Tuesday, 21st January 2020

Recent News

7 months ago

ನನ್ನನ್ನು ಗಲ್ಲಿಗೇರಿಸಿ- ಅಪ್ರಾಪ್ತ ಬಾಲಕಿಯ ರೇಪ್ ಮಾಡಿ ಕೊಲೆಗೈದ ಆರೋಪಿಯ ಮನವಿ

ಭೋಪಾಲ್: ನಾನು ಕುಡಿದ ಅಮಲಿನಲ್ಲಿ ತಪ್ಪು ಮಾಡಿದ್ದೇನೆ. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದೇನೆ ಎಂದು ಆರೋಪಿಯೊಬ್ಬ ತನ್ನ ತಪ್ಪೊಪ್ಪಿಕೊಂಡು ಕೋರ್ಟ್ ನಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಮನವಿ ಮಾಡಿಕೊಂಡಿದ್ದಾನೆ. ಕುಡಿದ ಅಮಲಿನಲ್ಲಿದ್ದೆ. ತಪ್ಪು ನಡೆದು ಹೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ನೇಣಿಗೇರಿಸಿ ಎಂದು 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ 32 ವರ್ಷದ ವಿಷ್ಣು ಪ್ರಸಾದ್ ಕೋರ್ಟ್ ಮುಂದೆ ಮೊರೆಯಿಟ್ಟಿದ್ದಾನೆ. ಮಧ್ಯ ಪ್ರದೇಶದ ಸಿಎಂ ಕಮಲ್‍ನಾಥ್ ಸಂತ್ರಸ್ತೆಯ ಕುಟುಂಬಕ್ಕೆ […]

8 months ago

ಸ್ಮೃತಿ ಇರಾನಿ ಆಪ್ತನ ಕೊಲೆ ಪ್ರಕರಣ- ಮೂವರ ಬಂಧನ, ಇಬ್ಬರು ನಾಪತ್ತೆ

ಲಕ್ನೋ: ಅಮೇಠಿಯ ನೂತನ ಸಂಸದೆ ಸ್ಮೃತಿ ಇರಾನಿ ಅವರ ಆಪ್ತ ಸುರೇಂದ್ರ ಸಿಂಗ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ರಾಜಕೀಯ ದ್ವೇಷದ ಹಿನ್ನೆಲೆ ಐವರು ದುಷ್ಕರ್ಮಿಗಳು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಸುರೇಂದ್ರ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಈಗಾಗಲೇ ಘಟನೆಯಲ್ಲಿ ಶಾಮಿಲಾಗಿದ್ದ 3...

ಗ್ರಾಮ ಲೆಕ್ಕಾಧಿಕಾರಿಯ ಪ್ರಾಣ ತೆಗೆದ ಲಾರಿ ಚಾಲಕನ ವಿರುದ್ಧ ಕೇಸ್

1 year ago

ರಾಯಚೂರು: ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಬಂದ ಅಧಿಕಾರಿಯೊಬ್ಬರ ಮೇಲೆ ಮರಳು ತುಂಬಿದ್ದ ಲಾರಿಯನ್ನೇ ಹರಿಸಿ ಹತ್ಯೆಗೈದಿದ್ದ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಸಿ, ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ ಎಂಬಾತ ಬಂಧಿತ ಲಾರಿ ಚಾಲಕ. ಸಾಹೇಬ್ ಪಟೇಲ್(45) ಮೃತ ಗ್ರಾಮ ಲೆಕ್ಕಾಧಿಕಾರಿ....

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳು ಕೋರ್ಟ್ ಗೆ ಹಾಜರ್

2 years ago

ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ವಿಚಾರಣೆ ನಡೆದಿದ್ದು, ಕೊಲೆ ಮತ್ತು ಹೋಮಕುಂಡದಲ್ಲಿ ಸುಟ್ಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಇಂದು ಉಡುಪಿ ಜಿಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೊಲೆಯಾದ ಉದ್ಯಮಿ ಭಾಸ್ಕರ ಶೆಟ್ಟಿ ಪತ್ನಿ...

ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ- 50 ಸಾವಿರ ರೂ. ದಂಡ

2 years ago

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ದೊಡ್ಡಮಳೂರು ಗ್ರಾಮದ ಕುಮಾರ್, ರಾಮು, ತೀರ್ಥ, ಹಾಗೂ ಮರಿಸ್ವಾಮಿ...

ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲು!

2 years ago

ಬಳ್ಳಾರಿ: ಚುನಾವಣೆ ಹೊಸ್ತಿಲ್ಲೇ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಪ್ರಚಾರದಿಂದ ಹಿಂದೆ ಸರಿದಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಹೊಸ ದೂರು ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತರ ಗೆಲುವಿಗಾಗಿ ಫೀಲ್ಡ್ ಗಿಳಿದ ಜನಾರ್ದನ ರೆಡ್ಡಿಗೆ ಬ್ರೇಕ್! ಮಾಜಿ ಕಾರ್ಪೋರೇಟರ್ ಪದ್ಮಾವತಿ ಯಾದವ್...

ಕೊಪ್ಪಳ ಉಪವಿಭಾಗಾಧಿಕಾರಿಯಿಂದ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗನ ಗಡಿಪಾರು

2 years ago

ಕೊಪ್ಪಳ: ಕೊಲೆ ಪ್ರಕರಣದಲ್ಲಿ ಭಾಗಿ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ ಆರೋಪದ ಮೇಲೆ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗನನ್ನ ಗಡಿಪಾರು ಮಾಡಲಾಗಿದೆ. ಜುಬೇರ ಖಲೀಲಸಾಬ್ ಎಂಬಾತನನ್ನು ಗಡಿಪಾರು ಮಾಡಲಾಗಿದ್ದು, ಶಾಸಕ ಇಕ್ಬಾಲ್ ಅನ್ಸಾರಿಗೆ ಶಾಕ್ ಆಗಿದಂತಾಗಿದೆ. ಈ ಕುರಿತು ಪಬ್ಲಿಕ್...

ಯೋಗೀಶ ಗೌಡ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಬಿಜೆಪಿ ಪ್ರತಿಭಟನೆ

3 years ago

ಧಾರವಾಡ: ಕಳೆದ ಜೂನ್ 15 ರಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ ಗೌಡನ ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...