Saturday, 19th October 2019

Recent News

3 months ago

ಪ್ರೊಫೆಷನಲ್ ಕ್ರಿಕೆಟರ್‌ಗಳು ಕ್ಯಾಚನ್ನು ನೋಟ್ ಮಾಡಿಕೊಳ್ಳಿ – ವಿಡಿಯೋ

ಮುಂಬೈ: 2019ರ ಐಪಿಎಲ್ ಟೂರ್ನಿ ಮುಕ್ತಾಯಗೊಂಡರೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಇದೇ ಸಂದರ್ಭದಲ್ಲಿ ವಿಡಿಯೋವೊಂದನ್ನು ಟ್ವೀಟ್ ಮಾಡಿ ಪ್ರೊಫೆಷನಲ್ ಕ್ರಿಕೆಟ್ ಆಟಗಾರರು ಈ ಕ್ಯಾಚನ್ನು ನೋಟ್ ಮಾಡಿಕೊಳ್ಳಿ ಎಂದು ಹೇಳಿದೆ. ಅದ್ಭುತ ಕ್ಯಾಚ್‍ವೊಂದರ ವಿಡಿಯೋವನ್ನು ರಾಜಸ್ಥಾನ್ ರಾಯಲ್ಸ್ ತಂಡ ಹಂಚಿಕೊಂಡಿದ್ದು, ವಿಡಿಯೋದಲ್ಲಿ ಯುವಕನೊಬ್ಬ ಬೌಂಡರಿ ಗೆರೆ ದಾಟಿ ಹೋಗುತ್ತಿದ್ದ ಚೆಂಡನ್ನು ಗಾಳಿಯಲ್ಲಿ ಹಾರಿ ಹಿಡಿದು ಎಸೆದು ಬೌಂಡರಿ ಗೆರೆ ದಾಟಿ ಬೀಳುತ್ತದೆ. ಈ ಸಂದರ್ಭದಲ್ಲಿ ಚೆಂಡು ಮತ್ತೊಬ್ಬ […]

5 months ago

ಕ್ಯಾಚ್ ಹಿಡಿಯಲು ಹೋಗಿ ಕಾಂಪೌಂಡ್ ಹಾರಿ ಚರಂಡಿಗೆ ಬಿದ್ದ ಫೀಲ್ಡರ್

ಮಂಗಳೂರು: ಕ್ರಿಕೆಟ್ ಹುಚ್ಚಿನಲ್ಲಿ ಕೆಲವರು ಪ್ರಾಣದ ಹಂಗನ್ನೂ ತೊರೆದು ಆಟವಾಡೋರಿದ್ದಾರೆ. ಡೈ ಮಾಡಿ, ಕೈಕಾಲಿಗೆ ಗಾಯ ಮಾಡಿಕೊಳ್ಳೋರೂ ಇದ್ದಾರೆ. ಮಂಗಳೂರಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕನೊಬ್ಬ ಕ್ಯಾಚ್ ಹಿಡಿಯಲೆಂದು ಓಡುತ್ತಾ ಹೋಗಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದಾನೆ. ಮಂಗಳೂರಿನ ಕದ್ರಿ ಮೈದಾನದಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಚೆಂಡು ಬಾನೆತ್ತರಕ್ಕೆ ಸಾಗುತ್ತಿದ್ದಂತೆ ಕ್ಯಾಚ್ ಹಿಡಿಯಲು ಓಡಿದ...

ಆನ್‍ಫೀಲ್ಡ್ ನಲ್ಲೇ ಕೃಣಾಲ್ ಪಾಂಡ್ಯ ಗರಂ – ವಿಡಿಯೋ ನೋಡಿ

8 months ago

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಕೃಣಾಲ್ ಪಾಂಡ್ಯ ಆನ್‍ಫೀಲ್ಡ್ ನಲ್ಲೇ ಗರಂ ಆಗಿದ್ದು, ಕ್ಯಾಚ್ ಪಡೆಯಲು ಅಡ್ಡ ಬಂದ ಬ್ಯಾಟ್ಸ್ ಮನ್ ವಿರುದ್ಧ ಅಂಪೈರ್ ಬಳಿ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಮೊದಲ ಟಿ20 ಪಂದ್ಯದ...

