Tuesday, 23rd July 2019

Recent News

6 months ago

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿಯವರನ್ನು ಗದ್ದುಗೆಯಲ್ಲಿ ಐಕ್ಯ ಮಾಡಲಾಗಿದೆ. ಮಧ್ಯಾಹ್ನ 4.30ರ ವೇಳೆಗೆ ಆರಂಭವಾದ ಕ್ರಿಯಾ ವಿಧಾನ, ವಿಧಿ ವಿಧಾನಗಳು ಅಂತಿಮವಾಗಿ 8.30 ಗಂಟೆಗೆ ಪೂರ್ಣಗೊಂಡಿತು. ಶ್ರೀಗಳು ಚೈತನ್ಯ ಅವರ ದೇಹವನ್ನು ಬಿಟ್ಟು ಹೋದ ಬಳಿಕ ಅವರ […]