Tuesday, 22nd October 2019

Recent News

3 months ago

ಪೊಲೀಸರನ್ನೇ ಅಡ್ಡ ಹಾಕಿ ಹೆಲ್ಮೆಟ್ ಎಲ್ಲಿ ಎಂದ ಸಾರ್ವಜನಿಕರು

ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸದೆ ಬರುತ್ತಿದ್ದ ಪೊಲೀಸರ ಬೈಕ್‍ನ್ನು ಅಡ್ಡಗಟ್ಟಿದ ಸಾರ್ವಜನಿಕರು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿ ಬಳಿ ನಡೆದಿದೆ. ಆಂದಹಾಗೆ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಪಿಂಡಿಪಾಪನಹಳ್ಳಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸುತ್ತಿದ್ದರು. ಹೆಲ್ಮೆಟ್ ಧರಿಸದೆ ಬಂದ ಕಾಂಗ್ರೆಸ್ ಮುಖಂಡ ಪಂಚಾಕ್ಷರಿರೆಡ್ಡಿಯವರ ಬೈಕ್ ತಡೆದು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ದಂಡ ಹಾಕಲು ಮುಂದಾಗಿದ್ದಾರೆ. ಪೊಲೀಸರು ಏಕವಚನದಲ್ಲಿ ಮಾತಾನಾಡಿಸಿದ್ದಾರೆ […]

5 months ago

ಸ್ವಂತ ಬುದ್ಧಿಯಂತೂ ಇಲ್ಲ, ಹೇಳಿದ್ದೂ ಕೇಳಲ್ಲ- ಕೈ ನಾಯಕರಿಗೆ ಹಿರಿಯರಿಂದ ಕ್ಲಾಸ್

ಬೆಂಗಳೂರು: ಕೇಂದ್ರದಲ್ಲಿ ಮೋದಿ ಸರ್ಕಾರ ಸಂಪುಟ ರಚನೆಯಲ್ಲಿ ಬ್ಯುಸಿಯಾಗಿದ್ರೆ ಇತ್ತ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಸಿಕೊಳ್ಳೋದ್ರಲ್ಲಿ ಬ್ಯುಸಿಯಾಗಿವೆ. ಅದಕ್ಕಾಗಿ ನಿನ್ನೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ಗೆ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಮೋಟಮ್ಮ ಹಾಗೂ ಶಿವಶಂಕರಪ್ಪ ಫುಲ್...

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಖಾಶಂಪೂರ್ ಫುಲ್ ಕ್ಲಾಸ್

12 months ago

ಬೀದರ್: ಕಳೆದ ಬಾರಿಯ ಕೆಡಿಪಿ ಸಭೆಯಲ್ಲಿ ಕೇಳಿದ್ದ ಮಾಹಿತಿ ನೀಡದ್ದಕ್ಕೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪೂರ್ ಅವರು ಹಿಗ್ಗಾಮಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್‍ನ ಹೇಳಿಕೆಗಾಗಿ ಒಬ್ಬ ಏನಾದರೂ ಬಂದಿದ್ದಿರಾ? ಕಾಟಾಚಾರಕ್ಕೆ...