International3 years ago
ಅಮ್ಮನಂತೆ ನಾಟಕವಾಡಿ ಬಾಲಕಿಯ ಅಪಹರಣ ತಪ್ಪಿಸಿದ ಮಹಿಳೆ
ಕ್ಯಾಲಿಪೋರ್ನಿಯಾ: ಅಮ್ಮನಂತೆ ನಾಟಕವಾಡಿ ಮಹಿಳೆಯೊಬ್ಬರು ಬಾಲಕಿಯ ಅಪಹರಣವನ್ನು ತಪ್ಪಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಬಾಲಕಿ ಮಾರ್ಟಿನೆಜ್ ಸಾಂತಾ ಅನಾ ಸ್ಕೂಲ್ ಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಯೊಬ್ಬ ಬಂದು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾನೆ....