Friday, 20th September 2019

3 months ago

ಆ್ಯಪಲ್ ಉಪಾಧ್ಯಕ್ಷ ಸ್ಥಾನಕ್ಕೆ ಭಾರತೀಯ ಸಾಬಿಹ್ ಖಾನ್ ನೇಮಕ

ಕ್ಯಾಲಿಫೋರ್ನಿಯಾ: ಜಾಗತಿಕ ಮಟ್ಟದ ತಂತ್ರಜ್ಞಾನ ಕಂಪನಿಯಲ್ಲಿ ಭಾರತೀಯರು ಅಪಾರ ಕೊಡುಗೆ ನೀಡಿದ್ದಾರೆ. ಗೂಗಲ್, ಮೈಕ್ರೋಸಾಫ್ಟ್ ಸೇರುದಂತೆ ಜಗತ್ತಿನ ದೊಡ್ಡ ದೊಡ್ಡ ಎಂಎನ್‍ಸಿಗಳಲ್ಲಿ ಭಾರತೀಯರು ಮಿಂಚುತ್ತಿದ್ದಾರೆ. ಈಗ ಪ್ರತಿಷ್ಠಿತ ಆ್ಯಪಲ್ ಕಂಪನಿಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಸಾಬೀಹ್ ಖಾನ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸ್ಮಾರ್ಟ್‍ಫೋನ್, ಪರ್ಸನ್ ಕಂಪ್ಯೂಟರ್ ಕ್ಷೇತ್ರದ ದೈತ್ಯ ಆ್ಯಪಲ್ ಕಂಪನಿಯ ಹಿರಿಯ ಉಪಾಧ್ಯಕ್ಷರಾಗಿ ಸಾಬೀಹ್ ಖಾನ್ ಅವರು ನೇಮಕವಾಗಿರುವುದು ಭಾರತದ ಕೀರ್ತಿಯನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ದಿದೆ. ಮೂಲತಃ ಉತ್ತರ ಪ್ರದೇಶದ ರಾಂಪುರದವರಾದ ಸಾಬಿಹ್ […]

1 year ago

ರೆಸ್ಯೂಮ್ ಹಿಡ್ಕೊಂಡು ಸಿಗ್ನಲ್ ನಲ್ಲಿ ನಿಂತ – Google, Netflix, LinkedIn ಸೇರಿ 200 ಕಂಪೆನಿಗಳಿಂದ ಬಂತು ಆಫರ್!

ಸ್ಯಾಕ್ರಮೆಂಟೊ: ಉದ್ಯೋಗಕ್ಕಾಗಿ ಟ್ರಾಫಿಕ್ ಸಿಗ್ನಲ್ ನಲ್ಲಿ ಕುತ್ತಿಗೆಗೆ ಫಲಕ ಹಾಕಿಕೊಂಡು ನಿಂತಿದ್ದ ವ್ಯಕ್ತಿಗೆ ಬರೋಬ್ಬರಿ 200 ಸಂಸ್ಥೆಗಳಿಂದ ಉದ್ಯೋಗದ ಅವಕಾಶಗಳು ಬಂದಿದೆ. ಕ್ಯಾಲಿಫೋರ್ನಿಯಾದ 26 ವರ್ಷದ ಡೇವಿಡ್ ಕ್ಯಾಸೆರೆಜ್ ಈ ರೀತಿ ಫಲಕವನ್ನು ಹಿಡಿದುಕೊಂಡು ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತಿದ್ದವರು. ಇವರು ಟೆಕ್ಸಾಸ್ ಎ&ಎಂ ವಿಶ್ವವಿದ್ಯಾಲಯದಲ್ಲಿ ಪದವೀಧರಾಗಿದ್ದಾರೆ. ಜೊತೆಗೆ ವೆಬ್ ಡೆವಲಪರ್ ಕೂಡ ಆಗಿದ್ದಾರೆ. ಆದರೆ...

ನಾಲ್ಕು ವರ್ಷಗಳಿಂದ 3 ಮಕ್ಕಳನ್ನ ಪ್ಲೈವುಡ್ ಬಾಕ್ಸ್ ನಲ್ಲಿ ವಾಸಿಸುವಂತೆ ಮಾಡಿದ ತಂದೆ ತಾಯಿ!

2 years ago

ಕ್ಯಾಲಿಫೋರ್ನಿಯಾ: ಹೆತ್ತ ತಂದೆ-ತಾಯಿಯೇ ತಮ್ಮ ಮೂರು ಮಕ್ಕಳನ್ನು ಪ್ಲೈವುಡ್ ಬಾಕ್ಸ್ ನಲ್ಲಿ ನಾಲ್ಕು ವರ್ಷಗಳ ಕಾಲ ಇರಿಸಿದ್ದ ಅಮಾನವೀಯ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಮೋನಾ ಕಿರ್ಕ್(51) ಮತ್ತು ಡೇನಿಯಲ್ ಪಾನಿಕೋ(73) ದಂಪತಿ ತಮ್ಮ ಮೂರು ಮಕ್ಕಳನ್ನು ಬಯಲಿನಲ್ಲಿ 20 ಅಡಿ, 4...

ಡಿವೈಡರ್‍ಗೆ ಡಿಕ್ಕಿಯಾಗಿ ಗಾಳಿಯಲ್ಲಿ ಹಾರಿ ಕಟ್ಟಡದ 2ನೇ ಮಹಡಿಯ ಗೋಡೆಯಲ್ಲಿ ಸಿಲುಕಿದ ಕಾರು!

