Recent News

5 months ago

ಕೋಟ ಅಮೃತೇಶ್ವರಿ ದೇವಿಗೆ ಎಚ್‍ಡಿಡಿ ದಂಪತಿಯಿಂದ ಪೂಜೆ

ಉಡುಪಿ: ಜಿಲ್ಲೆಯ ಕಾಪು ತಾಲೂಕು ಮೂಳೂರಿನ ಸಾಯಿರಾಧಾ ರೆಸಾರ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ನಡುವೆ ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ಧಾರ್ಮಿಕ ಪ್ರವಾಸವನ್ನು ಮಾಡುತ್ತಿದ್ದು, ಇಂದು ಇಬ್ಬರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಮಧ್ಯಾಹ್ನದ ಮಹಾಪೂಜೆ ಸಂದರ್ಭ ತೆರಳಿದ ಜೆಡಿಎಸ್ ವರಿಷ್ಠ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಪೂಜೆಗೆ ಕೊಟ್ಟ ಹಣ್ಣುಕಾಯಿ ತಟ್ಟೆಯಲ್ಲಿ ಮೊಮ್ಮಗನ ಮದುವೆಯ ಆಮಂತ್ರಣ ಪತ್ರಿಕೆ […]