ಪ್ಯಾಟ್ ಕಮ್ಮಿನ್ಸ್ 6 ಸಿಕ್ಸ್, 4 ಫೋರ್ ಸಿಡಿಸಿ ಮಿಂಚಿನ ಅರ್ಧಶತಕ – ಕೆಕೆಆರ್‌ಗೆ 5 ವಿಕೆಟ್‌ಗಳ ಜಯ
ಪುಣೆ: ಪ್ಯಾಟ್ಸ್ ಕಮ್ಮಿನ್ಸ್ ಸಿಡಿಲಬ್ಬರದ ಬ್ಯಾಟಿಂಗ್‍ಗೆ ಬೆಚ್ಚಿ ಬಿದ್ದ ಮುಂಬೈ ಇಂಡಿಯನ್ಸ್ ಸತತ ಮೂರನೇ ಸೋಲು…
ಒಂದೇ ಓವರ್‌ನಲ್ಲಿ 30 ರನ್ ಚಚ್ಚಿ ಕೆಕೆಆರ್‌ಗೆ ಗೆಲುವು ತಂದು ಕೊಟ್ಟ ರೆಸೆಲ್, ಬಿಲ್ಲಿಂಗ್ಸ್
ಮುಂಬೈ: ಕೋಲ್ಕತ್ತಾ ತಂಡದ ಸ್ಟಾರ್ ಆಲ್‍ರೌಂಡರ್ ಆಂಡ್ರೆ ರೆಸೆಲ್ ಆಟಕ್ಕೆ ಬೆಚ್ಚಿಬಿದ್ದ ಪಂಜಾಬ್ ಕೆಕೆಆರ್‌ಗೆ ತಲೆಬಾಗಿದೆ.…
ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ
ನವದೆಹಲಿ: ಕಳೆದ ಒಂದು ವಾರದಿಂದ ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದ ನಡುವೆ ವಾಣಿಜ್ಯ ಗ್ಯಾಸ್ ಸಿಲಿಂಡರ್…
ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ
ಕೋಲ್ಕತ್ತಾ: ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪ್ರಜಾಪ್ರಭುತ್ವದ ಹಕ್ಕು. ಅದರೆ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಅವರ ವಿರುದ್ಧ…
ದೆಹಲಿಯ ಲಡ್ಡು ತಿನ್ನಬೇಡಿ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ನಾನು ಬುಡಕಟ್ಟು ಜನರಿಗಾಗಿ ಕೆಲಸ ಮಾಡಲು ಬಯಸುತ್ತೇನೆ ಮತ್ತು ದೆಹಲಿ ಲಡ್ಡುಗಳನ್ನು ತಿನ್ನಬೇಡಿ ಎಂದು…
ಧೋನಿ ಅರ್ಧಶತಕದಾಟ ವ್ಯರ್ಥ – ಚೆನ್ನೈ ವಿರುದ್ಧ ಕೋಲ್ಕತ್ತಾಗೆ ಜಯ
ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ಮೊದಲ ಪಂದ್ಯದಲ್ಲಿ ಚೆನ್ನೈ ನೀಡಿದ ಸಾಧಾರಣ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ…
ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದ ಟಾಪ್ ತಂಡಗಳು
ಐಪಿಎಲ್ ಕ್ರಿಕೆಟ್ ಪ್ರೇಮಿಗಳಲ್ಲಿ ಮೈ ರೋಮಾಂಚನಗೊಳಿಸುವ ಆಟ. ಕಡಿಮೆ ಎಸೆತಗಳಲ್ಲಿ ಹೆಚ್ಚು ಹೆಚ್ಚು ರನ್ ಹೊಳೆ…
ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ)…
ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.…
ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ
ಕೊಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ…
