Tuesday, 22nd January 2019

1 month ago

ಪರ್ತ್ ಟೆಸ್ಟ್: ಟೀಂ ಇಂಡಿಯಾಗೆ ಕೊಹ್ಲಿ, ರಹಾನೆ ಅರ್ಧಶತಕದ ಆಸರೆ

ಪರ್ತ್: ಆಸೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆರಂಭಿಕ ಅಘಾತ ಎದುರಿಸಿದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಭವಿ ಆಟಗಾರ ರಹಾನೆ ತಲಾ ಅರ್ಧ ಶತಕ ಸಿಡಿಸಿ ಆಸರೆಯಾಗಿದ್ದಾರೆ. ಎರಡನೇ ದಿನ ಟೀಂ ಇಂಡಿಯಾ ಬೌಲರ್ ಗಳು ಎದುರಾಳಿ ತಂಡವನ್ನು 326 ರನ್ ಗಳಿಗೆ ಕಟ್ಟಿಹಾಕಿದ ಬಳಿಕ ಆರಂಭದಲ್ಲಿ ಆಸೀಸ್ ಬೌಲರ್ ಗಳು ಮೇಲುಗೈ ಸಾಧಿಸಿದ್ದರು. ಆದರೆ ನಂತರ ಕೊಹ್ಲಿ, ರಹಾನೆ ದಿಟ್ಟ ಪ್ರತಿರೋಧದಿಂದಾಗಿ 69 ಓವರ್ ಗಳಲ್ಲಿ ಟೀಂ […]

2 months ago

ಆನ್‌ಫೀಲ್ಡ್‌ನಲ್ಲಿ ಡಾನ್ಸ್ ಮಾಡಿ ರಂಜಿಸಿದ ವಿರಾಟ್ ಕೊಹ್ಲಿ – ವಿಡಿಯೋ

ಅಡಿಲೇಡ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಪ್ರವೃತ್ತಿ ಅಭಿಮಾನಿಗಳನ್ನು ಪಡೆದಿದ್ದು, ಆದರೆ ಆಸೀಸ್ ವಿರುದ್ಧ ಪಂದ್ಯದಲ್ಲಿ ಮಸ್ತ್ ಡಾನ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಡಿಲೇಡ್ ಒವೆಲ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದ ಕ್ಷೇತ್ರ ರಕ್ಷಣೆ ಮಾಡುವ ವೇಳೆ ಕೊಹ್ಲಿ ಡಾನ್ಸ್ ಮಾಡಿದ್ದಾರೆ. ಕೊಹ್ಲಿ ಡಾನ್ಸ್ ಮಾಡುತ್ತಿರುವ...

ಶತಕ ಸಿಡಿಸಿ ತಂಡಕ್ಕೆ ಆಸರೆಯಾದ ಕೊಹ್ಲಿ – ಟೀಂ ಇಂಡಿಯಾಗೆ ಹಿನ್ನಡೆ

6 months ago

ಬರ್ಮಿಂಗ್‍ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದು, ಕಡಿಮೆ ಮೊತ್ತಕ್ಕೆ ಕುಸಿಯುತ್ತಿದ್ದ ತಂಡಕ್ಕೆ ಆಸರೆಯಾದರು. ಇಂಗ್ಲೆಂಡ್ ನೆಲದಲ್ಲಿ ಮೊದಲ ಶತಕ ಸಿಡಿಸಿದ ಸಾಧನೆ ಮಾಡಿದ ಕೊಹ್ಲಿ ವೃತ್ತಿ ಜೀವನದ 22ನೇ...

