Saturday, 18th August 2018

Recent News

1 month ago

ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ್ದ ಎಲ್ಲ ಮಕ್ಕಳು 17 ದಿನಗಳ ಬಳಿಕ ಹೊರಬಂದ್ರು!

ಚಿಯಾಂಗ್ ರಾಯ್: 17 ದಿನಗಳ ನಿರಂತರ ಕಾರ್ಯಾಚರಣೆ ಮೂಲಕ ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಹೆಯಲ್ಲಿ ಒಟ್ಟು 19 ಮಂದಿ ಡೈವರ್ (ಮುಳುಗು ತಜ್ಞರು) ಹೋಗಿದ್ದು, ಹಂತ ಹಂತವಾಗಿ 12 ಜನ ಮಕ್ಕಳು ಹಾಗೂ ಒಬ್ಬ ಕೋಚ್ ಅನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನು ಓದಿ: ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ ಮಕ್ಕಳು: ಗುಹೆಯ ವಿಶೇಷತೆ ಏನು? ಸಿಲುಕಿದ್ದು ಹೇಗೆ? ಏನಿದು ಕಾರ್ಯಾಚರಣೆ? ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಡೈವರ್ ಸೇರಿದಂತೆ ಅನೇಕ […]

1 month ago

ಥಮ್ ಲುಮಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿ ಪೈಕಿ 6 ಬಾಲಕರು ಬಚಾವ್

ಚಿಯಾಂಗ್ ರಾಯ್: ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿ ಪೈಕಿ ಸದ್ಯ 6 ಬಾಲಕರನ್ನು ರಕ್ಷಣೆ ಮಾಡಲಾಗಿದೆ. ಜೂನ್ 26ರಂದು ಕೋಚ್ ಸೇರಿದಂತೆ ಫುಟ್‍ಬಾಲ್ ಜೂನಿಯರ್ ತಂಡ 12 ಬಾಲಕರು ಗುಹೆ ಸೇರಿದ್ದರು. ಕಳೆದ 14 ದಿನಗಳಿಂದ ಕೋಚ್ ಹಾಗೂ ಬಾಲಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗಿದ್ದು, ಸದ್ಯ 6 ಬಾಲಕರು ಜೀವಂತವಾಗಿ ಸಿಕ್ಕಿದ್ದು,...

ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

2 months ago

ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ. ಆರು ಬಾರಿ ಏಷ್ಯಾಕಪ್ ಪ್ರಶಸ್ತಿ...

ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

2 months ago

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ಕಪ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಬಹುಮಾನ ಪಡೆದಿದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೂರ್ನಿಯ ತಂಡದ ಕೋಚ್ ಗಳಿಗೆ ಎಷ್ಟು ಸಂಭಾವನೆ...

ಜಸ್ಟಿನ್ ಲ್ಯಾಂಗರ್ ಆಸ್ಟ್ರೇಲಿಯಾದ ನೂತನ ಕೋಚ್

4 months ago

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಮಾಜಿ ಟೆಸ್ಟ್ ಓಪನರ್ ಜಸ್ಟಿನ್ ಲ್ಯಾಂಗರ್ ನೇಮಕಗೊಂಡಿದ್ದಾರೆ. ಸದ್ಯ ವೆಸ್ಟರ್ನ್ ಆಸ್ಟ್ರೇಲಿಯಾ ಹಾಗೂ ಪರ್ತ್ ಸ್ಕಾಚರ್ಸ್ ತಂಡದ ಕೋಚ್ ಕಾರ್ಯನಿರ್ವಹಿಸುತ್ತಿರುವ 47 ವರ್ಷದ ಜಸ್ಟಿನ್ ಲ್ಯಾಂಗರ್, ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ...

6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

5 months ago

ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್...

ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

8 months ago

ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

1 year ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...