ವಾಷಿಂಗ್ಟನ್: ಹೆಮ್ಮಾರಿ ಕೊರೊನಾ ವೈರಸ್ನಿಂದಾಗಿ ವಿಶ್ವಾದ್ಯಂತ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ. ಇಂತಹ ಪತಿಸ್ಥಿತಿಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕ್ರೀಡಾಕೂಟ ಆರಂಭಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮಂಗಳವಾರ ಮಾತನಾಡಿ, ನಾವು ನಮ್ಮ ಕ್ರೀಡೆಗಳನ್ನು ಪುನಾರಂಭಿಸಬೇಕಿದೆ....
ಮೈಸೂರು: ನಗರದ ಹೊರವಲಯದಲ್ಲಿನ ಎಂಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವೆ ಗಲಾಟೆಯಾಗಿದೆ. ಮೈಸೂರು-ನಂಜನಗೂಡು ರಸ್ತೆಯ ತಾಂಡವಪುರ ಬಳಿಯಿರುವ ಎಂಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ...
ಮಂಡ್ಯ: ಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ಮಂಡ್ಯ ಜಿಲ್ಲೆಯ ಪಾಂಡವಪುರದ ಬಿಜಿಎಸ್ ಶಾಲೆಯಲ್ಲಿ ಇಂದು ಮಕ್ಕಳ ಪೋಷಕರಿಗೆ ಕ್ರೀಡಾಕೂಟ ನಡೆಸಲಾಯಿತು. ವಾರ್ಷಿಕೋತ್ಸವ ಪ್ರಯುಕ್ತ ಮಕ್ಕಳಿಗೆ ಕ್ರೀಡಾಕೂಟ ನಡೆಸುವುದು ಸಾಮಾನ್ಯ. ಹೀಗಾಗಿ ಪೋಷಕರಿಗಾಗಿ ಕ್ರೀಡಾಕೂಟ ನಡೆಸಲಾಯಿತು. ಶಾಲೆಯ ಕ್ರೀಡಾಂಗಣದಲ್ಲಿ...
ಮಂಗಳೂರು: ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಅಖಿಲ ಭಾರತ ವಿಶ್ವವಿದ್ಯಾನಿಲಯಗಳ ಒಕ್ಕೂಟ ಹಾಗೂ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಜಂಟಿ ಸಹಯೋಗದಲ್ಲಿ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ 80ನೇ ಅಖಿಲ ಭಾರತ ಅಂತರ್...
– ಕೇಂದ್ರ, ರಾಜ್ಯ ಸರ್ಕಾರಗಳಿಂದ ಅಗತ್ಯ ನೆರವು ಕೊಡಿಸಲು ಸಿದ್ಧ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಜಾಗತಿಕ ಮಟ್ಟದ ಸ್ಥಾನಮಾನ ಹೊಂದಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಗತ್ಯ ನೆರವು, ಸಹಕಾರ ಕೊಡಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ...
ಚಾಮರಾಜನಗರ: ತಮ್ಮ ದಿನ ನಿತ್ಯದ ಕೆಲಸಗಳಲ್ಲಿ ಮಗ್ನರಾಗುವ ಪ್ರತಿಯೊಬ್ಬರು ಒಂದಲ್ಲಾ ಒಂದು ರೀತಿ ಒತ್ತಡಕ್ಕೆ ಸಿಲುಕಿ ಕೆಲಸ ಕಾರ್ಯಗಳನ್ನು ಮಾಡುತ್ತಾರೆ. ಅದರಿಂದ ಸ್ವಲ್ಪ ರಿಲ್ಯಾಕ್ಸ್ ಮಾಡಲು ಪರ್ಯಾಯ ದಾರಿ ಹುಡುಕಿಕೊಳ್ಳಬೇಕು. ಹಾಗೆ ಗಡಿ ಜಿಲ್ಲೆ ಚಾಮರಾಜನಗರದ...
ಮಡಿಕೇರಿ: ಕೊಲೆ, ಕಳ್ಳತನ, ದರೋಡೆ, ಟ್ರಾಫಿಕ್ ಕಂಟ್ರೊಲ್ ಅದು ಇದು ಅಂತ ದಿನ ಬೆಳಗಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವಕಲ್ಲಿ ಬ್ಯುಸಿಯಾಗಿರುತ್ತಿದ್ದ ಪೊಲೀಸರು ಕ್ರೀಡಾಕೂಟದಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದ್ದಾರೆ. ಮಡಿಕೇರಿಯಲ್ಲಿ ಕಳೆದ ಮೂರು ದಿನಗಳಿಂದ ಕೊಡಗು...
ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನವೆಂಬರ್ 23 ರಿಂದ 30 ರವರೆಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ. ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿ ಈಶ್ವರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಈ ರೀತಿಯ...
