Wednesday, 19th June 2019

Recent News

2 years ago

ಚಿನ್ನದ ನಾಡು ಕೋಲಾರದ ನಂದಿನಿ UPSCಯಲ್ಲಿ ದೇಶಕ್ಕೇ ಪ್ರಥಮ!

ಬೆಂಗಳೂರು/ಕೋಲಾರ: 2016ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಚಿನ್ನದ ಗಣಿ ನಾಡಿನ ಖ್ಯಾತಿಯ ಕೋಲಾರದ ಹೆಣ್ಣು ಮಗಳು ನಂದಿನಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈ ಮೂಲಕ ಯುಪಿಎಸ್‍ಸಿ ಇತಿಹಾಸದಲ್ಲಿ ಎರಡನೇ ಬಾರಿಗೆ ಕನ್ನಡತಿಯೊಬ್ಬರು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದಂತಾಗಿದೆ. ಕೋಲಾರ ಜಿಲ್ಲೆ ಕೆಂಬೋಡಿ ಗ್ರಾಮದ ಕೆ.ಆರ್ ನಂದಿನಿ ಟಾಪರ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಸದ್ಯ ಹರ್ಯಾಣಾದ ಫರೀದಾಬಾದ್‍ನಲ್ಲಿ ಐ.ಆರ್.ಎಸ್ ತರಬೇತಿಯಲ್ಲಿರುವ ಕೆ.ಆರ್. ನಂದಿನಿ, ನಿವೃತ್ತ ಹೈಸ್ಕೂಲ್ ಶಿಕ್ಷಕರಾದ […]

2 years ago

ತುಂಬು ಗರ್ಭಿಣಿಯನ್ನ ವಾಪಸ್ ಕಳುಹಿಸಿದ ಸರ್ಕಾರಿ ಆಸ್ಪತ್ರೆ ವೈದ್ಯರು

ಕೋಲಾರ: ಹೆರಿಗೆಗೆಂದು ದಾಖಲಾಗಿದ್ದ ತುಂಬು ಗರ್ಭಿಣಿಯನ್ನ ವೈದ್ಯರು ವಾಪಸ್ ಕಳುಹಿಸಿದ ಘಟನೆ ಜಿಲ್ಲೆಯ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮಾಲೂರು ತಾಲೂಕಿನ ಚಿಕ್ಕ ಇಗ್ಗಲೂರು ನಿವಾಸಿಯಾಗಿರುವ ಪ್ರಿಯಾಂಕ (23) ಎಂಬವರು ಹೆರಿಗೆಗೆಂದು ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಮಾಡಲು ಆಕ್ಸಿಜನ್ ಇಲ್ಲ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಮಾಲೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ...

ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

2 years ago

ಕೋಲಾರ: ಪತ್ನಿಯೊಬ್ಬಳು ತನ್ನ ಪತಿಯ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಕೋಲಾರ ಪೊಲೀಸರು ಯಶ್ವಸಿಯಾಗಿದ್ದಾರೆ. ಭಾಗ್ಯಮ್ಮ ಎಂಬ ಮಹಿಳೆ 2016ರ ಜನವರಿ 13ರಂದು ತನ್ನ ಪತಿ ನಾರಾಯಣ ಅವರನ್ನು ಕೊಲೆ ಮಾಡುವುದಕ್ಕಾಗಿ 5 ಲಕ್ಷ ರೂ....

ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

2 years ago

ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ. ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ತಂದೆ ಶ್ರೀಕಂಠ (45) ಹಾಗೂ...

ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

2 years ago

ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ ಎಂಬುವರು...

ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

2 years ago

ಕೋಲಾರ: ಅದು ಬರಕ್ಕೆ ತವರು ಜಿಲ್ಲೆ, ಬೇಸಿಗೆ ಬಂದ್ರೆ ಸಾಕು ಬಿಸಿ ತಾಳಲಾರದೆ ಕಾಡಿನಿಂದ ವನ್ಯ ಜೀವಿಗಳು ಅನ್ನ ನೀರಿಗಾಗಿ ನಾಡಿಗೆ ಬಂದು ಅಪಘಾತವಾಗಿ, ನಾಯಿಗಳ ದಾಳಿಗೆ ತುತ್ತಾಗುವುದು, ಇಲ್ಲ ಕಾಡಿನಲ್ಲೇ ಪ್ರಾಣ ಬಿಡುತ್ತಿವೆ. ಇಂತಹ ಸನ್ನಿವೇಶದಲ್ಲಿ ವನ್ಯಜೀವಿಗಳಿಗೆ ನೀರು ಆಹಾರದ...

ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

2 years ago

ಕೋಲಾರ: ಬರದ ಜಿಲ್ಲೆ ಕೋಲಾರದಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ರೈತರ ಬದುಕೇ ಮೂರಾಬಟ್ಟೆಯಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆ, ಬಿರುಗಾಳಿ ಸಹಿತ ಮಳೆಗೆ ಕೊಚ್ಚಿಹೋಗಿದೆ. ಜಿಲ್ಲೆಯ ನಂಬಿಗಾನಹಳ್ಳಿ, ಆನೇಪುರ, ಶಕ್ಲಿಪುರ, ಚಿಕ್ಕಸಬ್ಬೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ...

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

2 years ago

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು. ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ...