ಬೆಂಗಳೂರು: ರೈತರು ಧ್ವಜಾರೋಹಣ ಮಾಡಬಾರದು ಎಂಬ ಸರ್ಕಾರದ ಧೋರಣೆಗೆ ನಾಚಿಕೆಯಾಗಬೇಕು. ನೈಸ್ ರೋಡ್ ಜಂಕ್ಷನ್ ನಿಂದ ರಾಷ್ಟ್ರ ಬಾವುಟವನ್ನು ಹಿಡಿದು ರ್ಯಾಲಿ ಆರಂಭ ಮಾಡುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಕೇಂದ್ರ ಸರ್ಕಾರ...
– ನನ್ನ ಬಗ್ಗೆ ಮಾತಾಡಿದ್ರೆ ಸರಿ ಇರಲ್ಲ – ನಾವು ಬಿಜೆಪಿಯವರು ಸಭ್ಯಸ್ಥರು ಬೆಂಗಳೂರು: ಸಾರಿಗೆ ಸೌಕರರ ಹೋರಾಟಕ್ಕೆ ಕೈಜೋಡಿಸಿದ್ದ ರೈತ ಮುಖಂಡ ಕೋಡಿಹಳ್ಳಿ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ....
– ಹಸಿರು ಟವಲ್ ಹಾಕಿ, ಆಟವಾಡಿ ರೈತರಿಗೆ ಅವಮಾನ ಮಾಡಬೇಡಿ ಮೈಸೂರು: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿರುಗಿ ಬಿದ್ದಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ...
ಬೆಂಗಳೂರು: 4 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಿದ್ದು ಇಂದು ಸಂಜೆಯಿಂದಲೇ ಸರ್ಕಾರಿ ಬಸ್ಸುಗಳು ರಸ್ತೆಗೆ ಇಳಿಯಲಿವೆ. ಭಾನುವಾರ ಸರ್ಕಾರ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಈ ಬೇಡಿಕೆಯನ್ನು ಒಪ್ಪಿರುವ ಬಗ್ಗೆ ಸರ್ಕಾರ...
– ಮುಷ್ಕರ ಕೈ ಬಿಡುವಂತೆ ಸಾರಿಗೆ ನೌಕರರಿಗೆ ಮನವಿ ಬೆಂಗಳೂರು: ಸರ್ಕಾರ ಹಾಗೂ ಸಾರಿಗೆ ನೌಕರರ ಹಗ್ಗ ಜಗ್ಗಾಟ ತಾರಕಕ್ಕೇರಿದ್ದು, ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ಮುಷ್ಕರ ವಾಪಸ್ ಪಡೆಯುವುದಾಗಿ ಹೇಳಿ ನೌಕರರು ಯು...
– ಚಂದ್ರಶೇಖರ್ ನೌಕರರ ದಾರಿ ತಪ್ಪಿಸ್ತಿದ್ದಾರೆ ಶಿವಮೊಗ್ಗ: ಸಾರಿಗೆ ನೌಕರರು ಕಳೆದ 4 ದಿನದಿಂದ ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಸ್ಪಂದಿಸಿ ಅವರ 9 ಬೇಡಿಕೆಗಳನ್ನು ಈಡೇರಿಸಿದೆ. ಆದರೂ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ಮಾತನ್ನು ನಂಬಿ ಹಾಳಾಗುತ್ತಿದ್ದಾರೆ...
ತುಮಕೂರು: ಕೋಡಿಹಳ್ಳಿ ಚಂದ್ರಶೇಖರ್ ನಮ್ಮ ದೇಶದವರಲ್ಲ, ಚೈನಾ ಮಾಡೆಲ್ ಇರಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಡಿಹಳ್ಳಿ ಕಮ್ಯೂನಿಸ್ಟ್ ನಿಬಂಧನೆಗಳನ್ನು ಬಲವಂತವಾಗಿ ಹೇರುವ ಮೂಲಕ ಸಾರಿಗೆ ನೌಕರರ...
