Sunday, 19th August 2018

Recent News

13 hours ago

ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಪರ ರಿಷಭ್ ಪಂತ್ ದಾಖಲೆ – ವೀಡಿಯೋ ನೋಡಿ

ಲಂಡನ್: ನಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿರುವ ರಿಷಭ್ ಪಂತ್, ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದ ಮೊದಲ ಭಾರತದ ಬ್ಯಾಟ್ಸ್ ಮನ್ ಎಂಬ ದಾಖಲೆ ಬರೆದಿದ್ದಾರೆ. ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲಿ ಎದುರಿಸಿದ 2ನೇ ಎಸೆತದಲ್ಲೇ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ರಿಷಭ್ ಪಂತ್ ಪಡೆದರು. ವಿಶ್ವ ಕ್ರಿಕೆಟ್ ಆಟಗಾರರ ಈ ಪಟ್ಟಿಯಲ್ಲಿ ರಿಷಭ್ 12ನೇ ಆಟಗಾರ ಎನಿಸಿಕೊಂಡಿದ್ದಾರೆ. Rishabh […]

1 day ago

ಟೀಂ ಇಂಡಿಯಾದಲ್ಲಿ ಯಾರ ಸ್ಥಾನವೂ ಖಾಯಂ ಅಲ್ಲ: ಕೊಹ್ಲಿ

ಲಂಡನ್: ಪಂದ್ಯದಲ್ಲಿ ಜಯಗಳಿಸುವುದು ನಮ್ಮ ಗುರಿ. ಅದ್ದರಿಂದ ಇಲ್ಲಿ ಯಾವುದೇ ಆಟಗಾರರ ವೃತ್ತಿ ಜೀವನ ಮುಖ್ಯವಾಗುವುದಿಲ್ಲ ಎಂದು ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಮಾತನಾಡಿದ ಕೊಹ್ಲಿ, ತಂಡದ ಆಟಗಾರರ ಸ್ಥಾನದ ಬದಲಾವಣೆ ಕುರಿತು ಕೇಳಿ ಬರುತ್ತಿರುವ ಟೀಕೆಗಳಿಗೆ ಖಡಕ್ ಮಾತಿನ ಮೂಲಕ ಉತ್ತರ ನೀಡಿದ್ದಾರೆ....

ಪಾಕಿಸ್ತಾನಿಯರ ಹೃದಯ ಗೆಲ್ಲಿ-ಗಂಗೂಲಿ ಪಡೆಗೆ ಕಿವಿಮಾತು ಹೇಳಿದ್ದ ಅಟಲ್‍ಜೀ

3 days ago

ನವದೆಹಲಿ: ಪಾಕಿಸ್ತಾನ ಹಾಗೂ ಭಾರತ ನಡುವೆ ಕ್ರೀಡೆ ಮೂಲಕ ಸ್ನೇಹ ಸಂಬಂಧ ಉತ್ತಮ ಪಡಸಿಲು ಪ್ರಯತ್ನಿಸಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಟೀಂ ಇಂಡಿಯಾ ತಂಡ ಪ್ರವಾಸ ಕೈಗೊಳ್ಳುವ ಮುನ್ನ ತಂಡಕ್ಕೆ ಪಾಕ್ ಪ್ರಜೆಗಳ ಹೃದಯ ಗೆಲ್ಲಲು ಹೇಳಿ...

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್ ನಿಧನ

4 days ago

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜಿತ್ ವಾಡೇಕರ್(77) ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಅವರು ವಿದೇಶಿ ನೆಲದಲ್ಲಿ ಚೊಚ್ಚಲ ಸರಣಿ ಗೆದ್ದಿದ್ದ ಭಾರತೀಯ ತಂಡವನ್ನು ಮುನ್ನಡೆಸಿದ್ದ ಕಪ್ತಾನನೆಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಟೆಸ್ಟ್ ಆಟಗಾರ,...

ಸ್ವಾತಂತ್ರ್ಯ ದಿನಾಚರಣೆ ಶುಭಕೋರಿ ಮನದ ಇಂಗಿತ ಹೊರ ಹಾಕಿದ ಅಫ್ರಿದಿ

4 days ago

ನವದೆಹಲಿ: ದೇಶಾದ್ಯಂತ 72ನೇ ಸ್ವಾತಂತ್ರ್ಯ ಸಂಭ್ರಮನ್ನು ಸಡಗರದಿಂದ ಆಚರಣೆ ಮಾಡಲಾಗಿದ್ದು, ಇದೇ ವೇಳೆ ಪಾಕ್ ಕ್ರಿಕೆಟಿಗ ಶಾಹೀದ್ ಅಫ್ರಿದಿ ಭಾರತೀಯರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ಶುಭಾಶಯಗಳೊಂದಿಗೆ ತಮ್ಮ ಮನದ ಆಸೆಯನ್ನು ಹೊರಹಾಕಿದ್ದು, ದೇಶದ ಗಡಿಯುದ್ದಕ್ಕೂ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ...

ಇಂಗ್ಲೆಂಡ್ ಟೆಸ್ಟ್: ಬುಮ್ರಾ ಬಳಿಕ ಮತ್ತೊಬ್ಬ ವೇಗಿ ಫಿಟ್

5 days ago

ಲಂಡನ್: ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆರಂಭದ 2 ಪಂದ್ಯಗಳಲ್ಲಿ ಸೋಲುಂಡು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾಗೆ ಪ್ರಮುಖ ಇಬ್ಬರು ವೇಗದ ಬೌಲರ್ ಗಳು ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಇದೆ. ಗಾಯದ ಸಮಸ್ಯೆಯಿಂದ ಮೊದಲ ಎರಡು...

ಎಲ್ಲಾ ಆಟಗಾರರಿಗೂ ನಂ.1 ಬ್ಯಾಟ್ಸ್‌ಮನ್ ಪಟ್ಟ ನೀಡಿದ ಐಸಿಸಿ!

5 days ago

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ತನ್ನ ಶ್ರೇಯಾಂಕ ಪಟ್ಟಿಯಲ್ಲಿ ಎಲ್ಲಾ ಆಟಗಾರರಿಗೂ ನಂ.1 ಬ್ಯಾಟ್ಸ್ ಮನ್ ಸ್ಥಾನ ನೀಡಿ ಟ್ವೀಟ್ ಮಾಡಿ ಹಾಸ್ಯ ಮಾಡಿದೆ. ಅಮೆರಿಕ ಖ್ಯಾತ ಹಾಡುಗಾರ ಕ್ಯಾನೇ ವೆಸ್ಟ್ ಟ್ವೀಟ್ ಬಳಿಕ ಐಸಿಸಿ ಟ್ವೀಟ್ ಮಾಡಿದೆ. ಅಂದಹಾಗೇ...

ಸಿಧು ಪಾಕಿಸ್ತಾನಕ್ಕೆ ತೆರಳಿದ್ರೆ ದೇಶದ್ರೋಹಿ ಎಂದು ಪರಿಗಣಿಸಲಾಗುತ್ತೆ: ಸುಬ್ರಮಣಿಯನ್ ಸ್ವಾಮಿ

5 days ago

ನವದೆಹಲಿ: ಇಮ್ರಾನ್ ಖಾನ್ ರ ಪ್ರಧಾನಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧುರವರು ಪಾಕಿಸ್ತಾನಕ್ಕೆ ತೆರಳಿದ್ದೆ ಆದರೆ ಅವರನ್ನು ದೇಶದ್ರೋಹಿಯನ್ನಾಗಿ ಪರಿಗಣಿಸಲಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ....