Karnataka4 years ago
7 ಸಾಕಾನೆಗಳು ಕಾಡಾನೆಯನ್ನು ಲಾರಿಯಲ್ಲಿರುವ ಕ್ರಾಲ್ಗೆ ದೂಡಿದ್ದು ಹೀಗೆ- ವಿಡಿಯೋ ನೋಡಿ
ಮಡಿಕೇರಿ: ಕಳೆದ ಅನೇಕ ದಿನಗಳಿಂದ ಕುಶಾಲನಗರ ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ರಾಜರೋಷವಾಗಿ ನಡೆದಾಡಿಕೊಂಡು ವಾಹನ ಸವಾರರಿಗೆ ಹೆದರಿಸುತ್ತಿದ್ದ ಕಾಡಾನೆಯನ್ನು ಹೆಡೆಮುರಿ ಕಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಒಂದುವರೆ ತಿಂಗಳ ಹಿಂದೆ ಕೂಲಿ...