2 years ago

ವಾಷಿಂಗ್ಟನ್: ಅಪಘಾತಗಳು ನಡೆದಾಗ ವಾಹನಗಳು ನಜ್ಜುಗುಜ್ಜಾಗಿರೋದನ್ನ, ತಲೆಕೆಳಗಾಗಿ ಬಿದ್ದಿರೋದನ್ನ ನೋಡಿರ್ತೀರ. ಆದ್ರೆ ಇಲ್ಲೊಂದು ಕಾರ್ ಅಪಘಾತಕ್ಕೀಡಾದ ನಂತರ ಗಾಳಿಯಲ್ಲಿ ಹಾರಿ ಕಟ್ಟಡದ 2ನೇ ಮಹಡಿಯ ಗೋಡೆಯಲ್ಲಿ ಸಿಲುಕಿದೆ. ಭಾನುವಾರದಂದು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಈ ಘಟನೆ ನಡೆದಿದೆ. ಡಿವೈಡರ್‍ಗೆ ಡಿಕ್ಕಿ ಹೊಡೆದ ಕಾರು...

ಧಗಧಗನೆ ಉರಿಯುತ್ತಿದ್ದ ಕಾಳ್ಗಿಚ್ಚಿನಿಂದ ಮೊಲವನ್ನು ರಕ್ಷಿಸಿದ ವ್ಯಕ್ತಿ: ವಿಡಿಯೋ ವೈರಲ್

2 years ago

ಕ್ಯಾಲಿಫೋರ್ನಿಯಾ: ತನ್ನ ಪ್ರಾಣವನ್ನು ಲೆಕ್ಕಿಸದೇ ವ್ಯಕ್ತಿಯೊಬ್ಬ ಧಗಧಗನೆ ಉರಿಯುತ್ತಿದ್ದ ಕಾಳ್ಗಿಚ್ಚಿನಿಂದ ಮೊಲವನ್ನು ರಕ್ಷಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡಿರೋ ಕಾಳ್ಗಿಚ್ಚಿನಿಂದಾಗಿ ಮೊಲವೊಂದು ದಾರಿ ತಪ್ಪಿದ್ದು, ಬೆಂಕಿಯ ಕಡೆಗೆ ಓಡಿ ಹೋಗುತ್ತಿತ್ತು. ಆಗ ಅಲ್ಲಿಯೇ ಇದ್ದ ಒಬ್ಬ ವ್ಯಕ್ತಿ ಮೊಲವನ್ನು ರಕ್ಷಿಸಲು...

ಪಾಸ್‍ವರ್ಡ್ ಬೇಡ, ಮುಖ ತೋರಿಸಿದ್ರೆ ಓಪನ್ ಆಗುತ್ತೆ ಫೇಸ್‍ಬುಕ್

2 years ago

ಕ್ಯಾಲಿಫೋರ್ನಿಯಾ: ಇನ್ನು ಮುಂದೆ ನೀವು ಫೇಸ್ ಬುಕ್ ನಲ್ಲಿ ಪಾಸ್‍ವರ್ಡ್ ಗಳನ್ನು ಒತ್ತಿ ಖಾತೆಯನ್ನು ಓಪನ್ ಮಾಡುವ ಅಗತ್ಯ ಇಲ್ಲ. ಬದಲಾಗಿ ಕಂಪ್ಯೂಟರ್/ಮೊಬೈಲ್ ಮುಂದೆ ನೀವು ಮುಖವನ್ನು ತೋರಿಸಿದರೆ ನಿಮ್ಮ ಖಾತೆ ಓಪನ್ ಆಗುತ್ತದೆ. ಹೌದು. ವಿಶ್ವದ ನಂಬರ್ ಒನ್ ಸಾಮಾಜಿಕ...

ಮೋದಿ ವಿರುದ್ಧ ವಾಗ್ದಾಳಿ, ಅಮೆರಿಕದಲ್ಲಿ ವಂಶ ರಾಜಕಾರಣದ ಬಗ್ಗೆ ರಾಹುಲ್ ಮಾತು

2 years ago

ಕ್ಯಾಲಿಫೋರ್ನಿಯಾ: ನಾನು ಮಾಡುವ ಕೆಲಸವನ್ನು ವಂಶ ರಾಜಕಾರಣದ ಡಿಎನ್‍ಎ ಮೂಲಕ ಗುರುತಿಸುವ ಪ್ರವೃತ್ತಿ ಅಂತ್ಯವಾಗಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇರಿಕ ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಬರ್ಕ್‍ಲೇ ವಿಶ್ವವಿದ್ಯಾಲಯದಲ್ಲಿ ‘ಪ್ರಚಲಿತ ಭಾರತ ಮತ್ತು ವಿಶ್ವದ ದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರದ ಮುಂದಿನ...

ಸ್ಪೀಡ್ ರೈಡಿಂಗ್: ಶೇಕ್ ಆಗಿ ತಿರುಗಿ, ತಿರುಗಿ ಬೈಕ್ ಪಲ್ಟಿ! ವಿಡಿಯೋ ನೋಡಿ

2 years ago

ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ ಬೈಕ್ ಸವಾರನೊಬ್ಬ ವೇಗವಾಗಿ ರೈಡ್ ಮಾಡುವ ವೇಳೆ ರಸ್ತೆಯಲ್ಲಿ ಬೀಳುತ್ತಿರುವ ವಿಡಿಯೋವೊಂದು ಈಗ ವೈರಲ್ ಆಗಿದೆ. ಕ್ಯಾಲಿಫೋರ್ನಿಯಾ ಸಕ್ರಾಮೆಂಟೊ ಎಂಬಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದು ಈಗ ಯೂಟ್ಯೂಬ್‍ಗೆ ಅಪ್ಲೋಡ್...