ಕನಕಪುರ ಬಂಡೆಗೆ ಶನಿವಾರ ಶುಭವೋ, ಅಶುಭವೋ?
ನವದೆಹಲಿ: ದೆಹಲಿಯ ತಿಹಾರ್ ಜೈಲಲ್ಲಿ 2ನೇ ರಾತ್ರಿ ಕಳೆದಿರುವ ಮಾಜಿ ಸಚಿವ ಡಿಕೆಶಿವಕುಮಾರ್ಗೆ ಶನಿವಾರ ಶುಭವೋ…
ಕೃಷಿ ಭೂಮಿಯಲ್ಲಿ ಡಿಕೆಶಿ ಚಿನ್ನ ಬೆಳೆದಿದ್ದಾರೆ – ಇಡಿ ವಕೀಲರಿಂದ ಸುದೀರ್ಘ ವಾದ
- ಒಂದೂವರೆ ಗಂಟೆ ಸುದೀರ್ಘ ವಾದ ಮಂಡಿಸಿದ ಕೆ.ಎಂ.ನಟರಾಜ್ - ಕೊಲೆಗಾರನ ಜೊತೆ ಕೊಲೆ ಮಾಡಿಸಿದವನು…
ಡಿಕೆಶಿಗೆ ತಿಹಾರ್ ಜೈಲೇ ಗತಿ – ಶನಿವಾರಕ್ಕೆ ವಿಚಾರಣೆ ಮುಂದೂಡಿಕೆ
ನವದೆಹಲಿ: ಸದ್ಯ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ಬೆಳಗ್ಗೆ…
ಅರ್ಜಿ ವಿಚಾರಣೆ ವಿಳಂಬವಾಗಿರುವುದು ಬೇಸರವಾಗಿದೆ: ಬಿಸಿ ಪಾಟೀಲ್
ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರ ಸುಪ್ರೀಂಕೋರ್ಟ್ನಲ್ಲಿ ವಿಳಂಬವಾಗ್ತಿರೋದು ಅನರ್ಹ ಶಾಸಕರಿಗೆ ನುಂಗಲಾರದ ಬಿಸಿ ತುಪ್ಪದಂತಾಗಿದೆ.…
ಒಕ್ಕಲಿಗರಿಗೆ ಜಮೀನು ಹೆಚ್ಚಿರುತ್ತದೆ, ಮೌಲ್ಯ ಹೆಚ್ಚಾಗಿದ್ದರಿಂದ ಅಕ್ರಮ ಹೇಗಾಗುತ್ತೆ – ಸಿಂಘ್ವಿ ವಾದ
ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ…
ಐಶ್ವರ್ಯಾ ಖಾತೆಯಿಂದ 108 ಕೋಟಿ ವರ್ಗಾವಣೆ – ಕೋರ್ಟಿಗೆ ಇಡಿ ಮಾಹಿತಿ
ನವದೆಹಲಿ: ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಖಾತೆಯಿಂದ 108 ಕೋಟಿ ರೂ. ಹಣ ವರ್ಗಾವಣೆಯಾಗಿದೆ…
ಸೆ.17ರಂದು ದೆಹಲಿಗೆ ಬರಬೇಡಿ – ಬೆಂಬಲಿಗರಿಗೆ ಡಿಕೆ ಸುರೇಶ್ ಮನವಿ
ಬೆಂಗಳೂರು: ಸೆಪ್ಟೆಂಬರ್ 17 ಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಕಸ್ಟಡಿ ಮುಗಿಯುವ ಹಿನ್ನೆಲೆ,…
317 ಖಾತೆ, 800 ಕೋಟಿ ಆಸ್ತಿ ಪತ್ತೆ – ಸೆ.17ರವರೆಗೆ ಇಡಿ ಕಸ್ಟಡಿಗೆ ಡಿಕೆಶಿ
ನವದೆಹಲಿ: ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ…
ಡಿಕೆಶಿ ಶೇವಿಂಗ್ ಕಿಟ್ಗೆ ಅವಕಾಶ ನೀಡಿದ ಕೋರ್ಟ್
ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಕೆಲವು ಮನವಿಗಳಿಗೆ ರೋಸ್ ಅವೆನ್ಯೂ ಕೋರ್ಟ್ ಸಮ್ಮತಿ…