ಲಕ್ನೋ ಬಿಟ್ಟು ಕೋಲ್ಕತ್ತ ಸೇರಿದ ಗಂಭೀರ್
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರು ಇಂಡಿಯನ್ ಪ್ರೀಮಿಯರ್ ಲೀಗ್…
ರಿಂಕು, ರಾಣಾ ಬ್ಯಾಟಿಂಗ್ ಕಮಾಲ್ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ
ಚೆನ್ನೈ: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight…
ಜೈಸ್ವಾಲ್ ಅಬ್ಬರಕ್ಕೆ ಕೋಲ್ಕತ್ತಾ ಧೂಳೀಪಟ – ರಾಜಸ್ಥಾನಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ
ಕೋಲ್ಕತ್ತಾ: ಯವ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆಯ ವೇಗದ ಅರ್ಧಶತಕ ಮತ್ತು ನಾಯಕ ಸಂಜು ಸ್ಯಾಮ್ಸನ್…
ರಸೆಲ್ 3 ಸಿಕ್ಸ್, ಕೊನೆಯ ಎಸೆತವನ್ನು ಬೌಂಡರಿಗಟ್ಟಿದ ರಿಂಕು – ಕೋಲ್ಕತ್ತಾಗೆ 5 ವಿಕೆಟ್‌ಗಳ ರೋಚಕ ಜಯ
ಕೋಲ್ಕತ್ತಾ: ಕೊನೆಯಲ್ಲಿ ಆ್ಯಂಡ್ರೆ ರಸೆಲ್ (Andre Russell) ಮತ್ತು ರಿಂಕು ಸಿಂಗ್ (Rinku Singh )…
ಸ್ಟೋಯಿನಿಸ್ ಸ್ಟನ್ ಬೌಲಿಂಗ್, ಡಿ ಕಾಕ್ ದರ್ಬಾರ್ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ
ಮುಂಬೈ: ಕೊನೆಯ ಎಸೆತದಲ್ಲಿ ಕೆಕೆಆರ್ ಗೆಲುವಿಗೆ 3 ರನ್ ಬೇಕಾಗಿದ್ದ ವೇಳೆ ಲಕ್ನೋ ಗೆಲುವಿಗಾಗಿ ಮಾರ್ಕಸ್…
ಬೂಮ್ರಾ ಮಿಂಚಿನ ಬೌಲಿಂಗ್ ದಾಳಿಗೆ ಒಲಿಯದ ಜಯ- ಕೋಲ್ಕತ್ತಾಗೆ ಪ್ಲೇ ಆಫ್ ಕನಸು ಜೀವಂತ
ಮುಂಬೈ: ಸತತ ಹ್ಯಾಟ್ರಿಕ್ ಗೆಲುವಿನ ಕನಸು ಕಂಡಿದ್ದ ಮುಂಬೈ ಇಂಡಿಯನ್ಸ್ ಆಸೆಗೆ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡವು…
ಕೆಕೆಆರ್ ವಿರುದ್ಧ 75 ರನ್‍ಗಳ ಜಯ – ಅಂಕಪಟ್ಟಿಯಲ್ಲಿ ಲಕ್ನೋ ಟಾಪ್
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ಆಟಕ್ಕೆ ಸ್ಟನ್ ಆದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲುವಿಗೆ…
ರಾಜಸ್ಥಾನಕ್ಕೆ ಮುಳುವಾದ ರಿಂಕು, ರಾಣಾ ಜೊತೆಯಾಟ – ಕೋಲ್ಕತ್ತಾಗೆ 7 ವಿಕೆಟ್‍ಗಳ ಜಯ
ಮುಂಬೈ: ಕೋಲ್ಕತ್ತಾ ಗೆಲುವಿಗಾಗಿ ಬ್ಯಾಟಿಂಗ್‍ನಲ್ಲಿ ರಿಂಕು ಸಿಂಗ್ ಮತ್ತು ನಿತೇಶ್ ರಾಣಾ ಹೋರಾಟ ಕಡೆಗೂ ಯಶಸ್ವಿ…
ಡೆಲ್ಲಿ ಗೆಲುವಿನ ಸಂಭ್ರಮಾಚರಣೆ- ಹೌ ಈಸ್ ದಿ ಜೋಶ್: ವಾರ್ನರ್
ಮುಂಬೈ: ಭಾನುವಾರ ಕೆಕೆಆರ್ ಮತ್ತು ಡೆಲ್ಲಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮತ್ತು…
ಡೆಲ್ಲಿ ದರ್ಬಾರ್‌ಗೆ ಕೆಕೆಆರ್ ಢಮಾರ್ – ಮಿಂಚಿದ ವಾರ್ನರ್
ಮುಂಬೈ: ಭರ್ಜರಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಕೋಲ್ಕತ್ತಾ ತಂಡವನ್ನು ಕಟ್ಟಿಹಾಕಿದ ಡೆಲ್ಲಿ ತಂಡ 44…