2 months ago
ಸಿಡ್ನಿ : ವೆಸ್ಟ್ ಇಂಡೀಸ್ ಮಾಜಿ ಆಟಗಾರ ಕ್ರಿಸ್ ಗೇಲ್ ಆಸ್ಟ್ರೇಲಿಯಾ ಮಾಧ್ಯಮ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ಜಯ ಪಡೆದಿದ್ದು, ಈ ಕುರಿತು ತೀರ್ಪು ನೀಡಿರುವ ಕೋರ್ಟ್ ಗೇಲ್ಗೆ 3,00,000 ಆಸ್ಟ್ರೇಲಿಯನ್ ಡಾಲರ್ ಹಣ (ಸುಮಾರು 2.10 ಕೋಟಿ ರೂ.) ಪಾವತಿ ಮಾಡಬೇಕು ಎಂದು ಆದೇಶಿಸಿದೆ. 2015ರಲ್ಲಿ ವಿಶ್ವಕಪ್ ವೇಳೆ ಕ್ರಿಸ್ಗೇಲ್ ತಂಗಿದ್ದ ಡ್ರೆಸ್ಸಿಂಗ್ ಕೊಠಡಿಗೆ ಆಗಮಿಸಿದ ಮಹಿಳಾ ಮಸಾಜ್ ಥೆರಪಿಸ್ಟ್ ನೊಂದಿಗೆ ಗೇಲ್ ಆಸಭ್ಯವಾಗಿ ವರ್ತಿಸಿದ್ದರು. ಅಲ್ಲದೇ ಮಹಿಳೆಗೆ ಗೇಲ್ ತಮ್ಮ ಜನನಾಂಗವನ್ನು ತೋರಿಸಿದ್ದರು […]
10 months ago
ಇಂದೋರ್: 2018 ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಬಳಗ ಉತ್ತಮ ಆರಂಭ ಪಡೆದಿದ್ದರು, ಪಂಜಾಬ್ ವಿರುದ್ಧದ ಗೆಲುವಿನೊಂದಿಗೆ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ. ಪಂಜಾಬ್ ವಿರುದ್ಧದ ಗೆಲುವುನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ 300 ಸಿಕ್ಸರ್ ಸಿಡಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಅಲ್ಲದೇ ಐಪಿಎಲ್ ಚೇಸಿಂಗ್ ವೇಳೆ...
10 months ago
ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪಂದ್ಯದಲ್ಲಿ...
10 months ago
ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ...
1 year ago
ಜೋಹನ್ಸ್ ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಏಕದಿನದಲ್ಲಿ 9,423 ರನ್ ಪೂರ್ಣಗೊಳಿಸಿದರು. ಈ ಮೂಲಕ ವಿಂಡಿಸ್ ಆಟಗಾರರ ಕ್ರಿಸ್ ಗೇಲ್ ಹಾಗೂ...
1 year ago
ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಐಪಿಎಲ್ನ 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಗೆ ಸಿಲಿಕಾನ್ ಸಿಟಿಯಲ್ಲಿ ತೆರೆ ಬಿದ್ದಿದೆ. ಕಳೆದೆರಡು ದಿನಗಳಿಂದ ಚರ್ಚೆಯಲ್ಲಿದ್ದ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಎರಡನೇ ದಿನ ನಡೆದ ಮೂರನೇ ಬಾರಿಯ ಬಿಡ್ಡಿಂಗ್ನಲ್ಲಿ...
1 year ago
ಢಾಕಾ : ವೆಸ್ಟ್ ಇಂಡೀಸ್ನ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ತಮ್ಮ ಆಟದ ಮೂಲಕ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಹಲವು ಹೊಸ ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ನ ಫೈನಲ್ ಪಂದ್ಯದಲ್ಲಿ 18 ಸಿಕ್ಸರ್ಗಳನ್ನು ಬಾರಿಸಿ...
1 year ago
ಬೆಂಗಳೂರು: ಟೆಸ್ಟ್ ಕ್ರಿಕೆಟ್, 50 ಓವರ್ ಮ್ಯಾಚ್ ಗಳಂತೆ ಟಿ20 ಕ್ರಿಕೆಟ್ ಯುಗವೂ ಬೇಗನೇ ಮುಗಿಯುತ್ತಾ ಗೊತ್ತಿಲ್ಲ. ಆದರೆ ಈ ವರ್ಷಾಂತ್ಯಕ್ಕೆ ಟೆನ್-10 ಕ್ರಿಕೆಟ್ ಆಟ ಶುರುವಾಗಲಿದೆ. ಟೆನ್10 ಕ್ರಿಕೆಟ್ ಪಂದ್ಯದಲ್ಲಿ ದಿಗ್ಗಜರಾದ ವೀರೇಂದ್ರ ಸೆಹ್ವಾಗ್, ಕ್ರಿಸ್ ಗೇಲ್, ಶಾಹಿದ್ ಆಫ್ರಿದಿ...