U -19 World Cup 2022: 96 ರನ್‌ಗಳ ಭರ್ಜರಿ ಜಯ, ಫೈನಲಿಗೆ ಭಾರತ
ಆಂಟಿಗುವಾ: 19 ವರ್ಷದ ಒಳಗಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 96 ರನ್‌ಗಳ ಜಯಗಳಿಸಿ…
ಭಾರತದ ನಾಲ್ವರು ಆಟಗಾರರಿಗೆ ಕೊರೊನಾ ಸೋಂಕು ದೃಢ
ಅಹಮದಾಬಾದ್: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಅಹಮದಾಬಾದ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ಭಾರತ ತಂಡದ…
ಬ್ಯಾಟರ್ ಆಗುವುದಕ್ಕಿಂತಲೂ ಆಲ್‌ರೌಂಡರ್ ಆಗಿ ಆಡಲು ಬಯಸುತ್ತೇನೆ: ಹಾರ್ದಿಕ್ ಪಾಂಡ್ಯ
ನವದೆಹಲಿ: ಮುಂದಿನ ಐಪಿಎಲ್‍ನಲ್ಲಿ ನಾನು ಬೌಲಿಂಗ್ ಮಾಡುವ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಆದರೆ ಇದರ ಬಗ್ಗೆ…
ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಟಿಮ್ ಬ್ರೆಸ್ನನ್
ಲಂಡನ್: ಇಂಗ್ಲೆಂಡ್‍ನ ಆಲ್ ರೌಂಡರ್ ಟಿಮ್ ಬ್ರೆಸ್ನನ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ಈ…
ಕೃನಾಲ್ ಪಾಂಡ್ಯ ಟ್ವಿಟ್ಟರ್ ಖಾತೆ ಹ್ಯಾಕ್ – ಬಿಟ್‍ಕಾಯಿನ್‍ಗೆ ಬೇಡಿಕೆ ಇಟ್ಟ ಹ್ಯಾಕರ್
ನವದೆಹಲಿ: ಟೀಂ ಇಂಡಿಯಾ ಆಲ್‍ರೌಂಡರ್ ಕೃನಾಲ್ ಪಾಂಡ್ಯ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದ್ದು, ಹ್ಯಾಕರ್‌ರೊಬ್ಬ…
ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ
ಚಿಕ್ಕಮಗಳೂರು: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ನಾಸ್ತೋಶ್ ಕೆಂಜಿಗೆ ಸ್ಥಾನ ಪಡೆದಿದ್ದು,…
ಒತ್ತಾಯಕ್ಕೆ ಮಣಿದು ಕೊಹ್ಲಿ ನಾಯಕತ್ವ ತೊರೆದರು: ಶೋಯೆಬ್ ಅಖ್ತರ್
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕತ್ವ ತೊರೆಯಲು ವಿರಾಟ್ ಕೊಹ್ಲಿ ಅವರನ್ನು ಒತ್ತಾಯಿಸಲಾಗಿತ್ತು ಎಂದು ಪಾಕಿಸ್ತಾನದ…
ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಿಲ್ಲ: ಗಂಗೂಲಿ
ಮುಂಬೈ: ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ಕಳುಹಿಸಲು ಬಯಸಿದ್ದೇವೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು…
ಬೂಸ್ಟರ್ ಡೋಸ್ ಪಡೆದ ಬಳಿಕ ಅಜ್ಜನ ಭರ್ಜರಿ ಬ್ಯಾಟಿಂಗ್ – ವೀಡಿಯೋ ವೈರಲ್
ವಯಸ್ಸಾದ ಅಜ್ಜರೊಬ್ಬರು ಬ್ಯಾಟ್‍ಹಿಡಿದು ರನ್ ಕದಿಯಲು ಚಿರಯುವಕನಂತೆ ಓಡುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಕುಟುಂಬದ ಜೊತೆ ಸಮಯ ಕಳೆಯಲು ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ: ಸ್ಟೇನ್
ಜೋಹಾನಬರ್ಗ್: ವಿರಾಟ್ ಕೊಹ್ಲಿ ಅವರು ನಾಯಕತ್ವವನ್ನು ತ್ಯಜಿಸಿರುವುದು ಅವರು ಉತ್ತಮ ಆಟಗಾರನಾಗಿ ಮತ್ತೊಮ್ಮೆ ಹೊರಹೊಮ್ಮಲು ಹಾಗೂ…