– ಸಿಬ್ಬಂದಿಗೆ ಧನ್ಯವಾದದ ಜೊತೆಗೆ ಮನವಿ ಬೆಂಗಳೂರು: ಸಾರಿಗೆ ನೌಕರರು ಹತ್ತು ಬೇಡಿಕೆಗಳನ್ನು ಇಟ್ಟಿದ್ದಾರೆ. ಇವಿಗಳಲ್ಲಿ ನಾವು 9 ಬೇಡಿಕೆಯನ್ನು ಈಡೇರಿಸುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಪ್ರತಿಭಟನೆಗೆ ಸರ್ಕಾರ ಕ್ಯಾರೇ ಎನ್ನಲಿಲ್ಲ. ಈ ಬೆನ್ನಲ್ಲೇ ಇದೀಗ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಷ್ಕರ ವಾಪಸ್ ಪಡೆಯುವ ಆಲೋಚನೆ...
ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈ ಮಧ್ಯೆ ಮುಷ್ಕರವನ್ನ ಹಿಂಪಡೆಯುವ ಆಲೋಚನೆ ಮಾಡಿರುವುದಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ವೈಯಾಲಿಕಾವಲ್ ನಿವಾಸದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು,...
– ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಿಎಂ ಕರೆ ಬೆಂಗಳೂರು: ಕರ್ನಾಟಕದಲ್ಲಿ ಈ ಹಿಂದೆಯೂ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ....
– ಸಾರಿಗೆ ನೌಕರರ ಪ್ರತಿಭಟನೆ ಮುಂದುವರಿಕೆ ಬೆಂಗಳೂರು: ಪ್ರಮುಖ ಬೇಡಿಕೆಯನ್ನ ಈಡೇರಿಲಸಲು ಸರ್ಕಾರ ಒಪ್ಪದ ಹಿನ್ನೆಲೆ ಸಾರಿಗೆ ನೌಕರರು ತಮ್ಮ ಮುಷ್ಕರವನ್ನ ಮುಂದುವರಿಸಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಗೆ ಸಾಥ್ ಖಾಸಗಿ ಬಸ್ ಸಂಘ ಸಹ ಬೆಂಬಲ...
– ಮುಷ್ಕರ ಮುಂದುವರಿಯುತ್ತೆ ಅಂದ್ರು ಕೋಡಿಹಳ್ಳಿ ಚಂದ್ರಶೇಖರ್ ಬೆಂಗಳೂರು: ಸರ್ಕಾರದ ಜೊತೆಗಿನ ಸಂಧಾನ ಯಶಸ್ವಿ ಆಯ್ತಾ ಅಥವಾ ವಿಫಲವಾಯ್ತಾ ಅನ್ನೋದರ ಬಗ್ಗೆ ಸಾರಿಗೆ ನೌಕರರಲ್ಲಿ ಗೊಂದಲ ಉಂಟಾಗಿದೆ. ಸಂಧಾನ ವಿಫಲವಾಗಿದ್ದು ಸಿಬ್ಬಂದಿ ವಾಹನಗಳನ್ನ ಹೊರಗೆ ತೆಗೆಯಬೇಡಿ...
ಬೆಂಗಳೂರು: ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಸಂಘರ್ಷ ಅಂತ್ಯವಾದ ಬೆನ್ನಲ್ಲೆ ಆರೋಗ್ಯ ಸಚಿವ ಸುಧಾಕರ್, ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿಹಾಯ್ದಿದ್ದಾರೆ. ಅರಿವಿಲ್ಲದ ವಿಷಯಗಳಲ್ಲಿ ಮೂಗು ತೂರಿಸೋದು ಎಷ್ಟು...
ಬೆಂಗಳೂರು: ಯಾವ ಕ್ಷಣದಲ್ಲಾದ್ರೂ ವಿಧಾನಸೌಧಕ್ಕೆ ನುಗ್ಗುತ್ತೇವೆ. ನಮ್ಮ ಬೇಡಿಕೆ ಈಡೇರುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ...
– ಮಣ್ಣಿನ ಹೆಸರು ಹೇಳಿ ಮೋಸ ಮಾಡುವ ಪಕ್ಷ – ರೈತ ಪರವಾದ ಚಿಂತನೆ ನಿಮಗಿಲ್ಲ – ನೀವು ಈ ಮಣ್ಣಿನ ದ್ರೋಹಿಗಳು ಬೆಂಗಳೂರು: ಜೆಡಿಎಸ್ ಮಣ್ಣಿನ ಮಕ್ಕಳ ಪಕ್ಷವಲ್ಲ. ಅದು ರೈತರ ಹೆಸರಿನಲ್ಲಿ ಮಣ್ಣಿನ...