ಮಂಡ್ಯ: ತಂದೆಯೇ ಮಗನನ್ನು ಹತ್ಯೆ ಮಾಡಲು ಯತ್ನಿಸಿದ ಆಘಾತಕಾರಿ ಘಟನೆಯೊಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಭುವನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ. ತಂದೆಯಿಂದ ಹಲ್ಲೆಗೊಳಗಾದವನನ್ನು ಪ್ರಸನ್ನ ಎಂದು ಗುರುತಿಸಲಾಗಿದೆ. ಕಿರಿಯ ಪತ್ನಿಯ ಮಗನೊಂದಿಗೆ ಸೇರಿ ಹಿರಿಹೆಂಡ್ತಿ...
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು 23 ವರ್ಷದ ಹನಮಂತ ಮಹಾಗುಂಡಪ್ಪ ಹುಣಸಗೇರಿ ಎಂದು ಗುರುತಿಸಲಾಗಿದೆ. ಈತ ಮೇ 17ರಂದು...
ಬೆಂಗಳೂರು: ಕೊಬ್ಬರಿ ಹಗರಣ ಬಯಲಿಗೆಳೆದಿದ್ದ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಹತ್ಯೆಗೆ ಸಂಚು ನಡೆಸಲಾಗಿದೆ. ದಾಖಲೆ ಇಲ್ಲದೆ ಕೊಬ್ಬರಿಯನ್ನ ಹೊರರಾಜ್ಯಕ್ಕೆ ಅಕ್ರಮವಾಗಿ ಸಾಗಾಟದ ಬಗ್ಗೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ತುಮಕೂರು ಮೂಲದ ರವಿ ದೂರು ನೀಡಿದ್ರು....
ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ದೀಪಕ್ ರಾವ್ ಮತ್ತು ಬಶೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳಿದ್ದ ಸಿಎಂ,...
ಬೆಂಗಳೂರು: ಮದುವೆ ಮಾಡಿಕೊಳ್ಳಲು ಒಪ್ಪದ ಮುಂಬೈನ 33 ವರ್ಷ ವಯಸ್ಸಿನ ವಿಧವೆಯ ಹೊಟ್ಟೆ, ಕಿವಿ, ಕೆನ್ನೆ ಹಾಗೂ ಭುಜಕ್ಕೆ 36 ವರ್ಷದ ನಿರುದ್ಯೋಗಿ ಲೋಹಿತ್ ಎಂಬಾತ ಚಾಕುವಿನಿಂದ ಹಲವು ಬಾರಿ ಇರಿದ ಭಯಾನಕ ಘಟನೆಯೊಂದು ನಡೆದಿದೆ....
ಮಂಗಳೂರು: ಜೈಲಿನಿಂದ ಕೋರ್ಟಿಗೆ ವಿಚಾರಣೆಗೆಂದು ಕರೆತಂದಿದ್ದ ಕೈದಿಯೊಬ್ಬ ತನ್ನನ್ನು ಹಿಡಿದುಕೊಂಡಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲತಃ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ನಿವಾಸಿಯಾಗಿದ್ದ ನುಮಾನ್ ಎಂಬ ಆರೋಪಿ ಪೊಲೀಸ್...
ಕಲಬುರಗಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದ ಇನಾಮದಾರ್ ಶಾಲೆ ಹಿಂಭಾಗದಲ್ಲಿ ನಡೆದಿದೆ. ಶೇಕ್ ನೂರುದ್ದೀನ್(22) ಹತ್ಯೆಗೆ ಯತ್ನಿಸಲಾದ ಯುವಕ. ಮನೆಯಿಂದ ಕೆಲಸಕ್ಕೆ ತೆರಳುವ ವೇಳೆ ಈ ಕೃತ್ಯ...