ಚಿಕ್ಕಮಗಳೂರು: ಏಷ್ಯಾ ಖಂಡದ ಹೆಗ್ಗಳಿಕೆ ಜಿಲ್ಲೆಯ ಕೊಪ್ಪ ತಾಲೂಕಿನ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ದಿನಗೂಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲ್ ಪೂಜಾರಿ(55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತ: ಕೊಪ್ಪ ತಾಲೂಕಿನ ಗಡಿಕಲ್ ಮೂಲದವರಾಗಿದ್ದು ಸಹಕಾರ ಸಾರಿಗೆ...
ಚಿಕ್ಕಮಗಳೂರು: ಪ್ರತಿಯೊಂದು ಜೀವಿಗೂ ಜೀವನದ ಪಾಠ ಕಲಿಸುವುದು ಹಸಿವು. ಹೊಟ್ಟೆ ಹಸಿದವರ ಹಸಿವು ನೀಗಿಸುವವರೇ ಎಷ್ಟೋ ಜನರಿಗೆ ದೇವರಾಗಿರುತ್ತಾರೆ. ಒಬ್ಬ ತಾಯಿ ಮಗುವಿಗೆ ಜನ್ಮ ನೀಡಿದಾಗ ಆ ಮಗುವನ್ನು ಮುದ್ದಾಡಿ ನನ್ನ ಮಗು ಎಂಬ ಭಾವನೆಯಿಂದ...
ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ...
– ಕುತ್ತಿಗೆಯಲ್ಲಿ ಸಿಲುಕಿದ ಚಾಕು ಮಂಡ್ಯ: ಕಬ್ಬು ಕಟಾವಿಗೆ ಬಂದಿದ್ದ 12 ವರ್ಷದ ಬಾಲಕಿಯ ಅತ್ಯಚಾರಕ್ಕೆ ಯತ್ನಿಸಿ, ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ...
– ಬದುಕಿರುವವರನ್ನ ದಾಖಲೆಯಲ್ಲಿ ಸಾಯಿಸಿದ ಗ್ರಾಮ ಲೆಕ್ಕಿಗ! ಚಿಕ್ಕಮಗಳೂರು: ಆರು ತಿಂಗಳಿಂದ ವೃದ್ಧಾಪ್ಯ ವೇತನ ಬಂದಿಲ್ಲ ಎಂದು ಕೇಳಲು ಹೋದ ವೃದ್ಧೆಗೆ ನೀವು ಸತ್ತು ಹೋಗಿದ್ದೀರಾ ಎಂಬ ಅಧಿಕಾರಿಯ ಮಾತು ಕೇಳಿ ವೃದ್ಧೆ ದಿಗ್ಭ್ರಾಂತರಾದ ಘಟನೆ...
ಮಡಿಕೇರಿ: ಬಜ್ಜಿ ವಿಚಾರಕ್ಕೆ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಮಹದೇವ ನಾಯಕ(65) ಮೃತ...
ಚಿಕ್ಕಮಗಳೂರು: ನಡೆದಾಡುವ ದೇವರೆಂದೇ ಹೆಸರುವಾಸಿಯಾಗಿರುವ ವಿನಯ್ ಗುರೂಜಿಗಾಗಿ ಗುಹೆ ನಿರ್ಮಾಣವಾಗುತ್ತಿದೆ. ಹೌದು. ಕೊಪ್ಪ ತಾಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಗುಹೆ ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ವಿನಯ್ ಗುರೂಜಿ ಗುಹೆಯಲ್ಲಿ ಧ್ಯಾನ ಮಾಡಲಿದ್ದಾರೆ. ಏಕಾಗ್ರತೆಗಾಗಿ ಭಕ್ತರಿಂದ ದೂರ ಉಳಿಯುವ ನಿಟ್ಟಿನಲ್ಲಿ...
ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ಅಡುಗೆಯವರ ಎಡವಟ್ಟಿನಿಂದಾಗಿ ಯೂರಿಯಾ ಹಾಲು ಕುಡಿದ 19 ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪ ತಾಲೂಕು ಹರಹರಿಪುರ ಸಮೀಪದ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಕ್ಕಳು ಸದ್ಯ ಹರಿಹರಪುರ...
ಚಿಕ್ಕಮಗಳೂರು: ರೋಡ್ ಕ್ರಾಸ್ ಮಾಡುವಾಗ ಕ್ರೂಸರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಹಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಕೊಪ್ಪದ ಪಟ್ಟಣ...
ಚಿಕ್ಕಮಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಎರಡು ಕಾರು ಸಹಿತ 6 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ವಸ್ತುಗಳು ಬೆಂಕಿಗಾಹುತಿಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೈಯದ್...
ಚಿಕ್ಕಮಗಳೂರು: ಸಾಕು ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಮಗಳನ್ನ ಗರ್ಭಿಣಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ. ಮಕ್ಕಳಿಲ್ಲದ ಕಾರಣ ಹೆಣ್ಣು ಮಗುವೊಂದನ್ನ ದತ್ತು ತೆಗೆದುಕೊಂಡು ಸಾಕಿದ್ದ 59 ವರ್ಷದ ಕೃಷ್ಣಪ್ಪ ತಾನೇ...