ಭಾಂಗ್ರಾ ನೃತ್ಯದ ಮೂಲಕ ದಿನೇಶ್ ಕಾರ್ತಿಕ್, ಹಾರ್ದಿಕ್ ಗೆ ಸ್ವಾಗತ – ವಿಡಿಯೋ ನೋಡಿ

6 months ago

ಲಂಡನ್: ಎಸ್ಸೆಕ್ಸ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಾಟದ ಆರಂಭದ ವೇಳೆ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ಸಂಪ್ರಾದಾಯಿಕ ಭಾಂಗ್ರಾ ನೃತ್ಯದ ಮೂಲಕ ಸ್ವಾಗತ ಮಾಡಲಾಯಿತು. ಟೀಂ ಇಂಡಿಯಾ, ಎಸ್ಸೆಕ್ಸ್ ತಂಡದ...

ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ, ಚಹಲ್ `ಮೈಂಡ್ ಗೇಮ್’!

7 months ago

ಲಂಡನ್: ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಎದುರಾಳಿ ತಂಡದ ವಿರುದ್ಧ ಮೈಂಡ್ ಗೇಮ್ ನಡೆಸುವ ಸೂಚನೆ ನೀಡಿದೆ. ಪ್ರಮುಖವಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಸ್ಪೀನ್ ಮಾಂತ್ರಿಕ ಯಜುವೇಂದ್ರ ಚಹಲ್ ಈಗಾಗಲೇ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಯಜುವೇಂದ್ರ...

ಸ್ಫೋಟಕ ಬ್ಯಾಟಿಂಗ್ ಹಿಂದಿರುವ ರಹಸ್ಯವನ್ನು ರಿವೀಲ್ ಮಾಡಿದ್ರು ರಾಯುಡು!

8 months ago

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‍ನಲ್ಲಿ ಚಾಂಪಿಯನ್ ಆಗಲು ಮುಖ್ಯ ಕಾರಣ ಆ ತಂಡಕ್ಕಿದ್ದ ಬ್ಯಾಟಿಂಗ್ ಬಲ. ಸ್ಟಾರ್ ವಿದೇಶಿ ಆಟಗಾರರ ಜೊತೆ ಸ್ಥಳೀಯ ಆಟಗಾರರು ಬ್ಯಾಟಿಂಗ್‍ನಲ್ಲಿ ಮಿಂಚು ಹರಿಸಿದ್ದರು. ಪವರ್ ಪ್ಲೇನಲ್ಲಿ ತಂಡ ಹೆಚ್ಚಿನ ಮೊತ್ತ...

ಎಬಿಡಿ, ಕ್ಯಾಚ್ ಆಫ್ ದಿ ಟೂರ್ನಿಮೆಂಟ್ – `ಸೂಪರ್ ಮ್ಯಾನ್’ ಎಂದ್ರು ವಿರಾಟ್

8 months ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್, ಆರ್ ಸಿಬಿ ನಡುವಿನ ಪಂದ್ಯದಲ್ಲಿ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಹಾರಿ ಕ್ಯಾಚ್ ಹಿಡಿದಿದ್ದನ್ನು ನೋಡಿ ಕೊಹ್ಲಿ ಎಬಿಡಿಯನ್ನು ಸೂಪರ್ ಮ್ಯಾನ್‍ಗೆ ಹೋಲಿಕೆ ಮಾಡಿದ್ದಾರೆ. ಈ ಕುರಿತು ಪಂದ್ಯದ ಮುಕ್ತಾಯ ಬಳಿಕ ಎಬಿ...

ಕೊಹ್ಲಿಗಾಗಿ ಫೋಟೋ ಸಮೇತ ಸ್ಪೆಷಲ್ ಸಂದೇಶ ಕಳುಹಿಸಿದ ಅನುಷ್ಕಾ ಶರ್ಮಾ

8 months ago

ಬೆಂಗಳೂರು: ಇಂದೋರ್ ನಲ್ಲಿ ಸೋಮವಾರದ ಆರ್ ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದ ಆರಂಭಕ್ಕೂ ಮುನ್ನ ಪತಿ ಕೊಹ್ಲಿ ಹೆಸರು ಹೊಂದಿರುವ ಟೀ ಶರ್ಟ್ ಧರಿಸಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬೆಂಬಲ...