ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!
ಕೋಲಾರ: ಕುಡಿದ ಅಮಲಿನಲ್ಲಿ ಪತಿ ಮಹಾಶಯನೋರ್ವ ಪತ್ನಿಯನ್ನೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ…
ನೇಹಾ ಹತ್ಯೆ ಕೇಸ್ – 14 ದಿನ ನ್ಯಾಯಾಂಗ ಬಂಧನಕ್ಕೆ ಫಯಾಜ್
ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ (Neha Hiremath Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಫಯಾಜ್ (Fayaz)…
ಪ್ರಕರಣ ದಿಕ್ಕು ತಪ್ಪಿಸುತ್ತಿದ್ದಾರೆ, ಸಿಎಂಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ತೇವೆ: ನೇಹಾ ತಂದೆ ಭಾವುಕ
- ನಿಮ್ಮ ಮಗನನ್ನ ನೀವೇ ಕೊಲ್ಲಿ, ಅದೇ ನಿಜವಾದ ಕ್ಷಮೆ ಎಂದ ನಿರಂಜನ್ ಹುಬ್ಬಳ್ಳಿ: ನನ್ನ…
ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ; ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?
ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ (Neha) ತಂದೆ…
ಗದಗ ಬಿಜೆಪಿ ನಗರಸಭೆ ಉಪಾಧ್ಯಕ್ಷೆಯ ಕುಟುಂಬದ ನಾಲ್ವರ ಬರ್ಬರ ಹತ್ಯೆ – ಮಲಗಿದ್ದಲ್ಲೇ ಕೊಲೆಗೈದು ದುಷ್ಕರ್ಮಿಗಳು ಪರಾರಿ
- ಮದುವೆ, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕುಟುಂಬ - ದರೋಡೆ ಮಾಡಿಲ್ಲ, ಕೊಲೆಗಾಗಿಯೇ ಮನೆಗೆ ನುಗ್ಗಿದ್ದ ಕಿರಾತಕರು…
ನೇಹಾ ಹತ್ಯೆಯಿಂದ ಕಟ್ಟೆಯೊಡೆದ ಆಕ್ರೋಶ; 3 ಕಿಮೀ ಪಾರ್ಥಿವ ಶರೀರ ಮೆರವಣಿಗೆಗೆ ಸಿದ್ಧತೆ – ಕಾಲೇಜು ಬಂದ್‌ಗೆ ಕರೆ!
ಹುಬ್ಬಳ್ಳಿ/ಬೆಳಗಾವಿ: ಹುಬ್ಬಳ್ಳಿಯಲ್ಲಿ (Hubballi) ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremut) ಭೀಕರ ಹತ್ಯೆ ಪ್ರಕರಣ ಸಂಬಂಧ…
ನಮ್ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರಂಟಿ ಯಾವಾಗ ಕೊಡ್ತೀರಿ? – ಸಿಎಂಗೆ ಸಿ.ಟಿ ರವಿ ಪ್ರಶ್ನೆ
ಬೆಂಗಳೂರು: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಹುಬ್ಬಳ್ಳಿಯ ಬಿವಿಬಿ ಕಾಲೇಜು (BVB College) ಕ್ಯಾಂಪಸ್‌ನಲ್ಲೇ ಭೀಕರವಾಗಿ ಕೊಲೆ ಮಾಡಿರುವ…
ರಾಣಿ ತರಹ ನೋಡಿಕೊಳ್ತಿದ್ವಿ, ಪ್ರತಿದಿನ ಕಾರಿನಲ್ಲೇ ಕಾಲೇಜಿಗೆ ಕಳಿಸ್ತಿದ್ವಿ – ಮಗಳ ಸಾವು ನೆನೆದು ತಂದೆ-ತಾಯಿ ಅಳಲು!
ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಇಲ್ಲಿನ ಬಿವಿಬಿ ಕಾಲೇಜು (BVB College) ಕ್ಯಾಂಪಸ್‌ನಲ್ಲೇ ಭೀಕರವಾಗಿ ಕೊಲೆ (Student…
ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ – ಯುವಕ ಅರೆಸ್ಟ್
ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ (BVB College) ಕ್ಯಾಂಪಸ್‌ನಲ್ಲೇ ಕೊಲೆ (Murder) ಮಾಡಿದ್ದಾನೆ. ಪಾಲಿಕೆಯ…
ಪಾಕ್ ಜೈಲಿನಲ್ಲಿ ಕೊಲೆಯಾಗಿದ್ದ ಸರಬ್ಜಿತ್ ಸಿಂಗ್ ಹಂತಕನ ಗುಂಡಿಕ್ಕಿ ಕೊಲೆ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜೈಲು ಸೇರಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಹಂತಕ ಅಮೀರ್ ಸರ್ಫರಾಜ್…