Thursday, 18th July 2019

Recent News

1 week ago

ಒಂದೇ ವಾರದಲ್ಲಿ ಎರಡು ಚಿನ್ನದ ಪದಕ ಗೆದ್ದ ಹಿಮಾ ದಾಸ್

ವಾರ್ಸೋ: ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಒಂದು ವಾರದಲ್ಲಿ ಎರಡು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದುಕೊಂಡಿದ್ದಾರೆ. ಕಳೆದ ಕೆಲ ತಿಂಗಳಿಂದ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ 19 ವರ್ಷದ ಯುವ ಪ್ರತಿಭೆ ಹಿಮಾ ದಾಸ್, ಭಾನುವಾರ ಪೋಲೆಂಡಿನಲ್ಲಿ ನಡೆದ ಕುಂತೊ ಅಥ್ಲೆಟಿಕ್ಸ್ ಕೂಟದಲ್ಲಿನ ಮಹಿಳೆಯರ 200 ಮೀ. ಓಟದಲ್ಲಿ ಮೊದಲಿಗರಾಗಿ ಗುರಿ ಮುಟ್ಟಿ ಬಂಗಾರದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಕ್ರೀಡಾಕೂಟದಲ್ಲಿ ಹಿಮಾ ದಾಸ್ ಅವರು 23.97 ಸೆಕೆಂಡ್‍ಗಳಲ್ಲಿ ತನ್ನ ಗುರಿಮುಟ್ಟಿ ಚಿನ್ನ ಗೆದ್ದರೆ, ಭಾರತದ […]

2 weeks ago

ಸಮುದ್ರಕ್ಕಿಳಿದ ಇಬ್ಬರು ಯುವಕರು ನೀರುಪಾಲು

ಮಂಗಳೂರು: ಸಮುದ್ರ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು ಆಗಿರುವ ಘಟನೆ ಮಂಗಳೂರಿನ ಸಸಿಹಿತ್ಲು ಬೀಚ್‍ನಲ್ಲಿ ನಡೆದಿದೆ. ಮೃತ ಯುವಕರನ್ನು 28 ವರ್ಷದ ಕಾವೂರಿನ ಗುರುಪ್ರಸಾದ್ ಮತ್ತು 32 ವರ್ಷದ ಬಜ್ಪೆ ಗ್ರಾಮದ ನಿವಾಸಿ ಸುಜಿತ್ ಎಂದು ಗುರುತಿಸಲಾಗಿದೆ. ಇವರ ಜೊತೆ ಇನ್ನೂ ಇಬ್ಬರು ನೀರುಪಾಲಾಗುತ್ತಿದ್ದಾಗ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ‘ಕೆಸರ್ಡೊಂಜಿ ದಿನ’ ಎಂಬ ಕಾರ್ಯಕ್ರಮದ ಅಂಗವಾಗಿ...

ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಗದ್ದೆಯಲ್ಲಿ ಓಡಿದ ಮೂಡಿಗೆರೆ ಬಿಜೆಪಿ ಶಾಸಕ

12 months ago

ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಗ್ರಾಮೀಣ ಕ್ರೀಡಾಕೂಟದ ಉದ್ಘಾಟಿಸಿ ಬಳಿಕ ಕೆಸರು ಗದ್ದೆ ಓಟದಲ್ಲಿ ಭಾಗವಹಿಸಿ ಮನರಂಜನೆ ನೀಡಿದ್ದಾರೆ. ಭಾನುವಾರ ಮೂಡಿಗೆರೆ ತಾಲೂಕಿನ ಬಡವನದಿಡ್ಡೆ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಬಳಿಕ ತಾನು ಓರ್ವ ಸ್ಫರ್ಧಾಳು ಆಗಿ ಕೆಸರು...

ಒಲಿಂಪಿಕ್ಸ್ ಪಂದ್ಯಾವಳಿಗೆ ಪೂರೈಕೆ ಆಯ್ತು 1 ಲಕ್ಷಕ್ಕೂ ಅಧಿಕ ಕಾಂಡೋಮ್

1 year ago

ಪೈಯೋಂಗ್ ಚಾಂಗ್: ದಕ್ಷಿಣ ಕೊರಿಯಾದ ಪಿಯಾಂಗ್ ಚಾಂಗ್‍ನಲ್ಲಿ ನಡೆಯಲಿರುವ 2018 ರ ಚಳಿಗಾಲದ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರಿಗೆ ಓಲಿಂಪಿಕ್ ಸಮಿತಿ ಸುಮಾರು 1 ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಪೂರೈಕೆ ಮಾಡಿದೆ. ಒಲಿಂಪಿಕ್ಸ್ ಪಂದ್ಯಾವಳಿಗಳು ಮುಂದಿನ ವಾರದಿಂದ ಆರಂಭವಾಗುತ್ತಿದೆ. ಕಳೆದ ಬಾರಿ...

ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ತೆರಳಿದ್ದ ರಾಜ್ಯದ ಪೊಲೀಸರಿಗಿಲ್ಲ ರೈಲಿನಲ್ಲಿ ಸೀಟ್ ಭಾಗ್ಯ

2 years ago

ಬೆಂಗಳೂರು: ಪೊಲೀಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ರೈಲಿನಲ್ಲಿ ಪ್ರಯಾಣಿಸಿದ್ದ ಮಹಿಳಾ ಪೇದೆಗಳು ಸೀಟ್ ಸಿಕ್ಕದೇ ಶೌಚಾಲಯದ ಬಳಿ ಮಲಗಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು. ಕೆಲ ತಿಂಗಳ ಹಿಂದೆ ಕಲಬುರಗಿಯಲ್ಲಿ ಪೊಲೀಸ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಈ ಕ್ರೀಡಾಕೂಟಕ್ಕೆ ಬೆಂಗಳೂರಿನಿಂದ ಮಹಿಳಾ ಪೇದೆಗಳು...