ಹಾಸನ: ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ನಮ್ಮನ್ನು ಊರಿಗೆ ಕಳುಹಿಸಿ ಎಂದು ಕೇಳಿಕೊಂಡ ಸೋಂಕಿತರ ಬಳಿ ತೆರಳಿದ ಶಾಸಕ ಬಾಲಕೃಷ್ಣ, ನೀವು ಊರಿಗೆ ಹೋದ ತಕ್ಷಣ ಅಕ್ಕಪಕ್ಕದ ಮನೆಯವರು ಬೇರೆ ರೀತಿ ನಿಮ್ಮನ್ನು ನೋಡಬಹುದು, ಹೀಗಾಗಿ...
ನವದೆಹಲಿ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಿರುವ ಕ್ವಾರಂಟೈನ್ ಕೇಂದ್ರದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ 19 ವರ್ಷದ ಕೊರೊನಾ ಸೋಂಕಿತ ಯುವಕ ಆಕೆಯ...
– 40 ವರ್ಷದ ಮಹಿಳೆಯ ಮೇಲೆ 25ರ ಯುವಕ ಅತ್ಯಾಚಾರ – ಮಸಾಜ್ ಮಾಡುತ್ತಾ ಅತ್ಯಾಚಾರ ಮಾಡಿ ರೂಮಿನಿಂದ ಎಸ್ಕೇಪ್ ಮುಂಬೈ: ವೈದ್ಯ ಎಂದು ಸುಳ್ಳು ಹೇಳಿ ಕ್ವಾರಂಟೈನ್ ಕೇಂದ್ರದಲ್ಲಿಯೇ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ...
ತುಮಕೂರು: ಕ್ವಾರಂಟೈನ್ನಲ್ಲಿ ಇದ್ದವರಿಗೆ ಸರಿಯಾದ ಊಟ, ತಿಂಡಿ ವ್ಯವಸ್ಥೆ ಮಾಡದ್ದನ್ನು ಪ್ರಶ್ನಿಸಿದಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿಯೋರ್ವ ಬೀದಿ ರಂಪಾಟ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಹಳ್ಳಿ ತಾಲೂಕಿನ ಹುಳಿಯಾರಿನ ಬಿಸಿಎಂ ಹಾಸ್ಟೆಲ್ನಲ್ಲಿ ಯುವಕ...
ಯಾದಗಿರಿ/ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಮಧ್ಯೆ ಮತ್ತೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಹೇಳೋಕೆ ಅವರಿಗೆಲ್ಲಾ ಉತ್ತಮ ವ್ಯವಸ್ಥೆ ಇದೆ ಅಂತಾರೆ. ಆದರೆ ಅವರು ಪ್ರತಿ ಕ್ಷಣಕ್ಕೂ ನರಕಯಾತನೆ ಆನುಭವಿಸುತ್ತಿದ್ದಾರೆ. ಹೌದು. ಯಾದಗಿರಿ ಜಿಲ್ಲೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ನಾನ ಮಾಡೋಕೆ...
ಕಲಬುರಗಿ: ಕ್ವಾರಂಟೈನ್ ಕೇಂದ್ರದಿಂದ ಆಸ್ಪತ್ರೆಗೆ ಸೇರುವ ಮಾರ್ಗ ಮಧ್ಯೆ ಗರ್ಭಿಣಿಗೆ ಹೆರಿಗೆಯಾಗಿದ್ದು, ದುರಾದೃಷ್ಟವಶಾತ್ ಮಗು ಸಾವನ್ನಪಿದ ಕರುಣಾಚನಕ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆಯಿಂದ ಜೂನ್ 11ರಂದು ಬಂದಿದ್ದ 35 ವರ್ಷದ ಗರ್ಭಿಣಿ ಹಾಗೂ...
ಕಾರವಾರ: ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸಂದೇಶ್ ಶೆಟ್ಟಿ (34) ಸಾವನ್ನಪ್ಪಿದ ಯೋಧ. ಸಂದೇಶ್ ರಜೆ ಪಡೆದು ಸ್ವಗ್ರಾಮಕ್ಕೆ ಬಂದಿದ್ದರು. ಕೊರೊನಾ ಲಾಕ್ಡೌನ್ನಿಂದಾಗಿ ವಾಪಸ್...
ಬಾಗಲಕೋಟೆ: ಕೆಸರಿನಲ್ಲಿಯೇ ಕಮಲದ ಹೂ ಅರಳುವಂತೆ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದರೂ ಜಿಲ್ಲೆಯ ಶಿಲ್ಪಕಲಾವಿದರೊಬ್ಬರು ತಮ್ಮ ಕೈ ಚಳಕದಿಂದ ಗಣೇಶನ ಮೂರ್ತಿ ಕೆತ್ತನೆ ಮಾಡಿ ಗಮನ ಸಳೆದಿದ್ದಾರೆ. ಮುಧೋಳ ತಾಲೂಕಿನ ಲೋಕಾಪುರದ ಮಲ್ಲಪ್ಪ ಬಡಿಗೇರ ಅವರ ಕುಟುಂಬಸ್ಥರು...
