3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
- ಅತ್ಯಾಚಾರವೆಸಗಿ ಕೊಲೆ ಶಂಕೆ, ಆರೋಪಿ ಬಂಧನ ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ…
ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ
ಕೋಲಾರ: 16 ವರ್ಷಗಳ ಬಳಿಕ ಯರಗೋಳ್ (Yuragol) ಬಳಿ ಜಲಾಶಯವೊಂದರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸುಂದರವಾದ…
ಡಿವೈಡರ್‌ಗೆ ಕಾರು ಡಿಕ್ಕಿ- ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸಾವು
ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ…
ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ
- ಸರ್ಕಾರಿ ಶಾಲೆ, ದೇವಾಲಯ, ಸ್ಮಶಾನಕ್ಕೆ ಮೀಸಲಿಟ್ಟ ಜಮೀನು ಮಂಜೂರು ಕೋಲಾರ: ರಾಜ್ಯದಲ್ಲಿ ಈಗಾಗಲೇ ವಕ್ಫ್…
ಕೋಲಾರ| ಮಹಿಳೆ ಅನುಮಾನಾಸ್ಪದ ಸಾವು – ಕೊಲೆ ಶಂಕೆ, ಪತಿ ಪೊಲೀಸರ ವಶಕ್ಕೆ
ಕೋಲಾರ: ಅನಾಥಾಶ್ರಮದಲ್ಲಿ ಬೆಳೆದು ಅನಾಥನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.…
ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಹತ್ಯೆಗೈದ ಪತಿ
ಕೋಲಾರ: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಪತಿ, ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಕೋಲಾರದ (Kolara) ಜಮಾಲ್ ಷಾ…
ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ
ಕೋಲಾರ: ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕೋಲಾರ (Kolar) ಜಿಲ್ಲೆಯ ಜನ್ನಘಟ್ಟ…
ನಿಯತ್ತಾಗಿರುವವರು ಯಾರು ಬೇಕಾದರೂ ಕಾಂಗ್ರೆಸ್‌ಗೆ ಬರಬಹುದು: ಕೊತ್ತೂರು ಮಂಜುನಾಥ್
ಕೋಲಾರ: ನಿಯತ್ತಾಗಿ ಇರುವವರು ಯಾರು ಬೇಕಾದರೂ ಕಾಂಗ್ರೆಸ್‌ಗೆ (Congress) ಬರಬಹುದು. ನಿಯತ್ತಿಲ್ಲದವರು ಕಾಂಗ್ರೆಸ್‌ಗೆ ಬರುವುದು ಬೇಡ…
ಮುಡಾದಲ್ಲಿ ಅಕ್ರಮವಾಗಿಲ್ಲ ಎಂದಾದ್ರೆ ಸೈಟ್ ವಾಪಸ್ ಕೊಟ್ಟಿದ್ದು, ಮರೀಗೌಡ ರಾಜೀನಾಮೆ ಯಾಕೆ? – ಎಸ್ ಮುನಿಸ್ವಾಮಿ
ಕೋಲಾರ: ಮುಡಾದಲ್ಲಿ (Muda Case) ಸಿದ್ದರಾಮಯ್ಯ (Siddaramaiah) ಭ್ರಷ್ಟಾಚಾರ ಮಾಡಿಲ್ಲವೆಂದರೆ ನಿವೇಶನಗಳನ್ನು ಏಕೆ ವಾಪಸ್ ಕೊಟ್ಟರು,…
ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರವನ್ನು ಯೋಗೇಶ್ವರ್‌ಗೆ ಬಿಟ್ಟುಕೊಡಬೇಕು: ಸಿಪಿವೈ ಪರ ಮುನಿಸ್ವಾಮಿ ಬ್ಯಾಟಿಂಗ್
ಕೋಲಾರ: ಚನ್ನಪಟ್ಟಣದಲ್ಲಿ (Channapatna) ಸಿ.ಪಿ ಯೋಗೇಶ್ವರ್‌ಗೆ (CP Yogeshwar) ಟಿಕೆಟ್ ಕೊಡಬೇಕು ಎಂದು ಮಾಜಿ ಸಂಸದ…