ಮೈಸೂರು: ಬ್ಯಾಡ್ಮಿಂಟನ್ ಅಂತರಾಷ್ಟ್ರೀಯ ಆಟಗಾರ್ತಿ ಪಿ.ವಿ ಸಿಂಧು ಅವರು ಚಾಮುಂಡಿ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ ಮಾಡಿದ್ದಾರೆ. ಪಿ.ವಿ ಸಿಂಧು ಅವರು ಕ್ರೀಡಾಕೂಟ ಉದ್ಘಾಟಿಸಿದ್ದು, ಅವರಿಗೆ ಸಿಎಂ ಯಡಿಯೂರಪ್ಪ, ಸಚಿವರಾದ ವಿ....
ಬಳ್ಳಾರಿ: ಕ್ರೀಡಾಕೂಟದ ವೇಳೆ ಗ್ಯಾಲರಿ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಸಿರಗುಪ್ಪದಲ್ಲಿ ಪಟ್ಟಣದಲ್ಲಿ ನಡೆದಿದೆ. ಸಿರಗುಪ್ಪ ಪಟ್ಟಣದಲ್ಲಿ ಇರುವ ತಾಲೂಕು ಕ್ರೀಡಾಂಗಣದಲ್ಲಿ ಹೈಸ್ಕೂಲ್ ಶಾಲೆಗಳ ಕ್ರೀಡಾಕೂಟ ನಡೆಯುವ...
ವಾರ್ಸೋ: ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಒಂದು ವಾರದಲ್ಲಿ ಎರಡು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದುಕೊಂಡಿದ್ದಾರೆ. ಕಳೆದ ಕೆಲ ತಿಂಗಳಿಂದ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ 19 ವರ್ಷದ ಯುವ ಪ್ರತಿಭೆ ಹಿಮಾ...
ಮಂಗಳೂರು: ಸಮುದ್ರ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು ಆಗಿರುವ ಘಟನೆ ಮಂಗಳೂರಿನ ಸಸಿಹಿತ್ಲು ಬೀಚ್ನಲ್ಲಿ ನಡೆದಿದೆ. ಮೃತ ಯುವಕರನ್ನು 28 ವರ್ಷದ ಕಾವೂರಿನ ಗುರುಪ್ರಸಾದ್ ಮತ್ತು 32 ವರ್ಷದ ಬಜ್ಪೆ ಗ್ರಾಮದ ನಿವಾಸಿ ಸುಜಿತ್ ಎಂದು...
ನವದೆಹಲಿ: ಕಾಮನ್ವೆಲ್ತ್ ಕ್ರಿಕೆಟ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಿದ್ದಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಾಹಿತಿ ನೀಡಿದೆ. 2022 ರಲ್ಲಿ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಂನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ...
ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಇತಿಹಾಸದಲ್ಲೇ ಅತಿಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಕೊನೆಯ ದಿನವಾದ ಶನಿವಾರ ಪುರುಷರ ಹಾಕಿ ತಂಡ ಪಾಕಿಸ್ತಾನವನ್ನು 2-1 ಗೋಲುಗಳ ಅಂತರದಿಂದ ಸೋಲಿಸಿ ಕಂಚಿನ ಪದಕವನ್ನು ಪಡೆಯಿತು....
ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಗ್ರಾಮೀಣ ಕ್ರೀಡಾಕೂಟದ ಉದ್ಘಾಟಿಸಿ ಬಳಿಕ ಕೆಸರು ಗದ್ದೆ ಓಟದಲ್ಲಿ ಭಾಗವಹಿಸಿ ಮನರಂಜನೆ ನೀಡಿದ್ದಾರೆ. ಭಾನುವಾರ ಮೂಡಿಗೆರೆ ತಾಲೂಕಿನ ಬಡವನದಿಡ್ಡೆ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಬಳಿಕ ತಾನು...
ಪೈಯೋಂಗ್ ಚಾಂಗ್: ದಕ್ಷಿಣ ಕೊರಿಯಾದ ಪಿಯಾಂಗ್ ಚಾಂಗ್ನಲ್ಲಿ ನಡೆಯಲಿರುವ 2018 ರ ಚಳಿಗಾಲದ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರಿಗೆ ಓಲಿಂಪಿಕ್ ಸಮಿತಿ ಸುಮಾರು 1 ಲಕ್ಷಕ್ಕೂ ಅಧಿಕ ಕಾಂಡೋಮ್ಗಳನ್ನು ಪೂರೈಕೆ ಮಾಡಿದೆ. ಒಲಿಂಪಿಕ್ಸ್ ಪಂದ್ಯಾವಳಿಗಳು ಮುಂದಿನ...