Tuesday, 15th October 2019

Recent News

2 months ago

ಪಾರ್ಸೆಲ್ ಮೂಲಕ ನಾಗರಹಾವು ಕಳುಹಿಸಿದ ಕೊರಿಯರ್ ಕಂಪನಿ

ಭುವನೇಶ್ವರ್: ಕೊರಿಯರ್ ಕಂಪನಿಯೊಂದು ಕಳುಹಿಸಿದ್ದ ಪಾರ್ಸೆಲ್ ಬಾಕ್ಸ್ ನಲ್ಲಿ ನಾಗರ ಹಾವು ಕಾಣಿಸಿಕೊಂಡ ಘಟನೆ ಓಡಿಶಾದ ಮಯೂರ್‍ ಭಂಜ್ ಜಿಲ್ಲೆಯ ರಾಯರಂಗ್‍ನಲ್ಲಿ ನಡೆದಿದೆ. ಮನೆಗೆ ಸಂಬಂಧಪಟ್ಟ ಲೇಖನಗಳು 15 ದಿನಗಳ ಹಿಂದೆ ಆಂಧ್ರ ಪ್ರದೇಶದ ವಿಜಯ್‍ವಾಡ ಮೂಲದ ಎಸ್ ಮುತ್ತುಕುಮಾರ್ ಖಾಸಗಿ ಕೊರಿಯರ್ ಎಜೆನ್ಸಿ ಮೂಲಕ ಬುಕ್ ಮಾಡಿದ್ದಾರೆ. ಈ ಪಾರ್ಸೆಲ್ ಭಾನುವಾರ ಮುತ್ತುಕುಮಾರ್ ಮನೆಗೆ ಬಂದಿದೆ. ಈ ವೇಳೆ ಪಾರ್ಸೆಲ್ ಬಂದಿದೆ ಎಂದು ಮುತ್ತುಕುಮಾರ್ ಅವರು ತನ್ನ ಮಯೂರ್‍ ಭಂಜ್‍ನ ರಾಯರಾಂಗ್‍ನಲ್ಲಿ ಇರುವ ಮನೆಯಲ್ಲಿ ಓಪನ್ […]

6 months ago

ಕಸ್ಟಮ್ಸ್ ಅಧಿಕಾರಿಗಳಿಂದ 1 ಸಾವಿರ ಇರುವೆ ಸೀಜ್!

ಬೀಜಿಂಗ್: ಅಕ್ರಮವಾಗಿ ಸಾಗಾಟ ಮಾಡುವ ಹಣ, ಬಂಗಾರ, ಡ್ರಗ್ಸ್ ಹೀಗೆ ಇತರೆ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡುವುದು ನಿಮಗೆ ಗೊತ್ತೆ ಇದೆ. ಈಗ ಚೀನಾದಲ್ಲಿ 1 ಸಾವಿರ ಇರುವೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇರುವೆಗಳನ್ನ ಸೀಜ್ ಮಾಡಿದ್ದಾರಾ ಅಂತ ಅಚ್ಚರಿಯಾದರೂ ಇದು ನಿಜ. ಕೋರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸೆಲ್‍ವೊಂದನ್ನು ಸೀಜ್ ಮಾಡಿದ್ದ ಕಸ್ಟಮ್...

ಮ್ಯಾಟ್ರಿಮೋನಿಯಲ್ಲಿ ವರ ಹುಡುಕುವ ಯುವತಿಯರೇ ಈ ಸ್ಟೋರಿ ಓದಿ

2 years ago

ಬೆಂಗಳೂರು: ಪ್ರಸಿದ್ಧ ಮ್ಯಾಟ್ರಿಮೋನಿಯಲ್ಲಿ ವರನಿಗಾಗಿ ಹುಡುಕಾಡಿದ ಯುವತಿಗೆ ಹಣ ವಂಚಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. 29ರ ವರ್ಷದ ಯುವತಿಗೆ ವಧುವರರ ಅನ್ವೇಷಣೆಯ ಮ್ಯಾಟ್ರಿಮೋನಿಯಲ್ಲಿ ಪರಿಚಿತನಾದ ಮುಹಮ್ಮದ್ ಅಬ್ದುಲ್ ಎಂಬಾತ ವಂಚನೆ ಮಾಡಿದ್ದಾರೆ. ಪರಿಚಿತನಾದ ಅಬ್ದುಲ್ ತಾನು ಅಮೇರಿಕಾದ ನ್ಯೂಜೆರ್ಸಿಯಲ್ಲಿ ಉದ್ಯೋಗದಲ್ಲಿದ್ದು ಭಾರತಕ್ಕೆ...

ಮನಕಲಕುವ ಘಟನೆ: ಹೆಣ್ಣು ಮಗುವನ್ನು ಅನಾಥಾಶ್ರಮಕ್ಕೆ ಕೊರಿಯರ್ ಮಾಡಿದ ಪಾಪಿ ತಾಯಿ!

2 years ago

ಬೀಜಿಂಗ್: ಪುಟ್ಟ ಕಂದಮ್ಮಗಳನ್ನು ಅನಾಥಾಶ್ರಮಕ್ಕೆ ಸೇರಿಸೋದು, ಆಗ ತಾನೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಯಲ್ಲಿ ಬಿಸಾಕುವಂತಹ ಮನಕಲಕುವ ಘಟನೆಗಳನ್ನು ಕೇಳಿರುತ್ತೇವೆ. ಆದ್ರೆ ಚೀನಾದಲ್ಲಿ ಪಾಪಿ ಮಹಿಳೆಯೊಬ್ಬಳು ತನ್ನ ಮಗುವನ್ನು ಪ್ಯಾಕ್ ಮಾಡಿ ಅನಾಥಾಶ್ರಮಕ್ಕೆ ಕೊರಿಯರ್ ಮಾಡಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ....