ಮಳೆಗೆ ಪಂದ್ಯ ಬಲಿ – ಪ್ಲೇ ಆಫ್ ರೇಸ್‌ನಿಂದ ಗುಜರಾತ್ ಔಟ್
ಅಹಮದಾಬಾದ್: ಗುಜರಾತ್ ಟೈಟಾನ್ಸ್ (Gujarat Titans) ಐಪಿಎಲ್ ಪ್ಲೇ ಆಫ್ ರೇಸ್‌ನಿಂದ ಹೊರ ಬಿದ್ದಿದೆ. ಗುಜರಾತ್…
ಲಕ್ನೋಗೆ ಹೀನಾಯ ಸೋಲು – ಮೈದಾನದಲ್ಲೇ ರಾಹುಲ್‌ಗೆ ಮಾಲೀಕರಿಂದ ಫುಲ್ ಕ್ಲಾಸ್
ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ ಹೀನಾಯವಾಗಿ ಸೋತ ನಂತರ ಲಕ್ನೋ ಸೂಪರ್ ಜೈಂಟ್ಸ್…
ಕ್ರಿಕೆಟ್ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ದುರ್ಮರಣ!
ಮುಂಬೈ: ಬಾಲಕನೊಬ್ಬನ ಖಾಸಗಿ ಅಂಗಕ್ಕೆ ಕ್ರಿಕೆಟ್ ಬಾಲ್ ಬಡಿದು ಸ್ಥಳದಲ್ಲಿಯೇ ಮೃಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಬಾಲಕನನ್ನು…
ಲಕ್ನೋ ವಿರುದ್ಧ ಕೆಕೆಆರ್‌ಗೆ 98 ರನ್‌ಗಳ ಭರ್ಜರಿ ಜಯ – ಪ್ಲೆ-ಆಫ್‌ಗೆ ಶ್ರೇಯಸ್ ಪಡೆ ಇನ್ನಷ್ಟು ಹತ್ತಿರ
ಲಕ್ನೋ: ಸುನೀಲ್ ನರೇನ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್…
ಡೆಲ್ಲಿ ವಿರುದ್ಧ ಆಲ್‌ರೌಂಡರ್ ಪ್ರದರ್ಶನ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ
ಕೋಲ್ಕತ್ತಾ: ಆರಂಭದಲ್ಲಿ ಬೌಲರ್ ನಂತರ ಬ್ಯಾಟರ್‌ಗಳ ಅತ್ಯುತ್ತಮ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight…
ನಟ ವಿಷ್ಣುವರ್ಧನ್ ನೆನಪಲ್ಲಿ ‘ಯಜಮಾನ’ ಪ್ರೀಮಿಯರ್ ಲೀಗ್
ಯಜಮಾನ (Yajamana) ಪ್ರೀಮಿಯರ್ ಲೀಗ್ ಮತ್ತೆ ಬಂದಿದೆ. ಇದು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಭಿಮಾನಿಗಳಿಗೋಸ್ಕರ್ ನಡೆಯುವ ಕ್ರಿಕೆಟ್…
ಡೆಲ್ಲಿಗೆ 6 ವಿಕೆಟ್‌ಗಳ ಭರ್ಜರಿ ಜಯ – ಕೊನೆಯ ಸ್ಥಾನಕ್ಕೆ ಜಾರಿದ ಆರ್‌ಸಿಬಿ
ಲಕ್ನೋ: ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಲಕ್ನೋ ಸೂಪರ್…
ಕಳಪೆ ಬೌಲಿಂಗ್, ಫೀಲ್ಡಿಂಗ್ – ಬುಮ್ರಾ, ಕಿಶನ್, ಸೂರ್ಯ ಆಟಕ್ಕೆ ಆರ್‌ಸಿಬಿ ಬರ್ನ್
ಮುಂಬೈ: ಕಳಪೆ ಬೌಲಿಂಗ್‌ಗೆ, ಕಳಪೆ ಫೀಲ್ಡಿಂಗ್‌ಗೆ ಮತ್ತೆ ಆರ್‌ಸಿಬಿ (RCB) ಬೆಲೆ ತೆತ್ತಿದೆ. ಆರಂಭಿಕ ಆಟಗಾರ…
ಕೊನೆಯ ಓವರ್‌ನಲ್ಲಿ 26 ರನ್ ಬಿಟ್ಟುಕೊಟ್ಟರೂ ಹೈದರಾಬಾದ್‌ಗೆ ರೋಚಕ 2 ರನ್ ಗೆಲುವು
ಮುಲ್ಲನಪುರ್: ಕೊನೆಯ ಓವರ್‌ನಲ್ಲಿ ಸಿಕ್ಸರ್‌ಗಳ ಸುರಿಮಳೆ, ಇತರ ರನ್‌ಗಳು, ಕೈ ಚೆಲ್ಲಿದ ಕ್ಯಾಚ್‌ಗಳು.. ಸೋಲಿನತ್ತ ವಾಲಿದ್ದ…
ರಿಷಭ್ ಪಂತ್ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ
ವಿಶಾಖಪಟ್ಟಣಂ: ಸತತ ಎರಡು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ…