ಮಂಗಳೂರಿನ ಅನಾಥ ಆಶ್ರಮವೊಂದರ 210 ಮಂದಿಗೆ ಕೊರೊನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅನಾಥಾಶ್ರಮವೊಂದರಲ್ಲಿ ಕೊರೊನಾ ಸ್ಪೋಟಗೊಂಡಿದೆ. ಅನಾಥ ಆಶ್ರಮದಲ್ಲಿದ್ದ ಬರೋಬ್ಬರಿ 210 ಮಂದಿಗೆ…
ಲಾಕ್‍ಡೌನ್ ನಿಯಮ ಪಾಲನೆಗೆ ಡ್ರೋಣ್ ಕ್ಯಾಮೆರಾ ಕಣ್ಗಾವಲು- ಎಸ್‍ಪಿ ರಾಧಿಕಾ
ಚಿತ್ರದುರ್ಗ: ಕೊರೊನಾ ಎರಡನೇ ಹಿನ್ನೆಲೆ ಜಿಲ್ಲೆಯಾದ್ಯಂತ 12 ದಿನ ಕಠಿಣ ಲಾಕ್‍ಡೌನ್ ಜಾರಿಗೊಳಿಸಿದರೂ ಜನ ಮಾತ್ರ…
ಕೋವಿಡ್ ಹೆರಿಗೆ ಆಸ್ಪತ್ರೆಯನ್ನು ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್
ಮೈಸೂರು: ಉನ್ನತೀಕರಣಗೊಂಡಿರುವ ತುಳಸಿದಾಸ್ ಆಸ್ಪತ್ರೆಯ ಕಟ್ಡದಲ್ಲಿ 50 ಹಾಸಿಗೆಗಳ ಕೋವಿಡ್ ಹೆರಿಗೆ ಆಸ್ಪತ್ರೆಯನ್ನು ಭಾನುವಾರ ಸಹಕಾರ…
ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ, ಲಾಕ್‍ಡೌನ್ ಅವಶ್ಯವಿಲ್ಲ: ಸೋಮಣ್ಣ
ದಾವಣಗೆರೆ: ಪ್ರಸ್ತುತ ಜೂನ್ 7ರ ವರೆಗೆ ಲಾಕ್‍ಡೌನ್ ಇದೆ. ಈ ಲಾಕ್‍ಡೌನ್ ಮುಗಿಯಲು ಇನ್ನೂ ಏಳೆಂಟು…
ಹುಂಡಿಯಲ್ಲಿ ಕೂಡಿಟ್ಟ ಹಣವನ್ನು ಸಿಎಂ ಪರಿಹಾರ ನಿಧಿಗೆ ಹಣ ನೀಡಿದ ಬಾಲಕ
ಬೆಂಗಳೂರು : ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರೋ ಹಿನ್ನೆಲೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ಹಲವರು ಸಹಾಯ…
ಆದ್ಯತಾ ಗುಂಪಿನವರಿಗೆ ಲಸಿಕೆ – ಮೇ 31 ಕೊನೆಯ ದಿನ
ಚಿಕ್ಕಬಳ್ಳಾಪುರ: ಆದ್ಯತಾ ಗುಂಪಿನವರಿಗೆ ಲಸಿಕಾಕರಣ ನಡೆಸಲು ಮೇ 31 ಕೊನೆ ದಿನಾಂಕ ಎಂದು ಚಿಕ್ಕಬಳ್ಳಾಪುರ ಜಿಲ್ಲಾ…
ಜೂನ್ 5, 6ರ ಪರಿಸ್ಥಿತಿ ಮೇಲೆ ಲಾಕ್‍ಡೌನ್ ನಿರ್ಧಾರ – ಸಿಎಂ ಬಿಎಸ್‍ವೈ
ಬೆಂಗಳೂರು: ಲಾಕ್‍ಡೌನ್ ವಿಸ್ತರಣೆ ಮಾಡಿ ಎಂದು ತಜ್ಞರು ಯಾವುದೇ ವರದಿ ಕೊಟ್ಟಿಲ್ಲ. ಲಾಕ್‍ಡೌನ್ ವಿಸ್ತರಣೆ ಬಗ್ಗೆ…
ವರಕೂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಎಸ್‍ಟಿಎಸ್ ಭೇಟಿ
- ಸೋಂಕಿತರೊಂದಿಗೆ ನೇರ ಚರ್ಚೆ ನಡೆಸಿದ ಉಸ್ತುವಾರಿ ಸಚಿವರು - ಉಪಹಾರ ವ್ಯವಸ್ಥೆ, ಚಿಕಿತ್ಸೆ ಬಗ್ಗೆ…
ದೆಹಲಿ, ಕೇರಳದಲ್ಲಿ ಲಾಕ್‍ಡೌನ್ ವಿಸ್ತರಣೆ
ನವದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊರೊನಾ ವೈರಸ್ ಕಫ್ರ್ಯೂವನ್ನು ವಿಸ್ತರಿಸಿದ್ದು, ಅಗತ್ಯ ಸೇವೆಗಳನ್ನು ಹೊರತು…
ಉತ್ತರ ಕನ್ನಡ ಜಿಲ್ಲೆಯ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ
- ಮಧುಮೇಹಿಗಳಲ್ಲೇ ಕಂಡುಬಂದ ಬ್ಲ್ಯಾಕ್ ಫಂಗಸ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ದಿನದಿಂದ…
