ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಕಲಬುರಗಿ: ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದೆ. ಕಲಬುರಗಿ ನಗರದ ರಾಜಾಪೂರ ಬಾಡಾವಣೆಯಲ್ಲಿ ರಮಾಬಾಯಿ(23)…
ಆಸ್ತಿ ವಿವಾದ- ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ
ಧಾರವಾಡ: ಆಸ್ತಿ ವಿವಾದದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ…
ಆ ಕೊಲೆ ಮನೆ ಮುಂದಿದ್ದ ಚಪ್ಪಲಿಯಿಂದ ಬಯಲಾಯ್ತು!
ಪುಣೆ: ಕಳೆದ ಅಕ್ಟೋಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯ ಜೊತೆಗಿನ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ…
ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಬರ್ಬರ ಹತ್ಯೆ!
ಮಂಡ್ಯ: ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.…
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ
ಬೆಂಗಳೂರು: ಪೀಣ್ಯದಲ್ಲಿ ರೌಡಿಶೀಟರೊಬ್ಬನ ಭೀಕರ ಹತ್ಯೆಯಾಗಿದೆ. ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್. ಪೀಣ್ಯ ಪೊಲೀಸ್…
ಬಡ್ಡಿ ಹಣ ವಸೂಲಿಗೆ ಬಂದು ತೆಗೆದುಕೊಂಡು ಹೋದ ಬೈಕ್ ತರಲು ಹೋಗಿ ಕೊಲೆಯಾದ್ರು!
ಆನೇಕಲ್: ಅವರಿಬ್ಬರು ಸ್ನೇಹಿತರು, ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ಒಬ್ಬಾತ, ಇನ್ನೊಬ್ಬ ಸ್ನೇಹಿತ ತರಕಾರಿ ವ್ಯಾಪಾರ ಮಾಡುತ್ತಿದ್ದ.…
ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ
ಬೆಂಗಳೂರು: ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಆಫ್ರೀನ್ ಖಾನಂ(28) ಕೊಲೆಯಾದ…
ಮಕ್ಕಳಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದೇ ಬಿಟ್ಟ
- ಆತ್ಮಹತ್ಯೆ ಎಂದು ನಿರೂಪಿಸಲು ಪತ್ರ ಬರೆದಿದ್ದ ಪತಿ ನವದೆಹಲಿ: ಮಕ್ಕಳಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು…
ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಆರೋಪಿ ಬಳ್ಳಾರಿಯಲ್ಲಿ ಅರೆಸ್ಟ್!
ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯ ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಕೇಸ್‍ನ ಆರೋಪಿ ಪ್ರಶಾಂತ್‍ನನ್ನು ಬೇಗೂರು…
ಸಿಬ್ಬಂದಿ ಮೇಲಿನ ಕೋಪಕ್ಕೆ ಮಗನ ಮೇಲೆ ಗುಂಡು ಹಾರಿಸಿದ ತಂದೆ!
ಮಂಗಳೂರು: ಸಿಬ್ಬಂದಿ ಮೇಲಿನ ಕೋಪಕ್ಕೆ ತಂದೆಯೊಬ್ಬ ಮಗನ ಮೇಲೆ ಗುಂಡು ಹಾರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.…
