Thursday, 17th October 2019

Recent News

1 week ago

ಟ್ರಿಪ್ ಕ್ಯಾನ್ಸಲ್ ಮಾಡದ್ದಕ್ಕೆ ಊಬರ್ ಚಾಲಕನಿಂದ ಟೆಕ್ಕಿ ಮೇಲೆ ಹಲ್ಲೆ

ಬೆಂಗಳೂರು: ಶುಲ್ಕದ ಬಗ್ಗೆ ವಿವಾದ ನಡೆದು ಊಬರ್ ಚಾಲಕನೋರ್ವ 23 ವರ್ಷದ ಸಾಫ್ಟ್‍ವೇರ್ ಎಂಜಿನಿಯರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ನಗರದ ಹೊರ ವಲಯದಲ್ಲಿ ನಡೆದಿದೆ. ನಗರದ ಟೆಕ್ಕಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ಯಾಬ್ ಬುಕ್ ಮಾಡಿದ್ದು, ಬುಕ್ ಮಾಡಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ಡ್ರೈವರ್ ಕೇಳಿದ್ದನ್ನು ಪ್ರಶ್ನಿಸಿದ್ದಾರೆ. ಇದೇ ವಿವಾದವಾಗಿ ಬೆಳೆದು ಚಾಲಕನು ಎಂಜಿನಿಯರ್‍ಗೆ ರಕ್ತ ಬರುವಂತೆ ಮೂಗಿಗೆ ಗುದ್ದಿದ್ದಾನೆ. ಈ ಕುರಿತು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 323(ಹಲ್ಲೆ), 341(ಸಂಯಮ […]

3 months ago

ಕ್ಯಾಬ್‍ನಿಂದ ಹೊರ ಎಳೆದು ನಟಿಗೆ ಬೆದರಿಕೆ – ಚಾಲಕ ಬಂಧನ

ಕೋಲ್ಕತ್ತಾ: ಕ್ಯಾಬ್‍ನಿಂದ ಹೊರ ಎಳೆದು ಚಾಲಕನೊಬ್ಬ ಬಂಗಾಲಿ ಕಿರುತೆರೆ ನಟಿಗೆ ಬೆದರಿಕೆ ಹಾಕಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಸ್ವಸ್ತಿಕ ದತ್ತ ಬೆಂಗಾಲಿಯ ಖ್ಯಾತ ಕಿರುತೆರೆ ನಟಿಯಾಗಿದ್ದು, ಬುಧವಾರ ಚಿತ್ರೀಕರಣಕ್ಕಾಗಿ ಕ್ಯಾಬ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕ ಜಮ್‍ಶೇದ್ ಏಕಾಏಕಿ ಕಾರ್ ನಿಲ್ಲಿಸಿ ನಟಿಗೆ ಇಳಿಯುವಂತೆ ಹೇಳಿದ್ದಾನೆ....

ದೇಶದಲ್ಲೇ ಫಸ್ಟ್, ಸಿಲಿಕಾನ್ ಸಿಟಿಯಲ್ಲಿ ಶ್ವಾನಗಳಿಗೂ ಕ್ಯಾಬ್!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಾಮಾನ್ಯವಾಗಿ ಜನರ ಓಡಾಟಕ್ಕೆ ಓಲಾ, ಉಬರ್, ಕ್ಯಾಬ್ ನೋಡಿರಬಹುದು. ಆದರೆ ಬೆಂಗಳೂರಿನಲ್ಲಿ ನಾಯಿಗಳಿಗೆ ಕ್ಯಾಬ್ ಓಪನ್ ಆಗತ್ತಿದೆ. ಹೌದು ಶ್ವಾನಗಳಿಗೂ ಕ್ಯಾಬ್ ಸೌಲಭ್ಯ ಸಿಕ್ಕಿದೆ. ಡೊಗ್ಗೂರು ಅಮೃತ್ ಸಂಸ್ಥೆ ಅವರು ಶ್ವಾನ ಮತ್ತು ಇತರೆ ಸಾಕು ಪ್ರಾಣಿಗಳಿಗಾಗಿ...

ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೊಟ್ರು ಶಾಕಿಂಗ್ ನ್ಯೂಸ್!

1 year ago

ಬೆಂಗಳೂರು: ಸರ್ಕಾರಿ ವಾಹನಗಳು ಖಾಸಗಿ ಕಾರ್ಯಕ್ರಮಗಳಿಗೆ ಬಳಕೆ ಆಗುತ್ತಿವೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಕಚೇರಿಗಳಿಗೆ ಬರುವ ಅಧಿಕಾರಿಗಳು ಓಲಾ, ಊಬರ್‍ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಸೇವೆಯನ್ನು...

ಮಹಿಳಾ ಟೆಕ್ಕಿಯನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋದ ಊಬರ್ ಚಾಲಕ!

1 year ago

ಬೆಂಗಳೂರು: ಮಹಿಳಾ ಟೆಕ್ಕಿಯ ಜೊತೆ ಊಬರ್ ಚಾಲಕ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್‍ಎಸ್‍ಆರ್ ಲೇಔಟ್ ನಿಂದ ಬೆಳ್ಳಂದೂರಿನ ಕಂಪನಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಂಪನಿಯಿಂದ ಹೋಗುವ ವೇಳೆ ಚಾಲಕ ಮಾರ್ಗ ಬದಲಾವಣೆ ಮಾಡಿದ್ದಾನೆ. ಮಾರ್ಗ ಬದಲಿಸಿದ್ದನ್ನು...

ನಾವಿಬ್ರೂ ಫ್ರೆಂಡ್ಸ್, ನಿನ್ನ ಮೊಬೈಲ್ ನಂಬರ್ ಕೊಡು ಅಂದ ಕ್ಯಾಬ್ ಡ್ರೈವರ್!

1 year ago

ನವದೆಹಲಿ: 19 ವರ್ಷದ ಯುವತಿ ಚಲಿಸುತ್ತಿದ್ದ ಕ್ಯಾಬ್‍ನಿಂದ ಜಿಗಿದಿರುವ ಘಟನೆ ಭಾನುವಾರ ನೈಋತ್ಯ ದೆಹಲಿಯ ಕಂಟೋನ್ಮೆಂಟ್ ಏರಿಯಾದಲ್ಲಿ ನಡೆದಿದೆ. ಯುವತಿ ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕ ನಾವಿಬ್ಬರೂ ಫ್ರೆಂಡ್ಸ್ ಆಗೋಣ.. ನಿನ್ನ ನಂಬರ್ ಕೊಡು ಅಂತ ಬಲವಂತ ಮಾಡಿದ್ದಾನೆ. ಚಾಲಕನ...

ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

1 year ago

ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ. ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ...

ಜೀವನ ನಿರ್ವಹಣೆಗೆ ಟ್ಯಾಕ್ಸಿ ಓಡಿಸುತ್ತಿದ್ದ ಶಂಕರ್ ಅಶ್ವಥ್‍ಗೆ ಆಸರೆಯಾದ ದರ್ಶನ್!

2 years ago

ಬೆಂಗಳೂರು: ಸಿನಿಮಾ ಅವಕಾಶ ಇಲ್ಲದೆ ಊಬರ್ ಕ್ಯಾಬ್ ಓಡಿಸುತ್ತಿರುವ ಹಿರಿಯ ನಟ ಕೆ.ಎಸ್.ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಶಂಕರ್ ಅಶ್ವಥ್ ಕ್ಯಾಬ್ ಡ್ರೈವರ್ ಆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...