ಕತ್ತು ಸೀಳಿ ಖ್ಯಾತ ಮಾಡೆಲ್ ಬರ್ಬರ ಹತ್ಯೆ – ಕಾಲುವೆಯಲ್ಲಿ ಶವ ಪತ್ತೆ
ಚಂಡೀಗಢ: ಸೋನಿಪತ್ ಕಾಲುವೆಯಲ್ಲಿ (Sonipat Canal) ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ (Haryana) ಮೂಲದ ಮಾಡೆಲ್‌ನ…
ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ
- ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆದು ಕೃತ್ಯ ಬೆಂಗಳೂರು: ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾದ ಯುವಕನನ್ನು…
ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್
ಚಿಕ್ಕೋಡಿ: ಮಕ್ಕಳಾಗಿಲ್ಲ ಎಂದು ಮಹಿಳೆಯನ್ನು ಭೀಕರವಾಗಿ ಕೊಲೆ (Murder) ಮಾಡಿ ಇದು ಕೊಲೆಯಲ್ಲ ಬೈಕ್ ಅಪಘಾತವೆಂದು…
ಸಿಗರೇಟ್ ವಿಚಾರಕ್ಕೆ ಕಿರಿಕ್ – ಬೆಂಗಳೂರಲ್ಲಿ ಕಾರು ಗುದ್ದಿಸಿ ಟೆಕ್ಕಿ ಕೊಲೆ
- ಕಾರಲ್ಲೇ ಕೂತ ಸಿಗರೇಟ್ ತಂದುಕೊಡು ಎಂದಿದ್ದ ಆರೋಪಿ; ಆಗಲ್ಲ ಎಂದಿದ್ದಕ್ಕೆ ಹತ್ಯೆ ಬೆಂಗಳೂರು: ಸಿಗರೇಟ್…
ಸಂಧಾನಕ್ಕೆಂದು ಕರೆದು ದಂಪತಿ ಕತ್ತು ಸೀಳಿ ಬರ್ಬರ ಹತ್ಯೆ – 2 ವರ್ಷದ ಮಗುವಿನ ಎದುರೇ ಕೊಲೆ
ಬೀದರ್: ಸಂಧಾನಕ್ಕೆಂದು ಕರೆದು ದಂಪತಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಬೀದರ್ (Bidar) ಜಿಲ್ಲೆಯ…
ದೆಹಲಿಯಲ್ಲಿ ಯುವಕನ ಬರ್ಬರ ಕೊಲೆ – ಲೇಡಿ ಡಾನ್ ಜಿಕ್ರಾ ತಂಡದಿಂದ ಕೃತ್ಯ
- ಪುತ್ರನ ಹತ್ಯೆ ಮಾಡುವುದಾಗಿ ಹಲವು ಬಾರಿ ಬೆದರಿಕೆ ಹಾಕಿದ್ದಳು: ತಂದೆ - 3 ತಿಂಗಳ…
ತಾಯಿ, ಮಗನ ಕೊಲೆ ಕೇಸ್ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು
ಬೆಳಗಾವಿ: ಅಥಣಿ (Athani) ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಭಾನುವಾರ ನಡೆದಿದ್ದ ತಾಯಿ, ಮಗನ ಜೋಡಿ…
ಮಂಡ್ಯ| ಹಣಕಾಸು ವಿಚಾರಕ್ಕೆ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವು
ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ…
ದಾವಣಗೆರೆ| ಪತ್ನಿ ಸಾವಿನ ನೋವು; ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತ ಪತಿ ತನ್ನ ಎರಡು ಮಕ್ಕಳನ್ನು ಕುತ್ತಿಗೆ ಹಿಸುಕಿ ಸಾಯಿಸಿ ತಾನು…
Bengaluru | ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ – ಪೊಲೀಸರ ಮುಂದೆ ಶರಣಾದ ಪತಿ
ಬೆಂಗಳೂರು: ಪತ್ನಿಯ (Wife) ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ…