Belgaum4 years ago
ಅಚ್ಚರಿ: 2 ವರ್ಷದ ಮಗುವಿನ ದೇಹದಲ್ಲಿ ಬ್ಲೇಡ್ ನಿಂದ ಕೊಯ್ದಂತೆ ಹೊರಬರುತ್ತಿದೆ ರಕ್ತ!
ಬೆಳಗಾವಿ: ಸವದತ್ತಿ ತಾಲೂಕಿನ ಯರಗಟ್ಟಿ ಸಮೀಪದ ಕೋಟೂರ ಗ್ರಾಮದಲ್ಲಿ 2 ವರ್ಷದ ಮಗುವಿನ ದೇಹದಲ್ಲಿ ಬ್ಲೇಡ್ ನಿಂದ ಕೊಯ್ದಂತೆ ರಕ್ತ ಸುರಿಯುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹುಣ್ಣಿಮೆಯಿಂದ ಮಗುವಿನ ದೇಹದಲ್ಲಿ ಈ ರೀತಿ...