ಬೌಂಡರಿ ಗೆರೆಯ ಬಳಿ ಅತ್ಯುತ್ತಮ ಕ್ಯಾಚ್ ಹಿಡಿದ ಕಾರ್ತಿಕ್!- ವಿಡಿಯೋ ನೋಡಿ

9 months ago

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಅತ್ಯುತ್ತಮ ರೀತಿಯಲ್ಲಿ ಕ್ಯಾಚ್ ಪಡೆದಿದ್ದು, ಕಾರ್ತಿಕ್ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಂದ್ಯದಲ್ಲಿ ಕಿವೀಸ್ ತಂಡದ ವಿಕೆಟ್ ಕೀಪರ್ ಸಿಫರ್ಟ್ ನೀಡಿದ ಕ್ಯಾಚ್...

ಫ್ಲೈಯಿಂಗ್ ಕ್ಯಾಚ್ ಮೂಲಕ ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ – ವಿಡಿಯೋ

9 months ago

ಮೌಂಟ್ ಮೌಂಗಾನೆ: ಕಳೆದ ಕೆಲ ವಾರಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ, ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಾಗೂ 2 ವಿಕೆಟ್ ಪಡೆಯುವ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಪಂದ್ಯದಲ್ಲಿ...

ಬಾರ್ಡರ್ – ಗವಾಸ್ಕರ್ ಟೂರ್ನಿಯ ಟಾಪ್ 5 ಕ್ಯಾಚ್ – ವಿಡಿಯೋ

10 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಇತಿಹಾಸ ಸೃಷ್ಟಿ ಮಾಡಿದೆ. ಇದೇ ವೇಳೆ ನಾಯಕ ವಿರಾಟ್ ಕೊಹ್ಲಿ ಸರಣಿ ಗೆಲುವಿಗೆ ತಂಡದ ಆಟಗಾರ ಸಂಘಟಿತ ಹೋರಾಟ ಕಾರಣ ಎಂದು ತಿಳಿಸಿದ್ದು, ಈ ಸರಣಿಯಲ್ಲಿ ದಾಖಲಾದ ಐದು...

ಅತ್ಯುತ್ತಮವಾಗಿ ಕ್ಯಾಚ್ ಹಿಡಿದು ಆಸ್ಟ್ರೇಲಿಯಾಗೆ ಬ್ರೇಕ್ ಕೊಟ್ಟ ರಹಾನೆ

10 months ago

ಸಿಡ್ನಿ: ನಾಲ್ಕನೆ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ತಂಡದ ಉಪನಾಯಕ ಅಜಿಂಕ್ಯ ರಹಾನೆ ಉತ್ತಮವಾಗಿ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾದ ಮೇಲುಗೈಗೆ ಕಾರಣರಾಗಿದ್ದಾರೆ. ಆಸ್ಟ್ರೇಲಿಯಾ ಇನ್ನಿಂಗ್ಸ್ ನ ಶಮಿ ಎಸೆದ 52ನೇ ಓವರಿನ ನಾಲ್ಕನೇಯ ಎಸೆತವನ್ನು ಮಾರ್ನಸ್ ಲ್ಯಾಬುಶಾನೆ ಶಾರ್ಟ್...

ಮಗು ನೋಡ್ಕೊ ಅಂದ ಪೈನೆಗೆ ‘ಟೆಂಪರರಿ ಕ್ಯಾಪ್ಟನ್’ ಎಂದು ಟಾಂಗ್ ಕೊಟ್ಟ ರಿಷಬ್

10 months ago

– ಸೈಯದ್ ಕಿರ್ಮಾನಿ, ತಮ್ಹಾನೆ ದಾಖಲೆ ಸರಿಗಟ್ಟಿದ ಪಂತ್ ಮೆಲ್ಬರ್ನ್: ಆಸೀಸ್ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಇತ್ತಂಡಗಳ ನಡುವಿನ ಆಟಗಾರರ ನಡುವಿನ ಸ್ಲೆಡ್ಜಿಂಗ್ ಮುಂದುವರೆದಿದ್ದು, 3ನೇ ದಿನದಾಟದ ವೇಳೆ ನನ್ನ ಮಕ್ಕಳನ್ನು ನೀಡ್ಕೊ ಎಂದು ಕಾಲೆಳೆದಿದ್ದ ಆಸೀಸ್ ನಾಯಕ...