ರಾಯಚೂರು: ಮಹಾರಾಷ್ಟ್ರದಿಂದ ಬಂದು ಜಿಲ್ಲೆಯ ದೇವದುರ್ಗದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಬಾಲಕ ಇಂದು ಸಾವನ್ನಪ್ಪಿದ್ದಾನೆ. ಮೃತ ಬಾಲಕ 14 ವರ್ಷದವನಾಗಿದ್ದು, ಮೂಲತಃ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ನಿವಾಸಿ. ತಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರಿಂದ ಕುಟುಂಬವು ಅಂದೇರಿ...
– ಮಗನಿಗಾಗಿ ಕಣ್ಣೀರಿಡುತ್ತಿದ್ದ ದಂಪತಿಗೆ ವರವಾದ ಕೊರೊನಾ – ಗ್ರಾಮದ ಸ್ವಾಸ್ಥ್ಯಕ್ಕಾಗಿ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ತುಮಕೂರು: ಹತ್ತು ವರ್ಷಗಳ ಹಿಂದೆ ಮಗ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದರೂ ಮಗನನ್ನ ಪತ್ತೆ ಹಚ್ಚಲು...
ಪಾಟ್ನಾ: ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನವನ್ನು ತಿನ್ನುವುದನ್ನು ನೋಡಿ ಅಧಿಕಾರಿಗಳು ಸುಸ್ತುಗಿದ್ದಾರೆ. ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ...
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಅವಿವಾಹಿತಳಾಗಿದ್ದು, ಉದ್ಯೋಗ ಅರಸಿ ಕುಟುಂಬಸ್ಥರ ಜೊತೆ ಮಹಾರಾಷ್ಟ್ರದ ಮುಂಬೈಗೆ ಹೋಗಿದ್ದಳು. ಲಾಕ್ಡೌನ್ ಹಿನ್ನೆಲೆಯಲ್ಲಿ...
ವಿಜಯಪುರ: ಕೊರೊನಾ ವಾರಿಯರ್ಸ್ಗಳಂತೆಯೇ ಕೆಲಸ ಮಾಡುತ್ತಿರುವ ಕ್ವಾರಂಟೈನ್ ಕೇಂದ್ರದ ಅಡುಗೆ ಕೆಲಸದವನ ಮೇಲೆ ಹೊರ ರಾಜ್ಯದ ಪುಂಡರು ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಸಿಂದಗಿ ಪಟ್ಟಣದ ಸರ್ಕಾರಿ ಶಾಲೆ, ವಸತಿ ನಿಲಯದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದ್ದು,...
ರಾಯಚೂರು: ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಜನ ಆಹಾರ ಪದಾರ್ಥಗಳಿಗಾಗಿ ಹೊರಬರುತ್ತಿದ್ದಾರೆ. ಬ್ರೆಡ್, ಮೊಟ್ಟೆ ಹಾಗೂ ತಿನಿಸು ಪದಾರ್ಥಗಳ ಖರೀದಿಸಲು ಕ್ವಾರಂಟೈನ್ ಕೇಂದ್ರದಿಂದ ಜನ ಹೊರಬರುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರದ ಮುಂದೆಯೇ ವ್ಯಾಪಾರಿಗಳು...
ರಾಯಚೂರು: ಲಿಂಗಸುಗೂರಿನ ಅಡವಿಬಾವಿ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆಗೆ ಹೆರಿಗೆಯಾಗಿದ್ದು ತಾಯಿ, ಮಗು ಆರೋಗ್ಯದಿಂದಿದ್ದಾರೆ. ಮಹಾರಾಷ್ಟ್ರದ ಪುಣೆಯಿಂದ ಬಂದಿದ್ದ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿತ್ತು. ಹೆರಿಗೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಲು ತಯಾರಿ ನಡೆದಿತ್ತು. ಅಷ್ಟರಲ್ಲೇ ಹೆರಿಗೆ ನೋವು...
– ಜಿಲ್ಲಾಡಳಿತದ ಸಂಪೂರ್ಣ ನಿರ್ಲಕ್ಷ್ಯ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಡಳಿತದ ಮತ್ತೊಂದು ನಿರ್ಲಕ್ಷ್ಯ ಬಯಲಾಗಿದ್ದು, ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಕನಿಷ್ಠ ಸೌಲಭ್ಯವನ್ನೂ ನೀಡದೆ ನಿರ್ಲಕ್ಷ್ಯ ವಹಿಸಿದೆ. ಕ್ವಾರಂಟೈನ್ನಲ್ಲಿರುವವರು ಪರದಾಡುವಂತಾಗಿದೆ. ನಗರದ ಕಲಾ ಕಾಲೇಜು ಸಮೀಪದಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರ...