Sunday, 23rd February 2020

Recent News

2 weeks ago

ಲ್ಯಾಂಬೋರ್ಗಿನಿ ಕಾರು ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಫನ್ ವರ್ಲ್ಡ್ ಮಾಲೀಕನ ಪುತ್ರ ಸನ್ನಿ ಸಬರ್ ವಾಲ್ ರೇಸ್ ಮಾಡಿ, ಲ್ಯಾಂಬೋರ್ಗಿನಿ ಕಾರನ್ನು ಪೊಲೀಸ್ ಚೌಕಿಗೆ ಗುದ್ದಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಸಿಟಿಒ ಜಂಕ್ಷನ್ ನಲ್ಲಿರುವ ಪೊಲೀಸ್ ಚೌಕಿಗೆ ಸನ್ನಿ ಸಬರ್ ವಾಲ್ ತನ್ನ ಲ್ಯಾಂಬೋರ್ಗಿನಿ ಕಾರು ಗುದ್ದಿಸಿದ್ದ. ಆ ಬಳಿಕ ಸ್ಥಳದಲ್ಲೇ ಕ್ಯಾಮೆರಾಗೆ ಪೋಸ್ ಕೂಡ ಕೊಟ್ಟಿದ್ದ ಸನ್ನಿ ಸಬರ್ ವಾಲ್‍ನನ್ನು ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಅರೆಸ್ಟ್ ಮಾಡಿ ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದರು. ಇದೀಗ ಅವತ್ತು ಅಪಘಾತ ಮಾಡಿದಾಗಿನ ವಿಡಿಯೋ ಲಭ್ಯವಾಗಿದೆ. […]

4 weeks ago

ಪಬ್ಲಿಕ್ ಪ್ಲೇಸ್‍ನಲ್ಲಿ ಕಿಸ್, ಹಗ್ ಮಾಡ್ತಾರೆ ಪ್ರೇಮಿಗಳು!

– ಪ್ರವಾಸಿಗರಿಗೆ ಮುಜುಗರ ತರ್ತಿರೋ ಪ್ರೇಮಿಗಳ ಹುಚ್ಚಾಟ ಚಿಕ್ಕಬಳ್ಳಾಪುರ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಹೋಗುವ ಕೆಲ ಪ್ರೇಮಿಗಳು, ಮನಸ್ಸೊಇಚ್ಛೆ ಅಶ್ಲೀಲ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ತೊಡುಗುತ್ತಾರೆ ಎಂದು ಸರ್ಕಾರ ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ. ಆದರೂ ಕ್ಯಾಮೆರಾಗಳಿವೆ ಎಂಬ ಪರಿಜ್ಞಾನವಿಲ್ಲದ ಕೆಲ ಜೋಡಿಗಳು ಸಾರ್ವಜನಿಕರ ಸಮ್ಮುಖದಲ್ಲೇ ರೊಮ್ಯಾನ್ಸ್‌ನಲ್ಲಿ ತೊಡಗುವುದರ ಮೂಲಕ ಪ್ರವಾಸಿಗರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದಾರೆ....

ಕ್ಸಿಯೋಮಿಯಿಂದ ಬರಲಿದೆ 108 ಮೆಗಾ ಪಿಕ್ಸೆಲ್ ಫೋನ್

6 months ago

ನವದೆಹಲಿ: ಚೀನಾ ಮೂಲದ ಕ್ಸಿಯೋಮಿ ಕಂಪನಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ. ಕೆಲ ದಿನಗಳ ಹಿಂದೆ 64 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರೆಡ್‍ಮೀ ನೋಟ್ 8 ಪ್ರೋ ಫೋನನ್ನು ಬಿಡುಗಡೆ ಮಾಡಿದ...

ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

9 months ago

ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ...

