಯಕ್ತಿಯ ಕೈಯಲ್ಲಿ ಮತ್ತೆ ತೊಗಟೆ ಬೆಳೆಯಲು ಶುರುವಾಗಿದೆ. ರಿಕ್ಷಾ...

ವಿಡಿಯೋ: ಶೂಟಿಂಗ್ ವೇಳೆ ಬಂಡೆಕಲ್ಲಿನ ಮೇಲೆ ಕಾಲುಜಾರಿ ಬಿದ್ದು ನಟಿಗೆ ಗಾಯ

2 years ago

ತಿರುವನಂತಪುರ: ಇಲ್ಲಿನ ಕೊಝಿಕೋಡ್ ನಲ್ಲಿ ಚಿತ್ರವೊಂದರ ಶೂಟಿಂಗ್ ವೇಳೆ ಬಂಡೆ ಕಲ್ಲಿನ ಮೇಲೆ ಬಿದ್ದು ನಟಿಯೊಬ್ಬರು ಗಾಯಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಿಕ್ ಚೆಂಡಮಂಗಲ್ಲೂರ್ ಎಂಬವರ ನಿರ್ದೇಶನದ ಕುಂಜೀರಾಮಂತ ಕುಪ್ಪಯಂ ಚಿತ್ರದ ಡ್ಯಾನ್ಸ್ ವೇಳೆ ಈ ಅವಘಡ ಸಂಭವಿಸಿದೆ....

ಲಿಫ್ಟ್ ಗೆ ಸಿಲುಕಿ ಎಡಗೈ ಕಟ್ ಆದ್ರೂ 1 ಕಿ.ಮೀ ಓಡಿಕೊಂಡು ಮನೆಗೆ ಬಂದ ಬಾಲಕಿ

2 years ago

ಥಾಣೆ: ಬಾಲಕಿಯೊಬ್ಬಳ ಎಡಗೈ ಲಿಫ್ಟ್ ಗೆ ಸಿಲುಕಿ ತುಂಡಾಗಿದ್ದರೂ ಆಕೆ 1 ಕಿ.ಮೀ ದೂರ ಓಡಿಕೊಂಡು ಮನೆಗೆ ವಾಪಸ್ ಬಂದ ಘಟನೆ ಥಾಣೆಯಲ್ಲಿ ನಡೆದಿದೆ. ಮಂಗಳವಾರ ಸಂಜೆ 8 ವರ್ಷದ ಬಾಲಕಿ ಅರ್ಚನಾಳ ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಮಗಳ...