Tuesday, 22nd October 2019

Recent News

5 months ago

4 ರನ್‍ಗೆ ಆಲೌಟ್ – ಶೂನ್ಯ ಸುತ್ತಿದ ತಂಡದ 11 ಆಟಗಾರ್ತಿಯರು

ಕೊಚ್ಚಿ: ಅಂತರ ಜಿಲ್ಲಾ ಕ್ರಿಕೆಟ್ ಟೂರ್ನಿಯಲ್ಲಿ ಕಾಸರಗೋಡು ಮಹಿಳಾ ಅಂಡರ್ 19 ತಂಡ ಕೇವಲ 4 ರನ್ ಗಳಿಗೆ ಆಲೌಟ್ ಆಗಿದೆ. ವಿಶೇಷವೆಂದರೆ ಎಲ್ಲಾ ಆಟಗಾರ್ತಿಯರು ಪಂದ್ಯದಲ್ಲಿ ಶೂನ್ಯ ರನ್ ಹೊಡೆದಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂದಲ್‍ಮಣ್ಣ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಯನಾಡು ಹಾಗೂ ಕಾಸರಗೋಡು ಅಂಡರ್ ತಂಡಗಳು ಮುಖಾಮುಖಿ ಆಗಿದ್ದವು. ಆದರೆ ಪಂದ್ಯದಲ್ಲಿ ಕಾಸರಗೋಡು ತಂಡ ಕೆಟ್ಟ ಪ್ರದರ್ಶನವನ್ನು ತೋರಿದ್ದು, ತಂಡದ ಯಾವುದೇ ಆಟಗಾರ್ತಿ ಸಿಂಗಲ್ ಡಿಜಿಟ್ ನಂಬರ್ ರನ್ ಕೂಡ ಗಳಿಸಲು ಸಾಧ್ಯವಾಗಲಿಲ್ಲ. […]

6 months ago

3 ವರ್ಷದ ಕಂದಮ್ಮನನ್ನ ಹೊಡೆದು ಸಾಯಿಸಿದ ತಾಯಿ!

ಕೊಚ್ಚಿ: ಮಾತು ಕೇಳಿಲ್ಲ ಎಂಬ ಕಾರಣಕ್ಕೆ ತಾಯಿ ನೀಡಿದ್ದ ಚಿತ್ರಹಿಂಸೆಗೆ ಕೋಮಾ ಸ್ಥಿತಿಗೆ ಹೋಗಿದ್ದ 3 ವರ್ಷದ ಪುಟ್ಟ ಕಂದಮ್ಮ, ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದೆ. ಮೆದುಳಿಗೆ ಗಂಭೀರವಾಗಿ ಪೆಟ್ಟಾದ ಹಿನ್ನೆಲೆ 3 ವರ್ಷದ ಮಗು ಸಾವನ್ನಪ್ಪಿದೆ. ಜಾರ್ಖಂಡ್ ಮೂಲದ ಈ ಮಗುವಿನ ತಾಯಿ ಮಗ ತನ್ನ ಮಾತು ಕೇಳುತ್ತಿರಲಿಲ್ಲ ಎಂದು ಮನಬಂದಂತೆ ಥಳಿಸಿದ್ದಾಳೆ....

ನಮ್ಮ ಸಂಪ್ರದಾಯಕ್ಕೆ ಕೊಡಲಿ ಪೆಟ್ಟಲ್ಲವೇ- ಫಾತಿಮಾ ಶಬರಿಮಲೆ ಪ್ರವೇಶಕ್ಕೆ ಜಗ್ಗೇಶ್ ಕಿಡಿ

1 year ago

ಬೆಂಗಳೂರು: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಪತ್ರಕರ್ತೆ ರಹನಾ ಫಾತಿಮಾ ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆದರೆ ಈ ಬಗ್ಗೆ ನಟ ಜಗ್ಗೇಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಹೋರಾಟಗಾರ್ತಿ ರಹನಾ ಫಾತಿಮಾ...

ಶಬರಿಮಲೆಯಲ್ಲಿ ಮಹಿಳೆಯರಿಬ್ಬರಿಂದ ಐತಿಹಾಸಿಕ ಹೆಜ್ಜೆ!

1 year ago

ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದಾರೆ. ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಕೊಚ್ಚಿ ಮೂಲದ ಇಬ್ಬರು ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ...

ಕಥುವಾ ರೇಪ್ ಪ್ರಕರಣ- ಬಾಲಕಿಯನ್ನು ಕೊಂದಿದ್ದು ಒಳ್ಳೆದಾಯಿತೆಂದ ಬ್ಯಾಂಕ್ ಮ್ಯಾನೇಜರ್ ಅಮಾನತು

2 years ago

ಕೊಚ್ಚಿ: ದೇಶದೆಲ್ಲೆಡೆ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವೇಳೆ ಬಾಲಕಿಯನ್ನು ಕೊಂದಿದ್ದು ಒಳ್ಳೆದಾಯಿತೆಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದ ಕೇರಳ ಖಾಸಗಿ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಅಮಾನತು...

ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ- 5 ಸಾವು, 11 ಮಂದಿಗೆ ಗಂಭೀರ ಗಾಯ

2 years ago

ಕೊಚ್ಚಿ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ(ಒಎನ್‍ಜಿಸಿ) ಸಾಗರ್ ಭೂಷಣ್ ನೌಕೆಯಲ್ಲಿ ಸ್ಫೋಟ ಸಂಭವಿಸಿ 5 ಮಂದಿ ಮೃತಪಟ್ಟು 11 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕೊಚ್ಚಿನ್ ನಲ್ಲಿ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಸ್ಫೋಟಗೊಂಡ ನೌಕೆಯಲ್ಲಿ ಇನ್ನಿಬ್ಬರು ಸಿಕ್ಕಿಕೊಂಡಿರಬಹುದು...

ಹೋಟೆಲ್ ರೂಮಿನಲ್ಲಿ ವೈದ್ಯೆ ಆತ್ಮಹತ್ಯೆ- ಬಲವಂತವಾಗಿ ಡೆತ್‍ ನೋಟ್ ಬರೆಸಿದ್ದಾರೆಂದು ತಂದೆ ಆರೋಪ

2 years ago

ಕೊಚ್ಚಿ: ಕಾನ್ಫರೆನ್ಸ್ ಗೆಂದು ಕೇರಳದ ಕೊಚ್ಚಿಗೆ ಬಂದಿದ್ದ 26 ವರ್ಷದ ವೈದ್ಯೆಯೊಬ್ಬರು ಹೋಟೆಲ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಘಟನೆ ಶುಕ್ರವಾರದಂದು ನಡೆದಿದೆ. ರೂಮಿನಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿದೆ. ಆದ್ರೆ ತನ್ನ ಮಗಳಿಗೆ ಹಿಂಸೆ...

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ

2 years ago

ಕೊಚ್ಚಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆಯಬೇಕೆಂಬ ಆಸೆ ಹೊಂದಿದ್ದ ಕ್ರಿಕೆಟಿಗ ಎಸ್ ಶ್ರೀಶಾಂತ್‍ಗೆ ಭಾರೀ ಹಿನ್ನಡೆಯಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶ್ರೀಶಾಂತ್ ಮೇಲೆ ವಿಧಿಸಿದ್ದ ಅಜೀವ ನಿಷೇಧವನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ತಡೆ ನೀಡಿದೆ. ಆಗಸ್ಟ್...