Dakshina Kannada4 years ago
ಗುಣಮಟ್ಟದ ಜೀವನಕ್ಕೆ ಏಷ್ಯಾದಲ್ಲೇ ಮಂಗಳೂರು ನಂಬರ್ ಒನ್, ವಿಶ್ವದಲ್ಲಿ 7ನೇ ಸ್ಥಾನ
ಬೆಂಗಳೂರು: ಗುಣಮಟ್ಟದ ಜೀವನಕ್ಕೆ ಮಂಗಳೂರು ಏಷ್ಯಾದಲ್ಲೇ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಹೌದು. ನಂಬಿಯೋ(numbeo) ಕ್ವಾಲಿಟಿ ಆಫ್ ಲೈಫ್ ಇಂಡೆಕ್ಸ್ ವರದಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ವಿಶ್ವದಲ್ಲೇ ಮಂಗಳೂರಿಗೆ ಏಳನೇ ಸ್ಥಾನ ಸಿಕ್ಕಿದೆ. ಒಟ್ಟು 189...