ರ‍್ಯಾಂಪ್‌  ಮೇಲೆ ಮಾಡೆಲ್ ಜೊತೆ ‘ಕ್ಯಾಟ್’ವಾಕ್ ಮಾಡಿ ಮೂತ್ರವಿಸರ್ಜನೆ – ವಿಡಿಯೋ

10 months ago

ರಾಬಟ್: ಮೊರಕ್ಕೋದಲ್ಲಿ ನಡೆದ ಫ್ಯಾಷನ್ ಶೋ ಒಂದರಲ್ಲಿ ಬೆಕ್ಕೊಂದು ವಾಕ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ. ಮರಾಕೇಶ್‍ನಲ್ಲಿ ನಡೆದ ಕ್ರಿಶ್ಚಿಯನ್ ಡಿಯರ್ ಫ್ಯಾಷನ್ ಶೋ ನಡೆಯುವ ವೇಳೆ ಅಲ್ಲಿ ಬೆಕ್ಕೊಂದು ಮಾಡೆಲ್‍ಗಳ ಕ್ಯಾಟ್ ವಾಕ್ ವಿರುದ್ಧವಾಗಿ ನಡೆದುಕೊಂಡು...

ಕಲಬುರಗಿಯಲ್ಲಿ ಕಾಂಗ್ರೆಸ್ ಗೂಂಡಾಗಿರಿ – ನಕಲಿ ಮತದಾನದ ವರದಿಗೆ ತೆರಳಿದ್ದ ಪಬ್ಲಿಕ್ ಟಿವಿ ಕ್ಯಾಮರಾಮನ್ ಮೇಲೆ ಹಲ್ಲೆ

10 months ago

ಕಲಬುರಗಿ: ನಕಲಿ ಮತದಾನ ಸೆರೆಹಿಡಿಯಲು ಹೋದ ಪಬ್ಲಿಕ್ ಟಿವಿ ಕ್ಯಾಮರಾಮನ್ ಮೇಲೆ ಕಾಂಗ್ರೆಸ್ ಗುಂಡಾ ಕಾರ್ಯಕರ್ತರು ಹಲ್ಲೆ ಮಾಡಿ ಕ್ಯಾಮರ ಧ್ವಂಸಮಾಡಿರುವ ಘಟನೆ ಕಲಬುರಗಿಯ ರೋಜಾ ಬಡಾವಣೆಯಲ್ಲಿ ನಡೆದಿದೆ. ನಕಲಿ ಮತದಾನ ಸಂಬಂಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹಾಗೂ ಕೈ...

ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತ ಪತಿ – ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್

11 months ago

– ವಿಡಿಯೋ ಆಧಾರದಲ್ಲಿ ಪತ್ನಿಗೆ ವಿಚ್ಛೇದನ ಬೀಜಿಂಗ್: ಪತಿ ತನ್ನ ಕಂಪ್ಯೂಟರ್ ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತಿದ್ದು, ಅದರಲ್ಲಿ ಆತನ ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್ ಆದ ಘಟನೆ ಚೀನಾದ ಮುಂಡಾನ್‍ಜಿಹಾಂಗ್‍ನಲ್ಲಿ ನಡೆದಿದೆ. ಯಂಗ್ ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು...

ಬೆಂಗ್ಳೂರಿನಾದ್ಯಂತ ಬರೋಬ್ಬರಿ 8 ಸಾವಿರ ಸಿಸಿಟಿವಿ ಅಳವಡಿಕೆ

12 months ago

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಗಲ್ಲಿಗಲ್ಲಿಗೂ ಮುಂಜಾಗೃತಾ ಕ್ರಮವಾಗಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬರೋಬ್ಬರಿ 5 ಸಾವಿರ ಸಿಸಿಟಿವಿಗಳು ಎಲೆಕ್ಷನ್‍ಗಾಗಿ ಕೆಲಸ ಮಾಡಲಿದೆ. ಬಿಬಿಎಂಪಿ ವತಿಯಿಂದ 198 ವಾರ್ಡ್ ಗಳಲ್ಲಿ 4 ಸಾವಿರ ಸಿಸಿಟಿವಿಗಳಿವೆ. ಇತ್ತ ಟ್ರಾಫಿಕ್...