Monday, 24th February 2020

Recent News

9 months ago

2020ರ ಮೊದ್ಲ 3 ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ: ಕೋಳಿವಾಡ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು. 2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ, ಕಳೆದ 40 ವರ್ಷದಿಂದ ಕ್ಷೇತ್ರದಲ್ಲಿ ಪಕ್ಷ ಕಟ್ಟಿದ್ದು ನಾನು. ಈಗ ಬಂದವರಿಗೆ ಮಣೆ ಹಾಕಿದರೆ, ನನ್ನ ಅಸ್ತಿತ್ವದ ಪ್ರಶ್ನೆ ಶುರುವಾಗುತ್ತೆ. ಪಕ್ಷವನ್ನು ಉಳಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡಿ ಅನಿವಾರ್ಯವಾಗಿ ಸ್ವತಂತ್ರ ಅಭ್ಯರ್ಥಿಗಳನ್ನು […]

2 years ago

ಸೋಫಾ ಸೆಟ್ ವಾಪಸ್ ಕೊಡಲು ಸೂಚನೆ: ಕೋಳಿವಾಡ ನಿವಾಸದಲ್ಲಿದ್ದ ವಸ್ತುಗಳು ಯಾವುದು?

ಬೆಂಗಳೂರು: ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಮನೆಯಲಿದ್ದ ಪೀಠೋಪಕರಣಗಳನ್ನು ವಾಪಸ್ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ವಿಧಾನಸೌಧದ ಪಡಸಾಲೆಯಲ್ಲಿರಬೇಕಾದ ಪೀಠೋಪಕರಣಗಳು ಕೋಳಿವಾಡ ಅವರ ಮನೆಯಲ್ಲಿರುವ ಕುರಿತು ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಇದೀಗ ಕೋಳಿವಾಡ ಅವರಿಗೆ ವಸ್ತುಗಳನ್ನು ಹಿಂದಿರಿಗಿಸುವಂತೆ ವಿಧಾನಸಭೆ ಕಾರ್ಯದರ್ಶಿ ಮೂತ್ರಿ ಪತ್ರ ಬರೆದು ಸೂಚಿಸಿದ್ದಾರೆ. ಪತ್ರದಲ್ಲಿ ಕಿಂಗ್ ಸೈಜ್...

ನಮ್ಮ ವಿಧಾನಸಭೆ ಸ್ಪೀಕರ್ ಸಿಕ್ಕಾಪಟ್ಟೆ ಕಾಸ್ಟ್ಲಿ: ಆ ಕಾಸ್ಟ್ಲಿ ವಸ್ತುಗಳ ಬೆಲೆ ಕೇಳಿದ್ರೆ ನಿಮ್ಗೆ ಶಾಕ್ ಆಗುತ್ತೆ!

3 years ago

ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಕೋಳಿವಾಡ ಅವರು ವಿಧಾನ ಸೌಧದ ತಮ್ಮ ಕೊಠಡಿಯನ್ನ ನವೀಕರಣ ಬರೋಬ್ಬರಿ 75 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದಾರೆ. ಹೌದು. ಬರಗಾಲದಲ್ಲೂ ಇಂತಹ ಖರ್ಚುಬೇಕಿತ್ತಾ ಅಂತ ವಿರೋಧಗಳು ಬಂದಿದ್ದರೂ ತಮ್ಮ ನಿಲುವನ್ನು ಸ್ಪೀಕರ್ ಸಮರ್ಥನೆ ಮಾಡಿಕೊಂಡಿದ್ದರು. ಆದರೆ...