Crime3 years ago
ಪ್ರೇಯಸಿಯನ್ನ ಕೊಂದು ಮರುದಿನವೇ ಬೇರೆ ಯುವತಿಯ ಜೊತೆ ಹಸೆಮಣೆ ಏರಿದ!
ಹೈದರಾಬಾದ್: ಪ್ರೀತಿಸಿ ಮದುವೆಯಾಗುವೆನೆಂದು ನಂಬಿಸಿದ ಪ್ರಿಯಕರ, ಪ್ರೇಯಸಿಯನ್ನ ಬರ್ಬರವಾಗಿ ಹತ್ಯೆಗೈದು ಮರುದಿನವೇ ಬೇರೆ ಯುವತಿಯ ಜೊತೆ ಹಸೆಮಣೆ ಏರಿದ್ದು, ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ. ನರೇಶ್ ಬಂಧಿತ ಆರೋಪಿ. ಈತ ಆಂಬುಲೆನ್ಸ್ ಡ್ರೈವರ್ ಆಗಿದ್ದು, ಪ್ರೇಯಸಿಯಾದ...