ಕೋಲಾರದಲ್ಲಿ ಆಡಿ ಕಾರು ಮರಕ್ಕೆ ಡಿಕ್ಕಿ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಪಾರು
ಕೋಲಾರ: ಆಡಿ ಕಾರೊಂದು (Audi Car) ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು…
ಮಚ್ಚಿನಿಂದ ಪೇದೆ ಮೇಲೆ ಹಲ್ಲೆ – ರೌಡಿಶೀಟರ್‌ಗೆ ಗುಂಡೇಟು
ಕೋಲಾರ: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಪೇದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ರೌಡಿಶೀಟರ್ ಕಾಲಿಗೆ…
ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!
ಕೋಲಾರ: ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ (Kolara…
ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 1.70 ಲಕ್ಷ ಮೌಲ್ಯದ 2 ಸೀಮೆ ಹಸುಗಳು ಪತ್ತೆ!
ಕೋಲಾರ: ಹಸುಗಳನ್ನು ಕದ್ದಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಜಾರಕಲ ಹಟ್ಟಿ…
ಕೋಲಾರದಲ್ಲಿ `ಕೈ’ ನಾಯಕರ ಪ್ರತಿಷ್ಠೆಗೆ ಮಕಾಡೆ ಮಲಗಿದ ಕಾಂಗ್ರೆಸ್
ಕೋಲಾರ: ಕಾಂಗ್ರೆಸ್‌ನ ಭದ್ರಕೋಟೆ ಕೋಲಾರ (Kolar) ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ (Congress) ಸತತ ಎರಡನೇ ಸೋಲಾಗುವ…
ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ತಂದೆ!
ಕೋಲಾರ: ಸಾಲ ತೀರಿಸುವ ಸಲುವಾಗಿ ತಂದೆಯೊಬ್ಬ ತನ್ನ ಗಂಡು ಮಗುವನ್ನೇ ಮಾರಿದ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ…
ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್
ಕೋಲಾರ: ಹೆಣ್ಣು ಮಗುವೆಂದು ಭಾವಿಸಿ, ಮಾತ್ರೆ ಸೇವಿಸಿ ಗಂಡು ಮಗುವಿನ ಗರ್ಭಪಾತವಾದ ಘಟನೆ ಕೋಲಾರ (Kolar)…
ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!
ಕೋಲಾರ: ಕುಡಿದ ಅಮಲಿನಲ್ಲಿ ಪತಿ ಮಹಾಶಯನೋರ್ವ ಪತ್ನಿಯನ್ನೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ…
ಕೋಲಾರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ
ಕೋಲಾರ: ಬಿಸಿಲಿನಿಂದ ಬಸವಳಿದಿದ್ದ ಕೋಲಾರ (Kolar) ಜಿಲ್ಲೆಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು…
ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್
ಕೋಲಾರ: ಇವಿಎಂ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.…