Tuesday, 16th July 2019

10 hours ago

ನೀರು ಹಿಡಿಯುವ ವಿಚಾರವಾಗಿ ಶುರುವಾದ ಜಗಳಕ್ಕೆ ಮಹಿಳೆ ಬಲಿ

ಹೈದರಾಬಾದ್: ಸಾರ್ವಜನಿಕ ನಲ್ಲಿಯಲ್ಲಿ ನೀರಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ನಡೆದಿದೆ. ಸೋಮಪೇಟ ಪಟ್ಟಣದ ಪಲ್ಲಿವೇದಿ ಪ್ರದೇಶದ ನಿವಾಸಿ ಪಟಿಪುಡಿ ಪದ್ಮ(38) ಮೃತ ದುರ್ದೈವಿ. ನೀರು ಹಿಡಿಯುವ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳಕ್ಕೆ ಪದ್ಮ ಜೀವ ಕಳೆದುಕೊಂಡಿದ್ದಾರೆ. ಪಲ್ಲಿವೇದಿ ಪ್ರದೇಶದ ಶಾಲೆಯೊಂದರ ಬಳಿ ಇದ್ದ ಸಾರ್ವಜನಿಕ ನಲ್ಲಿಯ ನೀರಿಗಾಗಿ ಸುತ್ತಮುತ್ತಲ ಜನ ಬರುತ್ತಾರೆ. ನೀರು ತರಲು ಪದ್ಮ ನಲ್ಲಿಯ ಬಳಿ ತೆರೆಳಿದ್ದರು. ಅಲ್ಲಿ ನೀರಿಗಾಗಿ ಎಲ್ಲರು ಸರತಿ ಸಾಲಿನಲ್ಲಿ […]

13 hours ago

ಶಿವಲಿಂಗದ ಮೇಲೆ ಚಿಮ್ಮಿದ ರಕ್ತ- ನಿಧಿಗಾಗಿ ಮೂರು ನರಬಲಿ ಪಡೆದಿರುವ ಶಂಕೆ

ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ ದೇಗುಲದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ಶಿವರಾಮಿ ರೆಡ್ಡಿ(70), ಕೆ. ಕಮಲಮ್ಮ(75) ಮತ್ತು ಲಕ್ಷ್ಮಮ್ಮ(70)...

ರಾಯಚೂರಲ್ಲಿ ರೌಡಿಶೀಟರ್ ಬರ್ಬರ ಕೊಲೆ

2 weeks ago

ರಾಯಚೂರು: ರೌಡಿಶೀಟರ್ ಓರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಗೇಟ್ ಲಕ್ಷ್ಮಣ(42) ಕೊಲೆಯಾಗಿರುವ ರೌಡಿಶೀಟರ್. ನಗರದ ಕುಲಸುಂಬಿ ಕಾಲೋನಿ ನಿವಾಸಿಯಾಗಿರುವ ಲಕ್ಷ್ಮಣನನ್ನು ಮೂರು ಜನ ಯುವಕರು ಮಚ್ಚು ಲಾಂಗ್‍ಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ...

ಆಸ್ತಿ ವಿವಾದ – ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ

2 weeks ago

ಯಾದಗಿರಿ: ಆಸ್ತಿ ವಿಚಾರವಾಗಿ ಸಂಬಂಧಿಗಳ ನಡುವೆ ಆರಂಭವಾದ ಕಲಹ ತಂದೆ, ಮಗನ ಜೋಡಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶರಣಪ್ಪ ಗಡ್ಡೀಮನಿ ಪೂಜಾರಿ (55), ಪುತ್ರ ಸಣ್ಣ ಸಾಬಣ್ಣ (29) ಕೊಲೆಯಾದರಾಗಿದ್ದು, ಗ್ರಾಮದ...

ಪ್ರೀತಿಸಿ ಮದ್ವೆಯಾದ 3 ತಿಂಗಳಿಗೇ ದಂಪತಿ ಬರ್ಬರ ಹತ್ಯೆ

2 weeks ago

– ವಿರೋಧ ನಡುವೆಯೂ ಮದುವೆ – ಮನೆಯ ಹೊರಗಡೆ ಮಲಗಿದ್ದಾಗ ಕೊಲೆ ಚೆನ್ನೈ: ಪ್ರೀತಿಸಿ ಮದುವೆಯಾಗಿದ್ದ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ. ಇದೊಂದು ಮಾರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಸೋಲೈರಾಜ್ (24) ಮತ್ತು...

ಮಗಳನ್ನ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ- ನಡು ರಸ್ತೆಯಲ್ಲಿ ಥಳಿಸಿದ ವಿಡಿಯೋ ವೈರಲ್

2 weeks ago

– ನಾಲ್ವರು ಆರೋಪಿಗಳು ಅಂದರ್ ರಾಮನಗರ: ಮಗಳನ್ನ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಮೂಲಕ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾನಗಲ್ ನಿವಾಸಿ ರವಿ (27) ಕೊಲೆಯಾದ ಯುವಕ. ರವಿ ಗೆಳತಿಯ...

ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊಲೆ

2 weeks ago

ರಾಮನಗರ: ಪ್ರೀತಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳ ಬಳಿ ನಡೆದಿದೆ. ರವಿ (27) ಕೊಲೆಯಾದ ದುರ್ದೈವಿ. ಕೊಲೆಯಾದ ರವಿ ಮಾನಗಲ್ ನಿವಾಸಿಯಾಗಿದ್ದು, ಸಣ್ಣ ಮಟ್ಟದ ಕಾಮಗಾರಿಗಳ ಗುತ್ತಿಗೆದಾರನಾಗಿದ್ದನು. ರವಿ ತನ್ನ ಸಂಬಂಧಿ...

ಮರ್ಯಾದಾ ಹತ್ಯೆ: ತಮ್ಮ, ಆತನ ಗೆಳತಿಯನ್ನು ಕೊಂದ ಅಣ್ಣ

2 weeks ago

ಚೆನ್ನೈ: ಅಣ್ಣನೊಬ್ಬ ದಲಿತ ಯುವತಿಯನ್ನು ಮದುವೆಯಾಗಲು ಬಯಸಿದ್ದ ತಮ್ಮ ಹಾಗೂ ಆತನ ಗೆಳತಿಯನ್ನು ಹತ್ಯೆ ಮಾಡಿದ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವರ್ಷಿನಿ ಪ್ರಿಯಾ (17) ಮತ್ತು ಕನಗರಾಜ್ (22) ಕೊಲೆಯಾದ ಪ್ರೇಮಿಗಳು. ವಿನೋತ್ ಕೊಲೆ ಮಾಡಿದ ಆರೋಪಿ. ಮೆಟ್ಟುಪಾಳಯಂನಲ್ಲಿ ಜೂನ್...