ಪಿಎಸ್ಎಲ್ಗಿಂತ ಐಪಿಎಲ್ ಉತ್ತಮವಾಗಿದೆ: ಪಾಕ್ ಮಾಜಿ ಆಟಗಾರ
ಮುಂಬೈ: ಪಾಕಿಸ್ತಾನ ಸೂಪರ್ ಲೀಗ್ಗಿಂತ ಇಂಡಿಯನ್ ಪ್ರೀಮಿಯರ್ ಲೀಗ್ ಉತ್ತಮವಾಗಿದೆ ಎಂದು ಪಾಕಿಸ್ತಾನದ ಮಾಜಿ ಸ್ಪೀನ್…
ಹೊಸ ತಂಡಗಳಿಗಿಂದು ಮೊದಲ ಪಂದ್ಯ – ಗೆಲುವು ಯಾರಿಗೆಂಬುದೇ ಕುತೂಹಲ?
ಮುಂಬೈ: ಟಾಟಾ ಐಪಿಎಲ್-2022 ಟೂರ್ನಿಯ ೪ನೇ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಸೇರ್ಪಡೆಗೊಂಡಿರುವ ಗುಜರಾತ್ ಟೈಟನ್ಸ್…
ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದ ಟಾಪ್ ತಂಡಗಳು
ಐಪಿಎಲ್ ಕ್ರಿಕೆಟ್ ಪ್ರೇಮಿಗಳಲ್ಲಿ ಮೈ ರೋಮಾಂಚನಗೊಳಿಸುವ ಆಟ. ಕಡಿಮೆ ಎಸೆತಗಳಲ್ಲಿ ಹೆಚ್ಚು ಹೆಚ್ಚು ರನ್ ಹೊಳೆ…
ಏಕದಿನ ಕ್ರಿಕೆಟ್ನಲ್ಲಿ 250 ವಿಕೆಟ್ ಪಡೆದು ದಾಖಲೆ ಬರೆದ ಜೂಲನ್ ಗೋಸ್ವಾಮಿ
ವೆಲ್ಲಿಂಗಟನ್: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್…
ಗೆಳತಿ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್
ಬೆಂಗಳೂರು: ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಗೆಳತಿ ಆಥಿಯಾ ಜೊತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ಈ ಫೋಟೋಗಳು…
ಐಸಿಸಿ ಮಹಿಳಾ ವಿಶ್ವಕಪ್ 2022: ಬೃಹತ್ ದಾಖಲೆ ಬರೆದ ಮಿಥಾಲಿ ರಾಜ್
ವೆಲ್ಲಿಂಗ್ಟನ್: ಭಾರತ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಪ್ರಸ್ತುತ ನಡೆಯುತ್ತಿರುವ ಮಹಿಳಾ ವಿಶ್ವಕಪ್ನಲ್ಲಿ ಬೃಹತ್…
ಮಂಕಡ್ಗೆ ಸಮ್ಮತಿ – ಬಾಲ್ ಎಸೆಯುವ ಮುನ್ನ ನಾನ್ಸ್ಟ್ರೈಕ್ ಬಿಟ್ಟರೆ ಉಳಿಗಾಲವಿಲ್ಲ
ಮುಂಬೈ: ಈ ಹಿಂದೆ ಕ್ರಿಕೆಟ್ನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಕಡ್ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಇದೀಗ…
ವಿಶ್ವಕಪ್ನಲ್ಲಿ ಅತೀ ಹೆಚ್ಚು ವಿಕೆಟ್ – ದಾಖಲೆ ಸರಿಗಟ್ಟಿದ ಜೂಲನ್ ಗೋಸ್ವಾಮಿ
ನವದೆಹಲಿ: ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್…
ಎಲ್ಲಾ ಮಾದರಿಯ ಕ್ರಿಕೆಟ್ಗೆ ಶ್ರೀಶಾಂತ್ ವಿದಾಯ
ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗಿ ಎಸ್.ಶ್ರೀಶಾಂತ್ (s.sreesanth) ಎಲ್ಲಾ ಮಾದರಿಯ ಕ್ರಿಕೆಟ್ಗೆ ಬುಧವಾರ ನಿವೃತ್ತಿ…
ಐಪಿಎಲ್ನ ಸಿಕ್ಸರ್ ಕಿಂಗ್ಸ್
ಮುಂಬೈ: ಐಪಿಎಲ್ ಎಂದಕ್ಷಣ ನೆನಪಿಗೆ ಬರುವುದು ಬಿಗ್ ಸಿಕ್ಸರ್ಗಳು. ಬ್ಯಾಟ್ಸ್ಮ್ಯಾನ್ಗಳು ಸಿಡಿಸುವ ಆಕರ್ಷಕ ಸಿಕ್ಸರ್ಗಳು ಪ್ರೇಕ್ಷಕರನ್ನು…
