ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಯ ತಿರುಕನ ಕನಸು ನನಸಾಗಲ್ಲ: ಕೆವೈ ನಂಜೇಗೌಡ
ಕೋಲಾರ: ಬಿಜೆಪಿ (BJP) ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ…
ಮಾನಸಿಕ ಅಸ್ವಸ್ಥೆಯ ಹತ್ಯೆಗೈದು ಅತ್ಯಾಚಾರ – ಸೈಕೋ ಕಿಲ್ಲರ್ ಅರೆಸ್ಟ್
ಕೋಲಾರ: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆಗೈದು ಬಳಿಕ ಅತ್ಯಾಚಾರ ಎಸಗಿದ್ದ ಸೈಕೋ ಕಿಲ್ಲರ್ನನ್ನು ಮುಳಬಾಗಿಲು ಪೊಲೀಸರು …
ಕೋಲಾರ| ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ – ತಾಯಿ, ಮಗ ಸಾವು
ಕೋಲಾರ: ಬೈಕ್ಗೆ (Bike) ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೋಲಾರ…
ಲಂಚದ ಆರೋಪ – ರಾಜ್ಯಾದ್ಯಂತ ವಿವಿಧೆಡೆ RTO ಚೆಕ್ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ
ಬೀದರ್: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ಟಿಒ ಚೆಕ್ಪೋಸ್ಟ್ಗಳ (RTO Checkpost) ಮೇಲೆ…
Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕೋಲಾರ: ಪತಿ ಹಾಗೂ ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ (Dowry Harassment) ಬೇಸತ್ತು ಮಹಿಳೆಯೊಬ್ಬಳು…
ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ
ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಜಾರಿಗೆ ತಂದಿದ್ದ 5 ಗ್ಯಾರಂಟಿಗಳ (Guarantee) ಫಲಾನುಭವಿಗಳಿಗೆ ಅದರ…
Kolara | ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದ ವಾಯುಪಡೆ ಹೆಲಿಕಾಪ್ಟರ್ ಸುರಕ್ಷಿತವಾಗಿ ಟೇಕಾಫ್
ಕೋಲಾರ: ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಲಾಗಿದ್ದ ಸೇನೆಯ ಹೆಲಿಕಾಪ್ಟರ್ (IAF Helicopter) ರಿಪೇರಿಯಾದ ಬಳಿಕ…
Kolara | ತಾಂತ್ರಿಕ ದೋಷ – ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ತಪ್ಪಿದ ದುರಂತ
ಕೋಲಾರ: ಭಾರತೀಯ ವಾಯಸೇನೆಗೆ (Indian Air Force) ಸೇರಿದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ (Technical Fault)…
ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ- ಪರಸ್ಪರ ಕೈ ಮಿಲಾಯಿಸಿದ ಮುಖಂಡರು
ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೆಸ್ನಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ (Congress) ಸಭೆಯಲ್ಲಿ ಗದ್ದಲ ಹಾಗೂ ಮಾರಾಮಾರಿ…
ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 22ರ ಯುವತಿ ಸಾವು
ಕೋಲಾರ: ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ (Laparoscopic surgery) ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ…