ಬಾಗಲಕೋಟೆ: ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನರೆನೂರು ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಪೂಜಾರ(24) ಕೊಲೆಯಾದ ಮಹಿಳೆ. ರಮೇಶ್ ಪೂಜಾರ ಕೊಲೆಗೈದ ಆರೋಪಿ ಗಂಡ. ಕೌಟುಂಬಿಕ ಕಲಹದ...
ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು, ಬಳಿಕ ತಾನೂ ರೈಲಿಗೆ ಜಿಗಿದು ಮೃತಪಟ್ಟಿರುವ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ. ಬಲವಂತ್ ರಾಯ್ಪಾಸಿನ್ ಸಿಂಧಾಲ್ ಪತ್ನಿ, ಮಕ್ಕಳ ಮೇಲೆ...
ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕು ಮೈಲಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ಮಗನಿಗೆ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಕುಟುಂಬದ ಮೇಲೆ ರಾಮಣ್ಣ ತನ್ನ ಮಕ್ಕಳೊಂದಿಗೆ ಹಲ್ಲೆ...
ರಾಯಚೂರು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನನ್ನ ಬರ್ಬವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ರಾಂಪುರ ಭೂಪುರಿನಲ್ಲಿ ನಡೆದಿದೆ. 40 ವರ್ಷದ ಶಿವಪ್ಪ ಕೊಲೆಯಾದ ವ್ಯಕ್ತಿ. ಆರೋಪಿ ಬಸ್ಸಪ್ಪನನ್ನ ಬಂಧಿಸಲಾಗಿದೆ. ಕೊಲಿ ಕೆಲಸ...
ಲಕ್ನೋ: ಮಗನೊಬ್ಬ ತಂದೆಯ ಕುತ್ತಿಗೆಗೆ ಭಾಗಕ್ಕೆ ಕೊಡಲಿಯಿಂದ ಹಲ್ಲೆ ನಡೆಸಿ, ನಂತರ ಫೆವಿಕ್ವಿಕ್ ನಿಂದ ಸೀಳಿದ ಕತ್ತಿನ ಭಾಗವನ್ನು ಜೋಡಿಸಲು ಮುಂದಾದ ಘಟನೆ ಉತ್ತರ ಪ್ರದೇಶ ರಾಜ್ಯದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಜಗದೀಶ್ ಮಿಶ್ರಾ ಎಂಬಾತನೇ...
ಭೋಪಾಲ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೇ ತನ್ನ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ. ಮಗಳು ಕಾಶಿಶ್(14) ಮತ್ತು ಮಗ ಸಾಹೀಲ್(12) ತಂದೆಯಿಂದ ಕೊಲೆಯಾದ ದುರ್ದೈವಿಗಳು. ಕೊಟ್ವಾಲಿ...
ಹೈದರಾಬಾದ್: ಪತ್ನಿಯ ಪ್ರಿಯಕರ ಅಂದುಕೊಂಡು ಅಪ್ಪನೇ 14 ವರ್ಷದ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. 14ರ ಹರೆಯದ ಪರಶುರಾಮ ತಂದೆಯಿಂದಲೇ ಹಲ್ಲೆಗೊಳಗಾದ ಹುಡುಗ. ಈ...
ಬೆಂಗಳೂರು: ನಗರದ ಕಬ್ಬನ್ ಪಾರ್ಕ್ನಲ್ಲಿ ಸೈಕೋ ವ್ಯಕ್ತಿಯೊಬ್ಬ ಕೈಯಲ್ಲಿ ಕೊಡಲಿ ಹಿಡಿದು ಜನರಲ್ಲಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಒಂದು ಕೈಯಲ್ಲಿ ಕೊಡಲಿ, ಮತ್ತೊಂದು ಕೈಯಲ್ಲಿ ದಪ್ಪ ಕಲ್ಲು ಹಿಡಿದು ಓಡಾಡುತ್ತಿರುವ ವ್ಯಕ್ತಿ ಎದುರಿಗೆ ಬಂದವರನ್ನು...
ಭೋಪಾಲ್: ಬುರ್ಹಾನ್ಪುರ್ ಜೈಲಿನಿಂದ ಆಗ ತಾನೇ ಹೊರಬಂದಿದ್ದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗುಪ್ತೇಶ್ವರ್ ದೇವಸ್ಥಾನ ಪ್ರದೇಶದಲ್ಲಿನ ಅಮ್ರಾವತಿ ಹೆದ್ದಾರಿಯ ಬಳಿ ನಡೆದಿದೆ. ಆರೋಪಿ ರಮ್ಜಾನ್ ಸಂತ್ರಸ್ತೆಯನ್ನ ನಡುರಸ್ತೆಯಲ್ಲಿ...
ಕಲಬುರಗಿ: ಹೆಚ್ಚಿನ ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆಗೈದಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದಲ್ಲಿ ನಡೆದಿದೆ. 30 ವರ್ಷದ ಶಿವಮ್ಮ ಪತಿಯಿಂದಲೇ ಕೊಲೆಯಾದ ಪತ್ನಿ....
ಬೀದರ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕುತ್ತಿಗೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬೆಲೂರು ಎನ್ ಗ್ರಾಮದಲ್ಲಿ ನಡೆದಿದೆ. 24 ವರ್ಷದ...
ಹುಬ್ಬಳ್ಳಿ: ಇಲ್ಲೊಬ್ಬ ಪತಿರಾಯ ತನ್ನ ಹೆಂಡತಿ ಹಾಗೂ ಕರುಳಿನ ಬಳ್ಳಿಯನ್ನು ಕೊಡಲಿಯಿಂದ ಹೊಡೆದು ಕ್ರೂರತೆ ಪ್ರದರ್ಶನ ಮಾಡಿದ್ದಾನೆ. ತನ್ನ ಒಂದು ವರ್ಷದ ಮಗುವಿನ ತಲೆಗೆ ಕೊಡಲಿಯಿಂದ ಹೊಡೆದು ಮಗು ಮತ್ತು ತಾಯಿ ಇಬ್ಬರು ಆಸ್ಪತ್ರೆ ಸೇರುವಂತೆ...