Wednesday, 23rd October 2019

3 weeks ago

ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನ

ಶಿಮ್ಲಾ: ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನರಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ರೋಹಿಣಿ(29) ನಿಧನರಾದ ಕ್ಯಾಪ್ಟನ್. ರೋಹಿಣಿ ಆರ್ಮಿ ಕ್ಯಾಂಪ್ ಜಲಂಧರ್ ನಲ್ಲಿ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಕ್ಯಾಪ್ಟನ್ ಆಗಿದ್ದರು. ರೋಹಿಣಿ ತನ್ನ ಸ್ಕೂಟಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿ ರೋಹಿಣಿ ಕೆಲಸಕ್ಕೆ ತೆರಳುತ್ತಿದ್ದಾಗ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ರೋಹಿಣಿ ತಲೆಗೆ ಗಂಭೀರವಾಗಿ ಗಾಯವಾಗಿದ್ದ ಪರಿಣಾಮ ಅವರು ಕೋಮಾಗೆ ಜಾರಿದ್ದರು. ಬುಧವಾರ ರೋಹಿಣಿ ಕೊನೆಯುಸಿರೆಳೆದಿದ್ದಾರೆ. ಇಂದು ಕ್ಯಾಪ್ಟನ್ ರೋಹಿಣಿ […]

1 month ago

ಧೋನಿ ವೃತ್ತಿ ಜೀವನದ ವಿಶೇಷ ದಿನ ಸೆ.14- ನೆಟ್ಟಿಗರಿಂದ ಪ್ರಶಂಸೆ

ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಸೆ.14 ವಿಶೇಷವಾದ ದಿನವಾಗಿದ್ದು, ಈ ಸಂದರ್ಭವನ್ನು ನೆಟ್ಟಿಗರು ನೆನಪಿಸಿಕೊಂಡು ತಮ್ಮ ನೆಚ್ಚಿನ ಆಟಗಾರನಿಗೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 12 ವರ್ಷಗಳ ಹಿಂದೆ 2007 ರಲ್ಲಿ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಏರ್ಪಡಿಸಿತ್ತು. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ತಂಡದ...

ವಿಶ್ವಕಪ್‍ಗೂ ಮುನ್ನ ಲಂಕಾ ಕ್ರಿಕೆಟ್ ಮಂಡಳಿಯಿಂದ ಮಾಲಿಂಗಗೆ ಶಾಕ್!

6 months ago

ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ವಿಶ್ವಕಪ್ ಮುನ್ನವೇ ಬೆಳಕಿಗೆ ಬಂದಿದ್ದು, ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿಶ್ವಕಪ್‍ಗೆ ತಂಡದ ನಾಯಕತ್ವವನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಿದೆ. 2015 ರಿಂದಲೂ ಒಂದು ಏಕದಿನ ಪಂದ್ಯವನ್ನು ಆಡದ...

ದಾಖಲೆಯ ಮತ ಪಡೆದು ಸಂಸತ್‍ಗೆ ಆಯ್ಕೆಯಾದ ಬಾಂಗ್ಲಾ ಕ್ಯಾಪ್ಟನ್!

10 months ago

ಢಾಕಾ: ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಏಕದಿನ ಕ್ರಿಕೆಟ್ ತಂಡದ ನಾಯಕ ಮಷ್ರಫೆ ಮೊರ್ತಜಾ ಎದುರಾಳಿ ವಿರುದ್ಧ ಬಾರಿ ಅಂತರದ ಮತಗಳಲ್ಲಿ ಗೆಲುವು ಪಡೆಯುವ ಮೂಲಕ ಸಂಸತ್‍ಗೆ ಆಯ್ಕೆ ಆಗಿದ್ದಾರೆ. ಬಾಂಗ್ಲಾದೇಶದ 11ನೇ ಸಂಸತ್ ಚುನಾವಣೆಯಲ್ಲಿ ಮೊರ್ತಜಾ, ನರೈಲ್ -2...

ಮುಂಬೈ ಟೆಕ್ಕಿಗೆ ಅಮೆರಿಕಾ ಕ್ರಿಕೆಟ್ ಟೀಂ ನಾಯಕತ್ವ

12 months ago

ನವದೆಹಲಿ: ಕಂಪ್ಯೂಟರ್ ಸೈನ್ಸ್ ಕಲಿಕೆಗಾಗಿ ಅಮೆರಿಕಾಗೆ ತೆರಳಿದ್ದ ಟೀಂ ಇಂಡಿಯಾ ಅಂಡರ್ 19 ಕ್ರಿಕೆಟ್ ತಂಡದ ಆಟಗಾರನಿಗ ಅಮೆರಿಕಾ ತಂಡವನ್ನು ಮುನ್ನಡೆಸುವ ಹೊಣೆ ಹೊತ್ತಿದ್ದಾರೆ. ಹೌದು, 19ರ ವಯೋಮಿತಿಯ 2010ರ-ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದಿದ್ದ ಸೌರಭ್ ನೇತ್ರವಾಳ್ಕರ್...

ಕಾರಿನೊಳಗೆ ಕೂತು ಚಾಕುವಿನಿಂದ ಹೊಟ್ಟೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಲ್ಡರ್

1 year ago

ಉಡುಪಿ: ತನ್ನದೇ ಕಾರಿನಲ್ಲಿ ಕುಳಿತು ಚಾಕುವಿನಿಂದ ಹೊಟ್ಟೆ ಕೊಯ್ದುಕೊಂಡು ಬಿಲ್ಡರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಆಲಿವೆರಾ ಲೂಯೀಸ್ ಆತ್ಮಹತ್ಯೆ ಮಾಡಿಕೊಂಡ ಬಿಲ್ಡರ್. ಲೂಯೀಸ್ ತಮ್ಮ ಕಾರಿನಲ್ಲಿ ಮೊದಲು ತಮ್ಮ ಕೈಗೆ ಚಾಕುವಿನಿಂದ...

ಧೋನಿಯೇ ಬೆಸ್ಟ್ ಕ್ಯಾಪ್ಟನ್ ಎಂಬುವುದು ಮತ್ತೊಮ್ಮೆ ಸಾಬೀತಾಯ್ತು! ವಿಡಿಯೋ ನೋಡಿ

1 year ago

ದುಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿದಿದ್ದರೂ, ಕ್ಯಾಪ್ಟನ್ಸಿ ಮಾತ್ರ ಧೋನಿ ಅವರನ್ನು ಬಿಡಲ್ಲ. ಹೌದು, ಬಾಂಗ್ಲಾ ವಿರುದ್ಧ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ವೀಕ್ಷಿಸಿದ ಅಭಿಮಾನಿಗಳು ಧೋನಿ ಕುರಿತು ಹೀಗೆ ಹೇಳಿದ್ದಾರೆ. ಇದಕ್ಕೆ...

ಧೋನಿ ಮುಡಿಗೆ ಮತ್ತೊಂದು ದಾಖಲೆಯ ಗರಿಮೆ

1 year ago

ಪುಣೆ: ಇಲ್ಲಿನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಿದ ಎಂಎಸ್ ಧೋನಿ ಐಪಿಎಲ್ ನಲ್ಲಿ 150 ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಡೆದಿದ್ದಾರೆ. ಟೀಂ ಇಂಡಿಯಾವನ್ನು ಹಲವು ಟೂರ್ನಿಗಳಲ್ಲಿ...