ಇಂದಿನ ಟಿ-20 ಪಂದ್ಯ ಯಶಸ್ವಿಯಾದ್ರೆ ‘ಇವುಗಳಿಗೂ’ ಸಿಗುತ್ತೆ ಕ್ರೆಡಿಟ್!
ಹೈದರಾಬಾದ್: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಹಿನ್ನೆಲೆಯಲ್ಲಿ ಅಂಗಣ ಒಣಗಿಸಲು…
ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು
ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು…
ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು
ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ…
ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ
ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ…
ಟಿ20ಯಲ್ಲಿ ಮೊದಲ ಬಾರಿಗೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ!
ಗುವಾಹಟಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊತ್ತ ಮೊದಲ ಬಾರಿಗೆ ಶೂನ್ಯಕ್ಕೆ ಔಟಾಗಿದ್ದಾರೆ. ಆಸ್ಟ್ರೇಲಿಯಾ…
2021 ಮಹಿಳಾ ವಿಶ್ವಕಪ್ ಆಡಲಿದ್ದಾರಾ ಮಿಥಾಲಿ ರಾಜ್?
ನವದೆಹಲಿ: 2021 ಮಹಿಳಾ ವಿಶ್ವಕಪ್ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸುವುದಕ್ಕೆ ಭಾರತದ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ…
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕಣ್ಣೋಟ ಫುಲ್ ವೈರಲ್!
ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯವನ್ನಾಡಲು ಗುವಾಹಟಿಗೆ ಆಗಮಿಸಿದ ಟೀಂ ಇಂಡಿಯಾ ಹಾಗೂ…
ಧೋನಿಯ ಹೆಲಿಕಾಪ್ಟರ್ ಶಾಟ್ ಪ್ರಯತ್ನದಲ್ಲಿ ಸೆಹ್ವಾಗ್, ಬ್ರೇಟ್ ಲೀ ಫೇಲ್: ವಿಡಿಯೋ
ಮುಂಬೈ: ವಿರೇಂದ್ರ ಸೆಹ್ವಾಗ್, ಬ್ರೇಟ್ ಲೀ, ವಿವಿಎಸ್ ಲಕ್ಷ್ಮಣ್ ಧೋನಿಯ ಹೆಲಿಕಾಪ್ಟರ್ ಶಾಟ್ ಹೊಡೆಯುವ ಪ್ರಯತ್ನದಲ್ಲಿ…
ಮತ್ತೆ ಮಂಗ್ಳೂರಲ್ಲಿ ಹೊಡಿಬಡಿ ಜಗಳ-ಎರಡು ಗುಂಪುಗಳ ನಡುವೆ ಗ್ಯಾಂಗ್‍ವಾರ್
ಮಂಗಳೂರು: ಕರಾವಳಿಯಲ್ಲಿ ಮತ್ತೆ ಗಲಭೆಯಾಗಿದೆ. ಬಜಾಲ್ ಪರಿಸರದ ಪಕ್ಕಲಡ್ಕ ಎಂಬಲ್ಲಿ ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ…
ಟಿ20ಯಲ್ಲಿ ಟೀಂ ಇಂಡಿಯಾ ‘ಅರ್ಧ ಶತಕ’ದ ಗೆಲುವು
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ದಾಖಲೆ ಮಾಡಿದೆ. ಟಿ20…
