Tuesday, 20th August 2019

6 months ago

`ಅಪ್ಪ’ ಆಗಲಿದ್ದಾರೆ ವಿಜಯ್ ದೇವರಕೊಂಡ

ಹೈದರಾಬಾದ್: ಅರ್ಜುನ್ ರೆಡ್ಡಿ ಖ್ಯಾತಿಯ ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಅವರು ಸದ್ಯ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದ ನಂತರ ಅವರು ಈಗಾಗಲೇ ಸಹಿ ಹಾಕಿರುವ `ಕ್ರಾಂತಿ ಮಾಧವ್’ ಚಿತ್ರ ಸೆಟ್ಟೆರಲಿದೆ. ಈ ಚಿತ್ರದಲ್ಲಿ ವಿಜಯ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇಂಟರೆಸ್ಟಿಂಗ್ ವಿಷಯ. ಹೌದು. ವಿಜಯ್ ಮೊದಲ ಬಾರಿಗೆ ಇಂತಹ ಪಾತ್ರವನ್ನು ಆಯ್ಕೆ ಮಾಡಿಕೊಂಡಿದ್ದು, ಅಭಿಮಾನಿಗಳು ಅವರು ಹೇಗೆ ಈ ಪಾತ್ರದಲ್ಲಿ ಮಿಂಚಲಿದ್ದಾರೆ ಎಂದು ನೋಡಲು ಕಾರರದಿಂದಿದ್ದಾರೆ. ಸದ್ಯ `ಡಿಯರ್ ಕಾಮ್ರೆಡ್’ […]