ಆನೇಕಲ್: ಹಾಲಿನ ಪ್ಯಾಕೆಟ್ ಗಳನ್ನು ತುಂಬಿದ್ದ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಪ್ಯಾಕೆಟ್ ಗಳು ಮಣ್ಣುಪಾಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ನ ತಾಲೂಕಿನ ಹೀಲಲಿಗೆ ಬಳಿ ನಡೆದಿದೆ. ಇಂದು ಬೆಳಗ್ಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹಾಲಿನ...
ಚಂಡೀಗಢ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟ ಘಟನೆ ಪಂಜಾಬ್ನ ಪರ್ಯಾಲಿಯಲ್ಲಿ ನಡೆದಿದೆ. ಸುನಂ-ಭವಾನಿಗಡ ಮಾರ್ಗದಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಪತಿ-ಪತ್ನಿ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ....
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ತುಂಬಿದ್ದ ಕ್ಯಾಂಟರ್ ಪಲ್ಟಿಯಾದ ಪರಿಣಾಮ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಬಳಿ ನಡೆದಿದೆ. ಆರೀಫ್ ಮತ್ತು ಸಂತೋಷ್ ಎಂಬವರಿಗೆ ಸೇರಿದ ಕೋಳಿಗಳಾಗಿದ್ದು, ಕ್ಯಾಂಟರ್ ಪಲ್ಟಿಯಾಗಿ...
ಬೆಂಗಳೂರು: ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನಿಂದ ತಮಿಳುನಾಡಿನತ್ತ ತೆರಳುತ್ತಿದ್ದ ಲಾರಿಗೆ...
ವಿಜಯಪುರ: ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ನಲ್ಲಿದ್ದ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕಸಿಂಧಗಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ...
ವಿಜಯಪುರ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕ್ರೂಸರ್-ಕ್ಯಾಂಟರ್ ಡಿಕ್ಕಿಯಾಗಿ 9 ಜನ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಚಿಕ್ಕಸಿಂದಗಿ ಬಳಿ ಈ ಘಟನೆ ನಡೆದಿದೆ. ಕ್ರೂಸರ್ ಹಾಗೂ ಕ್ಯಾಂಟರ್ ಪರಸ್ಪರ ಡಿಕ್ಕಿಯಾಗಿದೆ. ಪರಿಣಾಮ 9 ಜನ ಸ್ಥಳದಲ್ಲೇ...
ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರೂ ಸೇರಿದಂತೆ 8 ಮಂದಿ ಗಾಯಗೊಂಡಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಮಾಗಲು ಬಳಿ ನಡೆದಿದೆ. ಕಾಂಕ್ರಿಟ್ ಮಿಕ್ಸರ್ ಮತ್ತು ಕಾರ್ಮಿಕರನ್ನು ಕರೆದುಕೊಂಡು...
– ಇತ್ತ ಕ್ಯಾಂಟರ್ ಪಲ್ಟಿಯಾಗಿ 2,000ಕ್ಕೂ ಹೆಚ್ಚು ಕೋಳಿಗಳ ಸಾವು ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಸುಮಾರು 15 ಅಡಿಯ ಆಳಕ್ಕೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು...
ಚಿಕ್ಕಬಳ್ಳಾಪುರ: ಕ್ಯಾಂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಬೆಂಗಳೂರಿನ ಕಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ನಡೆದಿದೆ. ಮುಂಜಾನೆ...
ಬೆಂಗಳೂರು: ರಸ್ತೆ ಬದಿ ನಿಂತಿದ್ದ ಗೂಡ್ಸ್ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಗೊರಗುಂಟೆಪಾಳ್ಯ ಸಿಗ್ನಲ್ ನಲ್ಲಿ ನಡದಿದೆ. ಚನ್ನರಾಯಪಟ್ಟಣದ ನಿವಾಸಿ ಕಿರಣ್(25) ಮೃತ ದುರ್ದೈವಿ. ಕಿರಣ್ ಕ್ಯಾಂಟರ್ ಲಾರಿಯ ಕ್ಲೀನರ್...
ಬೆಂಗಳೂರು: ತ್ಯಾಜ್ಯ ಮತ್ತು ರಸಾಯನಿಕ ವಸ್ತುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಹೊತ್ತಿ ಉರಿದ ಘಟನೆ ಆನೇಕಲ್ ಹೊರವಲಯ ಬನ್ನೇರುಘಟ್ಟ ಸಮೀಪದ ಕೆಂಪನಾಯಕನಹಳ್ಳಿ ಬಳಿ ನಡೆದಿದೆ. ಜಿಗಣಿಯ ಕೈಗಾರಿಕಾ ಪ್ರದೇಶದ ಹೈಕಲ್ ಕಂಪೆನಿಯಿಂದ ಬೆಂಗಳೂರಿನ ಕಡೆ ಕ್ಯಾಂಟರ್ ಹೊರಟಿತ್ತು....
ತುಮಕೂರು: ಚಲಿಸುತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಕ್ಯಾಂಟರಿನಲ್ಲಿದ್ದ ದಂಪತಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಶಿರಾದ ದೊಡ್ಡ ಆಲದಮರದ ಬಳಿ ನಡೆದಿದೆ. ಚಾಲಕ ಲೋಕೇಶ್(34), ಹನುಮಂತರಾಜು(40) ಮತ್ತು ರಾಧಾ(35) ಮೃತ ದಂಪತಿ. ಚಲಿಸುತ್ತಿದ್ದ...
ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸೂರು ಮುಖ್ಯರಸ್ತೆ ಹಳೆ ಚಂದಾಪುರ ಸಮೀಪದ ಆರ್.ಕೆ ಬಾರ್ ಬಳಿ ನಡೆದಿದೆ. ಮಾಧವನ್(45) ಮೃತ ದುರ್ದೈವಿ. ಇವರು ಮೂಲತಃ ಆಂಧ್ರದವರು. ಹೆದ್ದಾರಿ ಬದಿಯಲ್ಲಿ...
ಮಂಡ್ಯ: ಕುಡಿದ ಮತ್ತಿನಲ್ಲಿದ್ದ ಚಾಲಕ ಕ್ಯಾಂಟರನ್ನು ಮನಸ್ಸೋ ಇಚ್ಚೆ ಓಡಿಸಿದ್ದ ಕಾರಣ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಪಂಪ್ ಹೌಸ್ ಬಳಿ ನಡೆದಿದೆ. ಕುಮಾರ್ ಎಂಬಾತ ಕುಡಿದು ಚಾಲನೆ ಮಾಡಿದ ಚಾಲಕ....
ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಳಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರರಾದ 30...
ಮಂಡ್ಯ: ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ ಕಾಲೇಜ್ ಬಸ್, ಕ್ಯಾಂಟರ್, ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ. ನಗರದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್...